Connect with us

ನಿತ್ಯ ಭವಿಷ್ಯ

ವಿಚ್ಛೇದನ ಅಥವಾ ವಿಧವಾ ಯುವತಿಯರಿಗೆ ಮರು ವಿವಾಹ ನೆರವೇರಲಿದೆ ! ಈ ಬಾರಿ ಮನೆ ಕಟ್ಟಡ ಪೂರ್ಣಗೊಳ್ಳಲಿದೆ !ಸೋಮವಾರ ರಾಶಿ ಭವಿಷ್ಯ-ಮೇ-31,2021

Published

on

ಸೂರ್ಯೋದಯ: 05:50 AM, ಸೂರ್ಯಸ್ತ: 06:41 PM

ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ವೈಶಾಖ ಮಾಸ, ವಸಂತ ಋತು, ಉತ್ತರಾಯಣ, ಕೃಷ್ಣ ಪಕ್ಷ,

ತಿಥಿ: ಷಷ್ಠೀ ( 25:06 )
ನಕ್ಷತ್ರ: ಶ್ರವಣ ( 16:01 )
ಯೋಗ: ಬ್ರಹ್ಮ ( 06:02 )
ಕರಣ: ಗರಜ ( 13:33 )
ವಣಿಜ ( 25:06 )

ರಾಹು ಕಾಲ: 07:30 – 09:00
ಯಮಗಂಡ: 10:30 – 12:00

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ.

ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೇಷ ರಾಶಿ

ರಾಜಕೀಯ ಪ್ರವೇಶ ಸರಳ ವಾಗಲಿದೆ. ವಿರೋಧಿಗಳು ಶಾಂತವಾಗುವರು. ದಾಂಪತ್ಯದಲ್ಲಿ ಬಿನ್ನಾಭಿಪ್ರಾಯ.
ಸಂಸಾರದಲ್ಲಿ ಹಿರಿಯರ ಮಾರ್ಗದರ್ಶನ ಹಾಗೂ ಸೂಕ್ತ ಸಲಹೆಗಳು ಕಾರ್ಯಾನುಕೂಲಕ್ಕೆ ಉಪಯುಕ್ತವಾಗಲಿವೆ. ಕುಲಕಸುಬು ಕುಶಲತೆಗೆ ಉತ್ತಮ ಫಲಿತಾಂಶ ಹಾಗೂ ಅವಕಾಶಗಳು ಬರಲಿವೆ.

ದೇವತಾದರ್ಶನ ಪಡೆಯುವಿರಿ. ದೇವರ ಮೇಲೆ ನಂಬಿಕೆ ಇಡಿ. ಮನೆ ಕಟ್ಟಲು ಪಾಯ ಪೂಜೆ ಮಾಡುವ ಚಿಂತನೆ. ನೀವು ಏನೇ ಮಾಡಿದರೂ ಅದನ್ನು ಶಿವ ಪರಮಾತ್ಮನಿಗೆ ಅರ್ಪಿಸಿ. ಅವನ ಅನುಗ್ರಹದಿಂದ, ಪರಿಸ್ಥಿತಿಗಳು ನಿಮಗೆ ಒಳ್ಳೆಯದನ್ನು ತರುತ್ತವೆ. ಸಾಲದಿಂದ ಕೊಂಚ ನೆಮ್ಮದಿ. ಮನೆಯಲ್ಲಿ ಶುಭಮಂಗಲ ಕಾರ್ಯಗಳುಗುವುದು.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.

ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ವೃಷಭ ರಾಶಿ

ಹೊಸ ಹೋಟೆಲ್ ಪ್ರಾರಂಭಿಸುವಿರಿ. ಗರ್ಭಿಣಿಯರು ತುಂಬಾ ಜಾಗ್ರತೆ ವಹಿಸಿ. ಜೇಷ್ಠ ಪುತ್ರನಿಗೆ ಆರೋಗ್ಯದಲ್ಲಿ ತೊಂದರೆ.
ಎಷ್ಟೇ ಜಾಗ್ರತೆ ವಹಿಸಿದರೂ ಹಿತಶತ್ರುಗಳ ಬಾಧೆ ಅನುಭವಕ್ಕೆ ಬರಲಿದೆ. ನಿಮ್ಮ ವಿಶ್ವಾಸ ದುರುಪಯೋಗವಾಗದಂತೆ ಎಚ್ಚರ ವಹಿಸಿ. ದೇವತಾ ಕಾರ್ಯಗಳು ಮನಸ್ಸಿಗೆ ನೆಮ್ಮದಿ ತಂದು ಕೊಡಲಿವೆ.

