Connect with us

ಲೈಫ್ ಸ್ಟೈಲ್

ವೈರಲ್ ಆಯ್ತು ‘ತಿರಂಗ ಮೇಕಪ್’..!

Published

on

72 ನೇ ಸ್ವತಂತ್ರ ದಿನಾಚರಣೆ ಗೆ ದಿನಗಣನೆ ಶುರುವಾಗಿ ರುವ ಹಿನ್ನೆಲೆಯಲ್ಲಿ ಬ್ಯೂಟಿ ಪ್ರಪಂಚವೂ ಕೇಸರಿ-ಬಿಳಿ-ಹಸಿರು ಅಲೆಯಲ್ಲಿ ಮಿಂದೇಳುತ್ತಿದೆ..ತಿರಂಗ ಬಣ್ಣದ ಬಟ್ಟೆ ಅಷ್ಟೇ ಅಲ್ಲದೆ, ಮೇಕಪ್ ದುನಿಯಾದಲ್ಲಿ ತಿರಂಗ ದರ್ಬಾರು ಶುರುವಾಗಿದೆ.

ದೇಶಪ್ರೇಮ ಸಾರುವ ತಿರಂಗ ಮೇಕಪ್ ಈ ತಿಂಗಳ ಪ್ರಮುಖ ಆಕರ್ಷಣೆ. ಚಿಣ್ಣರಿಂದ ಹಿರಿಯರ ವರೆಗೂ ಪ್ರತಿ ಭಾರತೀಯನೂ  ಹೆಮ್ಮೆಯಿಂದ ಬೀಗುವ ದಿನ ಆಗಸ್ಟ್ 15. ಈ ವಿಶೇಷ ದಿನದ ಸಂಭ್ರಮಾಚರಣೆಯ  ಸಲುವಾಗಿ ತಿರಂಗ ಮೇಕಪ್ ಬ್ಯೂಟಿ ಪ್ರಪಂಚದಲ್ಲಿ ರಂಗೇರಿದೆ.

ತಿರಂಗ ಐ-ಮೇಕಪ್, ತಿರಂಗ ಐ-ಲೈನರ್, ತಿರಂಗ
ಲಿಪ್ ಆರ್ಟ್..ಹೀಗೆ ತಮ್ಮದೇ ಆದ ವಿನೂತನ ರೀತಿಯಲ್ಲಿ ಬ್ಯೂಟಿ ತಜ್ಞರು ದೇಶಪ್ರೇಮ ವ್ಯಕ್ತ ಪಡಿಸುತ್ತಿದ್ದಾರೆ. ಮಹಿಳಾಲೋಕ ಸ್ವತಂತ್ರ ದಿನಾಚರಣೆ ಗೆ ತನ್ನದೇ ವಿಭಿನ್ನ ರೀತಿಯಲ್ಲಿ ಸಿದ್ಧ ಗೊಂಡಿದೆ.

ಎಚ್ಚರಿಕೆ!

ತಿರಂಗ ಮೇಕಪ್ ಮಾಡುವಾಗ ರಾಷ್ಟ್ರ ಧ್ವಜಕ್ಕೆ ಅಪಮಾನ ಆಗದಂತೆ ಜಾಗರೂಕತೆ ವಹಿಸಬೇಕು.

-ಚಿತ್ರಶ್ರೀ ಹರ್ಷ
ಬೆಂಗಳೂರು

ನಿತ್ಯ ಭವಿಷ್ಯ

ಜನ್ಮ ಕುಂಡಲಿಯಲ್ಲಿ ಈ ಗ್ರಹಗಳು ಇದ್ದರೆ ಆಗರ್ಭ ಶ್ರೀಮಂತರು : ಧನ ಯೋಗ ಪ್ರಾಪ್ತಿ

Published

on

ಓಂ ಶ್ರೀ ಚಾಮುಂಡೇಶ್ವರಿ ಜ್ಯೋತಿಷ್ಯ ಕೇಂದ್ರ.

