ದಿನದ ಸುದ್ದಿ

ಗ್ರಾಮ ಒನ್‍ನಿಂದ ವಿವಿಧ ಸೌಲಭ್ಯ

Published

on

ಸುದ್ದಿದಿನ,ದಾವಣಗೆರೆ : ಗ್ರಾಮ ಒನ್ ಯೋಜನೆಯಡಿ ಎಲ್ಲಾ ಗ್ರಾಮ ಒನ್ ಕೆಂದ್ರಗಳ ಮೂಲಕ ಬೆಳೆ ವಿಮೆ, ವಿದ್ಯುತ್ ಬಿಲ್ ಪಾವತಿ, ಕೆ.ಎಸ್.ಆರ್.ಟಿ.ಸಿ ಬಸ್ ಟಿಕೆಟ್ ಬುಕ್ಕಿಂಗ್ ಸೌಲಭ್ಯಗಳನ್ನು ಪ್ರಾರಂಭಿಸಲಾಗಿರುತ್ತದೆ.

ಸಾರ್ವಜನಿಕರುಗಳು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಗ್ರಾಮ ಒನ್ ಕೇಂದ್ರಗಳಿಗೆ ಭೇಟಿ ನೀಡಿ ಸರ್ಕಾರದ ವಿವಿಧ ಸೇವೆಗಳನ್ನು ಸರ್ಕಾರ ನಿಗಧಿಪಡಿಸಿದ ದರದಲ್ಲೇ ಪಡೆಯಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version