ಗುರುವಿನ ಅನುಗ್ರಹದಿಂದ ವಿದ್ಯೆ ಬುದ್ಧಿ ಮತ್ತು ಜ್ಞಾನ ಹೆಚ್ಚಾಗುತ್ತದೆ. ನಿಮ್ಮ ಕಠಿಣ ಪ್ರಯತ್ನಗಳು ಬಯಕೆಯನ್ನು ಪೂರೈಸುತ್ತವೆ. ಗುರುವು ನಿಯಮದ ಪ್ರತಿನಿಧಿಯಾಗಿದ್ದಾನೆ, ಆದ್ದರಿಂದ ಸರ್ಕಾರವು ಗೌರವಿಸುವ ಬಲವಾದ ಸಾಧ್ಯತೆಯಿದೆ. ಪುತ್ರಿಯರಿಗೆ ಶುಭಮಂಗಳ ಕಾರ್ಯಸಿದ್ಧಿ. ಉದ್ಯೋಗದ ಅವಕಾಶಗಳ ನೀರೀಕ್ಷೆಯಲ್ಲಿ ಇದ್ದೀರಿ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.

ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಮಿಥುನ

ಶಿಕ್ಷಕವೃಂದ ಮಕ್ಕಳ ಭವಿಷ್ಯದ ಬಗ್ಗೆ ಚಿಂತನೆ ಮಾಡುವಿರಿ.
ಮಾತಾಪಿತೃ ಆರೋಗ್ಯದಲ್ಲಿ ಬಾಧೆ .ಹಿರಿಯರ ಆರೋಗ್ಯದ ಬಗ್ಗೆ ಜಾಗ್ರತೆ ಬೇಕು. ಲಾಭದಾಯಕ ವ್ಯವಹಾರಗಳು ಹುಡುಕುವಿರಿ. ಲಾಭದಾಯಕ ವ್ಯವಹಾರಗಳ ವಿಚಾರದಲ್ಲಿ ನಿಗೂಢ ವಿಷಯ ಬೆಳಕಿಗೆ ಬರುವುದು.

ಖರ್ಚಿನ ಮೇಲೆ ಹಿಡಿತವಿಲ್ಲದಿದ್ದರೆ ಸಂಕಷ್ಟಕ್ಕೆ ಸಿಲುಕಿವಿರಿ. ಎಲ್ಲಾ ವ್ಯಾಪಾರಸ್ಥರಿಗೆ ಆದಾಯ ದ್ವಿಗುಣವಾಗುವುದು. ಆದಾಯವು ಉತ್ತಮವಾಗಿರುವುದ ರಿಂದ ಆರ್ಥಿಕ ಬಿಕ್ಕಟ್ಟು ಬಗೆಹರಿಯುತ್ತದೆ. ಸಾಲದಿಂದ ಪರಿಪೂರ್ಣ ಬಿಡುಗಡೆ. ಭೂ ವ್ಯವಹಾರಕ್ಕೆ ಸಂಬಂಧಿಸಿದ ಚಟುವಟಿಕೆಗಳು ಪ್ರಾರಂಭ ಮಾಡುವಿರಿ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.

ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಕಟಕ

ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಿ. ಮಾತಿನಲ್ಲಿ ಹಿಡಿತವಿರಲಿ.ಕೆಲವು ಸಮಯದಲ್ಲಿ ಬುದ್ಧಿ ಇಲ್ಲದವರಂತೆ ಮಾತನಾಡುವಿರಿ.ಮಡದಿಯ ಮುನಿಸು ಅಶಾಂತಿಗೆ ಕಾರಣವಾಗಲಿದೆ. ಸಂಬಂಧಿಗಳ ಮನಸ್ತಾಪ ದಿಂದ ಬಂಧಗಳು ಒಂದು ಆಗಿ ಸೇರುವ ದಿನ. ಆಸ್ತಿ ಮಾರಾಟದ ಚಿಂತನೆ, ವಿಳಂಬ ಸಾಧ್ಯತೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.

ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಸಿಂಹ

ರಾಜಕೀಯ ಪ್ರವೇಶದಿಂದ ಸಂತೋಷದ ವಾತಾವರಣ ಸೃಷ್ಟಿಯಾಗಲಿದೆ. ನಿಮ್ಮ ಪೂರ್ವಯೋಜಿತ ಯೋಜನೆಗಳಿಂದ
ವ್ಯಾಪಾರ-ವ್ಯವಹಾರಗಳು ಉತ್ತಮ ರೀತಿಯಲ್ಲಿ ನಡೆಯಲಿವೆ. ವ್ಯಾಪಾರದಲ್ಲಿ ಆರ್ಥಿಕ ಪ್ರಗತಿ ಕಾಣುವಿರಿ. ಆಸ್ತಿ ಎಲ್ಲರಿಗೂ ಪಾಲು ಮಾಡುಬೇಕೆನ್ನುವ ಕುತೂಹಲವಿರುವುದು. ನಿಮ್ಮಲ್ಲಿ ಯಾವ ರಹಸ್ಯವೂ ಉಳಿಯುವುದಿಲ್ಲ, ಎಲ್ಲಾ ವಿಷಯ ಬಹಿರಂಗಪಡಿಸುವಿರಿ. ಹಿಡಿದ ಕಾರ್ಯ ಮುಗಿಸದೆ ಬಿಡುವುದಿಲ್ಲ,ಹಠದಿಂದ ಮುಂದೆ ಸಾಗುವಿರಿ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.

ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಕನ್ಯಾ

ದ್ವಿತೀಯ ಪುತ್ರ ಸಂತಾನದ ಬಗ್ಗೆ ಚಿಂತನೆ. ರಾಜಕೀಯ ಸೌಭಾಗ್ಯ ಯೋಗ ತೆರೆಯಲಿದೆ. ಸಹೋದ್ಯೋಗಿಗಳ ಸಹಕಾರ ಉತ್ತಮ ರೀತಿಯಲ್ಲಿ ಪಡೆಯುವಿರಿ. ಹಿರಿಯ ಅಧಿಕಾರಿಗಳಿಗೆ ಆಕಸ್ಮಿಕ ವರ್ಗಾವಣೆ ಸಾಧ್ಯತೆ. ಸ್ವಾರ್ಥ ಜನರಿಂದ ದೂರ ಇರುವಿರಿ.

ದಾಂಪತ್ಯಜೀವನ ಸುಖಕರವಾಗಲಿದೆ.ಇಂದು ನಿಮ್ಮ ವೈವಾಹಿಕ ಜೀವನದಲ್ಲಿನ ಪರಿಸ್ಥಿತಿಗಳು ನಿಯಂತ್ರಣ ಮೀರಬಹುದು. ಹಿರಿಯ ಅಧಿಕಾರಿಗಳ ಸಹಾಯ ದೊರೆಯುತ್ತದೆ. ಹಣಕಾಸಿನಲ್ಲಿ ಚೇತರಿಕೆ ಆಗಲಿದೆ. ಆಕಸ್ಮಿಕ ಧನಪ್ರಾಪ್ತಿ ಯೋಗ. ಸಾಲ ಪಡೆಯಲಿದ್ದೀರಿ. ಭೂವ್ಯವಹಾರ ಚೇತರಿಕೆ. ದೊಡ್ಡ ಪ್ರಾಜೆಕ್ಟಿಗೆ ಕೈ ಹಾಕುವ ಸಾಧ್ಯತೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.

ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ತುಲಾ

ದ್ವಿತೀಯ ಪುತ್ರಿಯ ಸಂಸಾರದ ಬಗ್ಗೆ ಚಿಂತನೆ ಮಾಡುವಿರಿ. ರಾಜಕೀಯ ಘಟಾನುಘಟಿ ವ್ಯಕ್ತಿಗಳ ಸಂಪರ್ಕದಿಂದ ರಾಜಕೀಯ ಪ್ರವೇಶ ಮಾಡಲಿದ್ದೀರಿ.
ಸ್ನೇಹಿತರ ಮಾರ್ಗದರ್ಶನ ಪಡೆಯುವ ಸಾಧ್ಯತೆ.
ನೂತನ ಮಾರ್ಗಗಳು ಆದಾಯಕ್ಕೆ ಪೂರಕವಾಗಲಿವೆ. ಬಂಧುಮಿತ್ರರಿಗೆ ಸಾಲ ನೀಡುವ ಸಾಧ್ಯತೆ. ಬಂಧು-ಮಿತ್ರರಿಗೆ ಒಳ್ಳೆಯದನ್ನು ಮಾಡುವಿರಿ.