ಶ್ರೀ ಸೋಮಶೇಖರ್ B.Sc
Mob.No.9353488403
ಜಾತಕ ವಿಮರ್ಶಕರು, ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು.ನಿಮ್ಮ ಸಮಸ್ಯೆಗಳಾದ,ವಿದ್ಯಾಭ್ಯಾಸ ತೊಂದರೆ, ಉದ್ಯೋಗ ಸಮಸ್ಯೆ ,ವಾಸ್ತು ದೋಷ ,ಪ್ರೀತಿಯಲ್ಲಿ ನಂಬಿ ಮೋಸ, ದಾಂಪತ್ಯ ಕಲಹ, ಮಾನಸಿಕ ಒತ್ತಡ, ಪ್ರೀತಿಯಲ್ಲಿ ಬಿದ್ದು ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಅಣ್ಣ-ತಮ್ಮಂದಿರ ಸಮಸ್ಯೆ, ಅಕ್ಕತಂಗಿಯರ ಸಮಸ್ಯೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಗ್ರಹಗಳ ಗೋಚಾರ ಫಲ ಸಮಸ್ಯೆ, ದಾಟಿದ ದೋಷ, ಶಕುನ ದೋಷ, ಸಾಲದ ಕೊರತೆ, ಜೂಜಾಟದಲ್ಲಿ ತೊಂದರೆ, ದುಷ್ಟ ಸ್ವಪ್ನ ಕಾಟ, ಅತ್ತೆ-ಸೊಸೆ ಕಿರಿಕಿರಿ, ಸಂಗಾತಿಯೊಡನೆ ವಿರಸ, ಅಲ್ಪಾಯುಷ್ಯ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ಜಾತಕ ಬರೆದು ನಿಮ್ಮ ವಾಟ್ಸಪ್ ನಂಬರ್ಗೆ ಕಳುಹಿಸಿ ಸಮಗ್ರ ಮಾಹಿತಿ ಹಾಗೂ ಮಾರ್ಗದರ್ಶನ ತಿಳಿಸಲಾಗುವುದು.

ಶ್ರೀ ಸೋಮಶೇಖರ್B.Sc
( ವಂಶಪಾರಂಪರಿತ)
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.
Mob.No.93534 88403

ಪ್ರತಿಯೊಬ್ಬರೂ ಹಣಕ್ಕಾಗಿ ಶ್ರಮ ಪಟ್ಟು ದುಡಿಯುತ್ತಾರೆ. ತಮ್ಮ ಜಾತಕವನ್ನು ತೋರಿಸಿದಾಗಲೂ ಹಣದ ಬಗ್ಗೆ ಕೇಳುತ್ತಾರೆ. ಆಯಾಯ ರಾಶಿಗೆ ಅನುಗುಣವಾಗಿ ಯಾವ ಗ್ರಹವಿದ್ದರೆ ಧನ ಲಾಭವಾಗುವುದು ಎಂಬ ಮಾ
ಹಣ ಯಾರಿಗೆ ಬೇಡ. ಪ್ರತಿಯೊಬ್ಬರೂ ಹಣಕ್ಕಾಗಿ ಶ್ರಮ ಪಟ್ಟು ದುಡಿಯುತ್ತಾರೆ. ತಮ್ಮ ಜಾತಕವನ್ನು ತೋರಿಸಿದಾಗಲೂ ಹಣದ ಬಗ್ಗೆ ಕೇಳುತ್ತಾರೆ. ಆಯಾಯ ರಾಶಿಗೆ ಅನುಗುಣವಾಗಿ ಯಾವ ಗ್ರಹವಿದ್ದರೆ ಧನ ಲಾಭವಾಗುವುದು ಎಂಬ ಮಾಹಿತಿ ಇಲ್ಲಿದೆ.

ಮೇಷ ಲಗ್ನ: ಸಿಂಹರಾಶಿಯಲ್ಲಿ ರವಿ, ಕುಂಭ ರಾಶಿಯಲ್ಲಿ ಗುರು ಚಂದ್ರರಿದ್ದರೆ ಧನವಂತನಾಗುವನು ಅಥವಾ ಜನ್ಮ ಲಗ್ನವಾದ ಮೇಷದಲ್ಲಿ ಕುಜ ಶುಕ್ರನಿಂದ ಕೂಡಿದ್ದರೆ ಧನವಂತನಾಗುವನು.

