ದಿನದ ಸುದ್ದಿ

ಪೊಲೀಸ್ ಸ್ಟೇಶನ್ ಗೆ ನುಗ್ಗಿ ಪೊಲೀಸರನ್ನೇ ಮನಬಂದಂತೆ ಥಳಿಸಿದ ಗ್ರಾಮಸ್ಥರು..!

Published

on

ಸುದ್ದಿದಿನ ಡೆಸ್ಕ್ | ಆಂದ್ರಪ್ರದೇಶ ನೆಲ್ಲೂರು ಜಿಲ್ಲೆಯ ರಾಂಪುರ ಪೊಲೀಸ್ ಠಾಣೆಗೆ ನುಗ್ಗಿ ಎಸ್ ಐ ಸೇರಿದಂತೆ ಕಾನ್ಸ್‌ಟೇಬಲ್ ಗಳನ್ನು ಮನಸೋಇಚ್ಚೆ ಗ್ರಾಮಸ್ಥರು ಥಳಿಸಿರುವ ಘಟನೆ ನಡೆದಿದೆ.

ಮದ್ಯಪಾನ ಮಾಡಿ ವಾಹನ ಚಲಾಯಿಸಿದ್ದ ಪ್ರಕರಣದಲ್ಲಿ ರಾಂಪುರ ಗ್ರಾಮದ ಕೆಲವರನ್ನು ಪೊಲೀಸರು ಬಂಧಿಸಿದ್ದರು. ಈ ವಿಷಯವಾಗಿ ಗ್ರಾಮಸ್ಥರು ಕೇಳಲು ಬಂದು, ಪೊಲೀಸರೊಂದಿಗೆ ವಾಗ್ವಾದ ನಡೆಸಿದ ಗ್ರಾಮದ ಪುರುಷರು ಹಾಗೂ ಮಹಿಳೆಯರೂ ಸೇರಿ ಈ ಕೃತ್ಯ ಎಸಗಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Leave a Reply

Your email address will not be published. Required fields are marked *

Trending

Exit mobile version