ಸಹೋದ್ಯೋಗಿಗಳ ಮನಸ್ತಾಪ ಎದುರಿಸುವ ಪ್ರಸಂಗ. ಒತ್ತಡದ ಕೆಲಸದದಿಂದ ಅನಿಶ್ಚಿತ ಎದುರಿಸುವಿರಿ.ಒತ್ತಡದಲ್ಲಿರುವವರಿಗೆ ನಿಮ್ಮ ಸಹಾನುಭೂತಿ ತಿಳುವಳಿಕೆಯ ಅಗತ್ಯವಿದೆ. ಮೇಲಧಿಕಾರಿಯಿಂದ ಸಹಕಾರ ಸಿಗಲಿದೆ. ಉದ್ಯೋಗ ಬಡ್ತಿಯಲ್ಲಿ ಪ್ರಯತ್ನ ಮಾಡುವಿರಿ. ವರ್ಗಾವಣೆ ಭಾಗ್ಯ ಅತಂತ್ರವಾಗಿದೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.

ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ವೃಶ್ಚಿಕ

ಜೇಷ್ಠ ಪುತ್ರನ ಸಂಸಾರದ ಬಗ್ಗೆ ಗಂಭೀರ ಚಿಂತನೆ ಮಾಡುವಿರಿ. ರಾಜಕೀಯ ವಿರೋಧಿಗಳ ಬಗ್ಗೆ ಚಿಂತನೆ ಮಾಡುವಿರಿ.
ಸ್ಪರ್ಧಾತ್ಮಕ ಪರೀಕ್ಷೆಗಳು ಎದುರಿಸುವವರು ಉತ್ತಮ ಫಲಿತಾಂಶ ಸಿಗಲಿದೆ. ತಂತ್ರಜ್ಞಾನ
ನಿರುದ್ಯೋಗಿಗಳಿಗೆ ಹಲವಾರು ಅವಕಾಶಗಳು ಬರಲಿವೆ. ನಿಮ್ಮ ಬಲಭುಜದಲ್ಲಿ ನೋವು ಕಾಣಿಸುವುದು.

ಆರೋಗ್ಯದಲ್ಲಿ ಏರುಪೇರು ಸಾಧ್ಯತೆ, ವೈದ್ಯರ ಸಲಹೆ-ಸೂಚನೆ ಪಡೆಯಿರಿ. ತುಂಬಾ ದಿನದಿಂದ ಕಾಡುವ ರೋಗದ ಬಾಧೆ ಶಸ್ತ್ರಚಿಕಿತ್ಸೆ ಆಗುವ ಸಂಭವ. ಮನೆ ಕಟ್ಟಡದ ಯೋಜನೆ ಪರಿಪೂರ್ಣವಾಗಿರುತ್ತದೆ. ವಿಚ್ಛೇದನ ಪಡೆದ ಮಕ್ಕಳ ಮರುಮದುವೆ ಚರ್ಚೆ ಸಂಭವ. ದಂಪತಿಗಳಿಗೆ ಸಂತಾನದ ಚಿಂತನೆ. ನವದಂಪತಿಗಳಲ್ಲಿ ಭಿನ್ನಾಭಿಪ್ರಾಯ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.

ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಧನುಸ್ಸು

ಯುವ ರಾಜಕಾರಣಿ ರಾಜಕೀಯ ಕ್ಷೇತ್ರದಲ್ಲಿ ಚೈತನ್ಯಶೀಲವಾಗಿ ಪ್ರವೇಶಿಸಲಿದ್ದಾರೆ. ರಾಜಕೀಯ ವರ್ಗದವರಿಗೆ ಸೂಕ್ತ ಸ್ಥಾನಮಾನ. ಸಮಾಜದಲ್ಲಿ ಗೌರವ ಸಿಗಲಿದೆ. ಕುಟುಂಬದಲ್ಲಿ ದೇವತಾ ಕಾರ್ಯಗಳು ನಡೆಯಲಿವೆ. ಹೊಸ ವಾಹನ ಕರಿದಿಸಿದವರು ವಾಹನ ಚಾಲನೆ ಬಗ್ಗೆ ಎಚ್ಚರವಿರಲಿ. ಪ್ರೇಮಿಗಳು ರಜಾದಿನಗಳಲ್ಲಿ ಪ್ರವಾಸದ ಯೋಜನೆ ಹಾಕಲಿದ್ದೀರಿ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.

ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಮಕರ

ಉದ್ಯೋಗಸ್ಥರಿಗೆ ಮೇಲ್ವಿಚಾರಕರ ಹುದ್ದೆ ಪ್ರಾಪ್ತಿ.
ಆಕಸ್ಮಿಕ ಧನಲಾಭ. ಭೂ ಸಂಬಂಧ ಶುಭ ವಾರ್ತೆ ಬರುವುದು. ನಿರುದ್ಯೋಗಿಗಳಿಗೆ ಉದ್ಯೋಗದ ಅವಕಾಶಗಳು ಸಿಗುವ ಉತ್ತಮ ದಿನ,ಆದರೆ ಯಾವ ಕೆಲಸಗಳಲ್ಲಿಯೂ ಆಸಕ್ತಿ ಇರುವುದಿಲ್ಲ.

ಜನರ ವಕ್ರದೃಷ್ಟಿ ಮತ್ತು ಕೆಟ್ಟ ದೃಷ್ಟಿ ದಿಂದ ನಿಮ್ಮ ಶಕ್ತಿಯನ್ನು ನಾಶಪಡಿಸುವ ಎಲ್ಲವನ್ನೂ ನಾಶಪಡಿಸಲಿದ್ದೀರಿ. ಸರಿಯಾಗಿ ಊಟ ಉಪಚಾರ ಮಾಡುವುದಿಲ್ಲ. ಇದರಿಂದ ಗ್ಯಾಸ್ಟ್ರಿಕ್ ಸಮಸ್ಯೆಯಿಂದ ತೊಂದರೆ ಅನುಭವಿಸುವಿರಿ.
ಮಕ್ಕಳ ಮದುವೆಗೆ ವಿಷಯ ಕೇಳಲಿದ್ದೀರಿ. ಮಕ್ಕಳಿಗೆ ಸಂತಾನಪ್ರಾಪ್ತಿ ಯೋಗ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.

ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಕುಂಭ

ಇಂದು ನಿಮಗೆ ಧನ ಸಹಾಯ ಕೇಳಲು ಬರುವರು. ದೇವತಾ ಮತ್ತುಶುಭ ಕಾರ್ಯಗಳಿಗೆ ಹಣ ಖರ್ಚು ಮಾಡುವಿರಿ. ತಂದೆ ಮತ್ತು ಮಕ್ಕಳ ಆರೋಗ್ಯದ ಬಗ್ಗೆ ನಿಗಾ ವಹಿಸುವುದು ಉತ್ತಮ. ದುಷ್ಟ ಜನರಿಂದ ದೂರವಿರುವುದು ಉತ್ತಮ. ಶತ್ರುಗಳ ಕಾದಾಟ. ವಿರೋಧಿಗಳ ನಡುವೆಯೂ ಜಯ ದೊರೆಯಲಿದೆ.

ಭೋಗವಸ್ತು ವ್ಯಾಪಾರಿಗಳಿಗೆ, ಸಿನಿಮಾ ದವರಿಗೆ, ಕಲಾವಿದರಿಗೆ ಲಾಭದಾಯಕ ದಿನ. ಜೂಜಾಟದಿಂದ ತೊಂದರೆ ಅನುಭವಿಸುವಿರಿ. ಒಳ್ಳೆಯ ಹವ್ಯಾಸಗಳನ್ನು ಅಳವಡಿಸಿಕೊಳ್ಳಲು ಹರಸಾಹಸ ಪಡುವಿರಿ. ನಿಮ್ಮ ಮನಸ್ಸು ಅತಂತ್ರವಾಗಿದೆ. ಸಾಲದ ಒತ್ತಡ. ಮಕ್ಕಳ ಮದುವೆಗೆ ಹಣ ಸಂಗ್ರ ಮಾಡುವಿರಿ. ಮನೆ ಕಟ್ಟುವವರು ಅರ್ಧಕ್ಕೆ ನಿಲ್ಲುವ ಪ್ರಸಂಗ ಬರುವುದು.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.

ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಮೀನ

ಶಿಕ್ಷಕವೃಂದವರಿಗೆ ಮಕ್ಕಳ ಮದುವೆ ಯೋಗ ಕೂಡಿ ಬರಲಿದೆ.
ಪಾರ್ಟ್ನರ್ಶಿಪ್ ಬಂಡವಾಳದಲ್ಲಿ ವಂಚನೆ ಸಾಧ್ಯತೆ.ಮನೆಯಲ್ಲಿ ಚೋರ ಬಾಧೆಯ ಭೀತಿ ಸಂಭವ. ಏಕಾಂಗಿತನ ಕೊರಗು ಕಾಡಲಿದೆ. ಸಂಗಾತಿಯೊಂದಿಗೆ ಔತಣಕೂಟದಲ್ಲಿ ಭಾಗವಹಿಸುವಿರಿ. ಭೂ ಸಂಬಂಧ ಕೆಲಸ-ಕಾರ್ಯಗಳು ಸುಗಮವಾಗಿ ನಡೆಯಲಿವೆ.

ಹಣಕಾಸು ಅಡಚಣೆ ಪತ್ನಿಯ ಮಾರ್ಗದರ್ಶನದಿಂದ ಪರಿಹಾರ. ಪ್ರೇಮಿಗಳ ಮಧ್ಯೆ ಭಿನ್ನಾಭಿಪ್ರಾಯ. ಮದುವೆ ವಿಳಂಬ ಏಕೆ? ಅನ್ನೋ ಪ್ರಶ್ನೆ ಸಂಗಾತಿಯ ಮನದಲ್ಲಿ ಕಾಡುವುದು. ಮನೆ ಕಟ್ಟುವ ಸೌಭಾಗ್ಯ ಯೋಗ ಕೂಡಿ ಬರಲಿದೆ. ಸರಕಾರಿ ನೌಕರರಿಗೆ ವರ್ಗಾವಣೆ ಭಾಗ್ಯ. ಶಿಕ್ಷಕರು ಮಕ್ಕಳ ಭವಿಷ್ಯದ ಬಗ್ಗೆ ಚಿಂತನೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ.

ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ದಿನದ ಸುದ್ದಿ

ದೇವನಗರಿ ಸುದ್ದಿದಿನ ಪತ್ರಿಕೆಯ ದೀಪಾವಳಿ ವಿಶೇಷಾಂಕ- 2026 ರ ಕತೆ – ಕವಿತೆ ಫಲಿತಾಂಶ ಪ್ರಕಟ

Published

on

ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ ಹಾಗೂ ಶ್ಯಾಮ್‌ ಪ್ರಕಾಶನ, ನವಿಲೇಹಾಳು ವತಿಯಿಂದ ದೀಪಾವಳಿ ವಿಶೇಷಾಂಕ-2026 ರ ಕತೆ ಮತ್ತು ಕವಿತೆ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದ್ದು, ಕತಾ ಸ್ಪರ್ಧೆಯಲ್ಲಿ ಅನಂತ್‌ ಕುಣಿಗಲ್‌ ಅವರ ́ಸಂಸʼ ಕತೆಗೆ ಪ್ರಥಮ ಬಹುಮಾನ,. ರವಿ ಮಡೋಡಿ ಅವರ ʼಅರ್ಧ ರೇಖೆಯ ಚಿತ್ರʼ ಕತೆಗೆ ದ್ವಿತೀಯ ಬಹುಮಾನ ಹಾಗೂ ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ  ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕರಾದ ಗೋವರ್ಧನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಜೇಯ ಸಿಂಹ ಕೆ.ವಿ. ಅವರ ʼಮಾರ್ಜಕದ ಶ್ರೀಮುಡಿʼ, ಟಿ.ಆರ್.‌ ಪ್ರಕಾಶ ಭಾಗವತ ಅವರ ʼಸಮಾಧಿʼ , ರಘುನಂದನ್‌ ಅವರ ʼಹೀಗೊಂದು ಕಛೇರಿʼ , ಡಾ||. ಮಿರ್ಜಾ ಬಷೀರ್‌ ಅವರ ʼ ಒಂದು ಸದ್ದಿಲ್ಲದ ಕ್ರಾಂತಿʼ, ಸುಜಾತ ಎಸ್.‌ ಎನ್‌ ರೆಡ್ಡಿ ಅವರ ʼ ಸತ್ಯ ದರ್ಶನʼ, ಚಂದ್ರಿಕಾ ನಾಗರಾಜ್‌ ಹಿರಿಯಡಕ  ಅವರ ʼ ವೆಂಕಟನ ಸ್ವೆಟರ್, ರೈಹಾನ ಅವರ  ʼಬಾವಿಗೆ ಬಿದ್ದರೂʼ, ಒಟ್ಟು ಈ  ಏಳುಕತೆಗಳು ತೀರ್ಪುಗಾರ ಮೆಚ್ಚುಗೆ ಪಡೆದಿವೆ.