ವೃಷಭ ಲಗ್ನ: ಶುಕ್ರನುಬುಧ-ಶನಿಗಳಿಂದ ಕೂಡಿದ್ದರೆ ಧನವಂತನಾಗುವನು ಅಥವಾ ಲಗ್ನವನ್ನು ನೋಡಿದರೂ ಧನವಂತನಾಗುವನು.

ಮಿಥುನ ಲಗ್ನ: ಬುಧನು ಶನಿ-ಶುಕ್ರನಿಂದ ಕೂಡಿದ್ದರೆ ಬಹು ಧನವಂತನಾಗುವನು ಅಥವಾ ಈ ಲಗ್ನವನ್ನು ಬುಧ-ಶನಿ-ಶುಕ್ರರು ನೋಡಿದರೂ ಬಹು ಧನವಂತನಾಗುವನು.

ಕಟಕ ಲಗ್ನ: ಗುರು-ಕುಜರು ಇದ್ದು ಚಂದ್ರನಿಂದ ನೋಡಿದರೂ ಅಥವಾ ಈ ಲಗ್ನವನ್ನು ಕುಜ, ಗುರು, ಚಂದ್ರರು ನೋಡಿದರೂ ಬಹು ಧನವಂತನಾಗುವನು.

ಸಿಂಹ ಲಗ್ನ: ಧನಸ್ಸಿನಲ್ಲಿ ಗುರುವು ಮಿಥುನದಲ್ಲಿ ಚಂದ್ರರಿದ್ದರೆ ಧನವಂತನಾಗುವನು. ಅಲ್ಲದೆ ಲಗ್ನದಲ್ಲಿ ಸೂರ್ಯನು, ಕುಜನು ಬೃಹಸ್ಪತಿಗಳು ಕೂಡಿದ್ದರೂ, ನೋಡಿದರೂ ಧನವಂತನಾಗುವನು.

ಕನ್ಯಾ ಲಗ್ನ: ಮಕರದಲ್ಲಿ ಶನಿ, ಕರ್ಕಾಟಕದಲ್ಲಿ ಕುಜನಿದ್ದರೆ ಬಹು ಧನವಂತನಾಗುವನು. ಈ ಲಗ್ನಕ್ಕೆ ಶನಿ-ಕುಜರ ದೃಷ್ಟಿ ಇದ್ದರೂ ಧನವಂತನಾಗುವನು.

ತುಲಾ ಲಗ್ನ: ಲಗ್ನದಲ್ಲಿ ಶುಕ್ರನಿದ್ದು ಶನಿ-ಬುಧರಿಂದ ಕೂಡಿದ್ದರೆ ಅಥವಾ ಶನಿ-ಬುಧರಿಂದ ನೋಡಿದರೆ ಧನವಂತನಾಗುವನು.

ವೃಶ್ಚಿಕ ಲಗ್ನ: ಕುಜನಿದ್ದು ಚಂದ್ರ, ಶುಕ್ರ, ಶನಿ ಈ ಮೂರು ಗ್ರಹಗಳಿಂದ ಕೂಡಿದ್ದರೂ ಅಥವಾ ನೋಡಿದರೂ ಬಹು ಧನವಂತನಾಗುವನು.

ಧನಸ್ಸು ಲಗ್ನ: ಬೃಹಸ್ಪತಿಯಿದ್ದು ಬುಧ-ಅಂಗಾರಕರಿಂದ ಕೂಡಿದ್ದರೂ ಅಥವಾ ನೋಡಿದರೂ ಜಾತಕದವನು ಧನವಂತನಾಗುವನು.

ಮಕರ ಲಗ್ನ: ಶನಿಯಿದ್ದು ಶುಕ್ರನಿಂದ ಕೂಡಿದ್ದರೂ ಅಥವಾ ನೋಡಿದರೂ ಧನವಂತನಾಗುವನು.

ಕುಂಭ ಲಗ್ನ: ಶನಿಯು ಬುಧರಿಂದ ಕೂಡಿದ್ದರೂ ಧನವಂತನಾಗುವನು.