ಕತಾ ಸ್ಪರ್ಧೆಯ ತೀರ್ಪುಗಾರರಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಕತೆಗಾರ ಹಾಗೂ ನಿವೃತ್ತ ಪ್ರಾಧ್ಯಾಪಕ ಅಮರೇಶ ನುಗಡೋಣಿ, ಹೊಸಪೇಟೆ, ಕವಿ ಕತೆಗಾರ , ಜಿ. ಮುದ್ದುವೀರಸ್ವಾಮಿ, ದಾವಣಗೆರೆ, ಕತೆಗಾರ್ತಿ ಹಾಗೂ ಕನ್ನಡ ಪ್ರಾಧ್ಯಾಪಕಿ, ಸುಜಾತ ಚಲಾವಾದಿ, ತಾಳಿಕೋಟೆ, ಕತೆಗಾರ ಹಾಗೂ ಅಕ್ಷರ ಸಂಗಾತ ಮಾಸ ಪತ್ರಿಕೆಯ ಸಂಪಾದಕ ಡಾ. ಟಿ ಎಸ್‌. ಗೊರವರ, ಗಜೇಂದ್ರಘಡ ಇವರು ಕಾರ್ಯನಿವಹಿದ್ದರು ಎಂದು ಮಾಹಿತಿ ನೀಡಿದ್ಧಾರೆ.

ಪ್ರಥಮ ಬಹುಮಾನ ಹತ್ತು ಸಾವಿರ ರೂ (10000 ರೂ ) ನಗದು, ದ್ವೀತೀಯ ಬಹುಮಾನ ಐದು ಸಾವಿರ ನಗದು, (5000 ರೂ), ತೃತೀಯ ಬಹುಮಾನ ಮೂರು ಸಾವಿರ (3000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ನೀಡಲಾಗುವುದು.

ಕವಿತೆ ಸ್ಪರ್ಧೆ ಫಲಿತಾಂಶ

ಕವಿತೆ ಸ್ಪರ್ಧೆಯಲ್ಲಿ ಆನಂದ ಕುಂಚನೂರ ಅವರ ʼ ಬೆತ್ತಲೆ ಶಿಖರʼ ಕವಿತೆಗೆ ಪ್ರಥಮ ಬಹುಮಾನ, ಅಜಯ್‌ ಅಂಗಡಿ ಅವರ ʼಒಂದು ಶ್ರಾವಣ ಸಂಜೆಗೆʼ ದ್ವಿತೀಯ ಬಹುಮಾನ, ಭಾಗ್ಯ ಜ್ಯೋತಿ ಹಿರೇಮಠ ಅವರ ʼ ಗೋಡೆ ಕವಿತೆಗೆ ತೃತೀಯ ಬಹುಮಾನ ದೊರೆತಿದೆ.

ಫೈಜ್ನಟ್ರಾಜ್‌ ಅವರ ʼಅವ್ವ ತಟ್ಟಿದ ರೊಟ್ಟಿಯಲ್ಲಿ ಬೆರಳಿನ ಗುರುತುʼ, ಹೊನ್ನಪ್ಪ. ನೀ. ಕರೆಕನ್ನಮ್ಮನವರ ಅವರ ʼಒಂಟಿಯಾನದ ಸರಕುʼ, ಕವಿತ ಎ.ವಿ ಅವರ ʼಬಂದಿದ್ದಾರೆ ಸಿಕ್ಕಿಲ್ಲʼ, ರಮ್ಯ ಕೆ.ಜಿ. ಅವರ ʼಬಿಡಿಸಿಕೊಳ್ಳುತ್ತದೊಂದು ಚಿತ್ರ,ʼ, ಮುರ್ತುಜಾ ಬೇಗಂ ಕೊಡಗಲಿ ಅವರ ʼಒಂದು ಕನ್ನಡಿ ಮೂರು ಬಿಂಬಗಳುʼ, ಮನಸ್ವಿ ಎಂ ಸ್ವಾಮಿ ಅವರ ʼ ರಾಜಧಾನಿಯಲ್ಲಿ ರಾಜʼ, ವೀಣಾ ರಾವ್ ಅವರ  ʼಬಣ್ಣಗಳ ಆಚೆಗೆʼ ಒಟ್ಟು ಏಳು ಕವಿತೆಗಳು ತೀರ್ಪುಗಾರರ ಮೆಚ್ಚುಗೆ ಪಡೆದಿವೆ.

ಕವಿತೆ ಸ್ಪರ್ಧೆಯ ತೀರ್ಪುಗಾರರಾಗಿ ಕವಿ ಚಂದ್ರಶೇಖರ ತಾಳ್ಯ, ಹೊಳಲ್ಕೆರೆ, ಕವಯಿತ್ರಿ ಸವಿತಾ ನಾಗಭೂಷಣ, ಶಿವಮೊಗ್ಗ, ಕವಿ ವಿಲ್ಸನ್‌ ಕಟೀಲು ಅವರು ಕಾರ್ಯನಿರ್ವಹಿಸಿದ್ದರು.

ಪ್ರಥಮ ಬಹುಮಾನ ಐದು ಸಾವಿರ ರೂ (5000 ರೂ ) ನಗದು, ದ್ವೀತೀಯ ಬಹುಮಾನ ಮೂರು ಸಾವಿರ ನಗದು, (3000 ರೂ), ತೃತೀಯ ಬಹುಮಾನ ಎರಡು ಸಾವಿರ (2000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ಇದೇ ಅಕ್ಟೋಬರ್‌ 24 ರಂದು ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ʼ ನಡೆಯುವ ದೀಪಾವಳಿ ವಿಶೇಷಾಂಕ-2026 ರ ಬಿಡುಗಡೆ ಕಾರ್ಯಕ್ರಮದಲ್ಲಿ  ನೀಡಿ ಗೌರವಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ: 9980346243 ಸಂಪರ್ಕಿಸಲು ಈ ಮೂಲಕ ತಿಳಿಸಲಾಗಿದೆ.

Continue Reading

ದಿನದ ಸುದ್ದಿ

ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!

Published

on

ಇಂದಿನ ರಾಶಿ ಭವಿಷ್ಯ - ಸೆಪ್ಟೆಂಬರ್ 10, 2026

ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.

http://Visit : www.suddidina.com

ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.

ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.

ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.

ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.

ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.

ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.

ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.

ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.

ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.

ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.

ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.

ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

Continue Reading

ನಿತ್ಯ ಭವಿಷ್ಯ

ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?

Published

on

ಇಂದು ಯಾರಿಗೆ ಹಣಲಾಭ? ಯಾರಿಗೆ ಹೊಸ ಅವಕಾಶ? 12 ರಾಶಿಗಳ ದಿನಭವಿಷ್ಯ ಇಲ್ಲಿದೆ

ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.

http://Visit : www.suddidina.com

ಮೇಷ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.

ವೃಷಭ ರಾಶಿ

ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.

ಮಿಥುನ ರಾಶಿ

ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.

ಕಟಕ ರಾಶಿ

ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.

ಸಿಂಹ ರಾಶಿ

ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.

ಕನ್ಯಾ ರಾಶಿ

ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.

ತುಲಾ ರಾಶಿ

ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.

ವೃಶ್ಚಿಕ ರಾಶಿ

ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಧನು ರಾಶಿ

ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.

ಮಕರ ರಾಶಿ

ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.

ಕುಂಭ ರಾಶಿ

ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.

ಮೀನ ರಾಶಿ

ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

Continue Reading

Trending