ಮೀನ ಲಗ್ನ: ಬೃಹಸ್ಪತಿಯಿದ್ದು ಬುಧ-ಅಂಗಾರಕರಿಂದ ಕೂಡಿದ್ದರೂ ಧನವಂತನಾಗುತ್ತಾನೆ.

Continue Reading

ನಿತ್ಯ ಭವಿಷ್ಯ

ಶನಿವಾರದ ರಾಶಿ ಭವಿಷ್ಯ 

Published

on

ಸೂರ್ಯೋದಯ: 06:31 AM, ಸೂರ್ಯಸ್ತ: 06:27 PM

ಶಾರ್ವರೀ ನಾಮ ಸಂವತ್ಸರ
ಮಾಘ ಮಾಸ ಶಿಶಿರ ಋತು ಉತ್ತರಾಯಣ, ಕೃಷ್ಣ ಪಕ್ಷ,

ತಿಥಿ: ಅಷ್ಟಮೀ ( 18:10 )
ನಕ್ಷತ್ರ: ಜ್ಯೇಷ್ಠ ( 21:37 )
ಯೋಗ: ವಜ್ರ ( 18:08 )
ಕರಣ: ಬಾಲವ ( 07:00 ) , ಕೌಲವ ( 18:10 )

ರಾಹು ಕಾಲ: 09:00 – 10:30
ಯಮಗಂಡ: 01:30 – 03:00

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೇಷ ರಾಶಿ

ಕುಟುಂಬದಲ್ಲಿ ಮತ್ತು ವೃತ್ತಿರಂಗದಲ್ಲಿ ಸೌಜನ್ಯ ಸಭ್ಯತೆಯಿಂದ ನಿಮ್ಮ ಕೆಲಸ ಕಾರ್ಯಗಳು ನಿಭಾಯಿಸುವಿರಿ. ಹಣಗಳಿಕೆಯ ಮೂಲ ಹುಡುಕುವಿರಿ. ನೀವು ಆರ್ಥಿಕ ನಷ್ಟವಾದ ಉದ್ಯಮದಲ್ಲಿ ಹಣಕಾಸು ಲಾಭ ತರುವ ಅದ್ಭುತವಾದ ಪ್ರಯೋಗ ಮಾಡುವಿರಿ. ಪ್ರತಿಯೊಂದು ಕಾರ್ಯರೂಪ ಸವಾಲಾಗಿ ಸ್ವೀಕರಿಸುವಿರಿ. ಶತ್ರುಗಳನ್ನು ಬಗ್ಗುಬಡಿಯುವ ಕಾರ್ಯರೂಪ ಮಾಡುವಿರಿ, ಅಗತ್ಯವಿದ್ದರೆ ಕಾನೂನು ಸಲಹೆ ಪಡೆದುಕೊಳ್ಳುವುದು ಉತ್ತಮ.

ನಿಮ್ಮ ಹಿತೈಸಿಗಳು ನಿಮ್ಮ ಸಹಾಯಕ್ಕೆ ಬರಲಿದ್ದಾರೆ. ಪ್ರೀತಿಯ ವಿಚಾರದಲ್ಲಿ ಏಳುಬೀಳುಗಳನ್ನು ಎದುರಿಸುವ ಸಾಮರ್ಥ್ಯ ನಿಮ್ಮಲ್ಲಿದೆ. ಇಂದು ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತ್ಯುತ್ತರ ಸಿಗಲಿದೆ, ಉದ್ಯೋಗದಲ್ಲಿ ಪ್ರಮೋಷನ್ ಭಾಗ್ಯ, ಬಯಸಿದ ಸ್ಥಳಕ್ಕೆ ವರ್ಗಾವಣೆ ಆಗದೆ ಇರಬಹುದು. ಕಠಿಣ ಪ್ರಯತ್ನದಿಂದ ಮುಂದುವರೆಯಲು ರಾಜಕೀಯದಲ್ಲಿ ಯಶಸ್ಸು ಸಿಗದೇ ಇರಬಹುದು. ಜನರಿಗಾಗಿ ಮಾಡಿರುವ ಖರ್ಚು ಒಂದೇ ಒಂದು ಸಲ ಲೆಕ್ಕ ಮಾಡಿದರೆ ಅಬ್ಬಾ! ಎನಿಸುತ್ತದೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ

ನೀವು ವಿಪರೀತ ಹಿತೈಷಿಗಳಿಗೆ ಖರ್ಚು ಮಾಡುವುದನ್ನು ನಿಲ್ಲಿಸಿದಾಗ ಅಪಸ್ವರ ಸೃಷ್ಟಿ. ಕೂಡಿಟ್ಟಿರುವ ಹಣ ಒಂದು ವ್ಯಾಪಾರ ಪ್ರಾರಂಭಿಸಿದರೆ ನಿಮಗೆ ಒಳಿತು. ಹೈನುಗಾರಿಕೆ, ಕೋಳಿ ಫಾರಂ, ಮೇಕೆ ಫಾರಂ, ಹಾರ್ಡ್ವೇರ್ ಉದ್ಯಮದಲ್ಲಿ ಪ್ರಗತಿ ಕಾಣುವಿರಿ. ಹಣದ ಒಳಹರಿವು ಹೆಚ್ಚಾಗಲಿದೆ. ಸಾಲದಿಂದ ಮುಕ್ತಿ ಸಾಧ್ಯತೆ. ನಿಮ್ಮ ಆಕರ್ಷಕ ಮೈಕಾಂತಿ ಮತ್ತು ಮೃದು ಸ್ವಭಾವ ಸಂಗಾತಿಗೆ ಆಕರ್ಷಿತವಾಗುವುದು. ಕೆಲಸದಲ್ಲಿ ನಿಮ್ಮ ಯಶಸ್ಸಿನ ಸಾಧನೆಗೆ ಅಡ್ಡಗೋಡೆಯಾಗುವ ವಿರೋಧಿಗಳು ದೂರ ಸರಿಯುವರು.

ಪ್ರತಿಯೊಂದು ಕಾರ್ಯ ಕೆಲಸದಲ್ಲಿ ನಾಗಾಲೋಟ ಪ್ರಗತಿಯಾಗಲಿದೆ. ಮದುವೆ ಕಾರ್ಯ ಸರಳ ರೀತಿಯಲ್ಲಿ ಚರ್ಚೆ. ಕೆಲವರಿಗೆ ಅನಿರೀಕ್ಷಿತ ಸಂದೇಶ ಬಂದು ಕುಟುಂಬದಲ್ಲಿ ಸಂತೋಷದ ವಾತಾವರಣ. ನಿಮ್ಮ ಚೈತನ್ಯ ಇಮ್ಮಡಿ ಆಗಲಿದೆ. ನಿಮ್ಮ ಹಣಕಾಸು ದ್ವಿಗುಣವಾಗಲಿದೆ. ಸಂಗಾತಿ ಜೊತೆ ಮದುವೆ ಆಗುವ ನಿಮ್ಮ ಕಾರ್ಯತಂತ್ರ ಯಶಸ್ವಿಯಾಗುವುದು. ಸೇಡಿನ ಮನಸ್ಸು ಎಂದು ಬೇಡ, ಶಾಂತಿ ಮತ್ತು ಕ್ಷಮೆ ಯಾವತ್ತೂ ಮನದಲ್ಲಿರಲಿ. ಕಣ್ಣು ದೃಷ್ಟಿಗಳ ಬಗ್ಗೆ ಜಾಗ್ರತೆ ಇರಲಿ, ಒಂದೇ ಒಂದು ಸಾರಿ ತಪಾಸಣೆ ಮಾಡಿಸಿ.

ಹೆಣ್ಣು ಮಕ್ಕಳಿಗೆ ಹೊಟ್ಟೆ ನೋವು ಪದೇ ಪದೇ ಕಾಣಿಸಲಿದೆ, ವೈದ್ಯರ ಸಲಹೆ ಪಡೆಯುವುದು ಉತ್ತಮ. ನಿಂತಿರುವ ಕಟ್ಟಡ ಮರುಚಾಲನೆ. ಬಹುದಿನದ ಕನಸು ನಿಮ್ಮ ಕುಟುಂಬಕ್ಕೆ ಸುದ್ದಿ ಬರಲಿದೆ, ಇದರಿಂದ ಇಡೀ ಕುಟುಂಬ ಹರ್ಷೋದ್ಗಾರ ಆಚರಣೆ ಮಾಡುವಿರಿ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ

ದೂರದ ಸಂಬಂಧಿ ಇಂದ ಒಂದು ಅನಿರೀಕ್ಷಿತ ಸಂದೇಶ ಇಡೀ ಕುಟುಂಬ ದುಃಖ ತೃಪ್ತ. ದಾಂಪತ್ಯದಲ್ಲಿ ಮೇಲಿಂದಮೇಲೆ ಸಂಘರ್ಷ ಆಗಲಿದೆ, ಇದಕ್ಕೆ ಕಾರಣವೇನು? ಪ್ರೇಮಿಗಳಿಗಾಗಿ ಒಂದು ಶುಭ ಸುದ್ದಿ, ಸಂಗಾತಿಯ ಮುನಿಸು ಮಾಯವಾಗಿ ಸಂತೋಷವಾಗಿರಲು ಯಶಸ್ವಿಯಾಗುತ್ತೀರಿ. ವೃತ್ತಿ ಕ್ಷೇತ್ರದಲ್ಲಿ ಚೈತನ್ಯದಿಂದ ಕೆಲಸ ನಿರ್ವಹಿಸುವಿರಿ.

ಕಿರಿಯ ಸಹೋದರನಿಂದ ಮನೆಯಲ್ಲಿ ಅಶಾಂತಿ, ದುಷ್ಟ ಜನರ ಸಹವಾಸದಿಂದ ನ್ಯಾಯಾಲ ಮೊರೆ ಹೋಗುವ ಸಾಧ್ಯತೆ. ಸಾಲದ ಭಯ ಮತ್ತು ಆತಂಕ ನಿಮ್ಮನ್ನು ಕಾಡಲಿದೆ. ಸ್ಥಿರಾಸ್ತಿ ಮಾರಾಟ ವಿಳಂಬ ಸಾಧ್ಯತೆ. ಕೆಲವರು ಊರು ಬದಲಾವಣೆ ಬಯಸುವರು. ದಂಪತಿಗಳಿಗೆ ಹೊಸ ಸದಸ್ಯ ಸೇರ್ಪಡೆ. ಕೆಲಸದಲ್ಲಿ ಹೆಚ್ಚಿನ ಒತ್ತಡ, ರಜೆ ಪಡೆದು ಪ್ರವಾಸ ಮಾಡುವ ಸಾಧ್ಯತೆ. ಅಧಿಕಾರಿ ವರ್ಗದವರಿಗೆ ಪ್ರಭಾವಶಾಲಿ ವ್ಯಕ್ತಿಗಳ ಒತ್ತಡ ಹೆಚ್ಚಾಗಲಿದೆ, ಪರಿಹಾರಕ್ಕಾಗಿ ಕರೆ ಮಾಡಿರಿ. ಮದುವೆಗಾಗಿ ಕಾಯುತ್ತಿದ್ದೀರಿ, ಯಾವುದು ಹೊಂದಾಣಿಕೆಯಾಗುತ್ತಿಲ್ಲ ಎಂಬ ವೇದನೆ.

ರಾಜಕೀಯ ರಂಗದಲ್ಲಿ ಎಷ್ಟೇ ಪ್ರಯತ್ನಿಸಿದರೂ ಯಶಸ್ಸಿನ ಚಿಂತನೆ. ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕಾಟಕ ರಾಶಿ

ಕಳೆದುಕೊಂಡಿರುವ ಕುಟುಂಬ ಸದಸ್ಯರ ನೆನಪು ಕಾಡಲಿದೆ, ಅವರ ಸವಿನೆನಪಿಗಾಗಿ ಆಶ್ರಮದಲ್ಲಿ ಅನ್ನದಾನ ಮಾಡುವ ಯೋಚನೆಲ್ಲಿದ್ದೀರಿ. ಸಂಗಾತಿಯ ನಡೆ ಕೆಲವು ಸಂದರ್ಭಗಳಲ್ಲಿ ನಿಮಗೆ ಅಹಿತಕರವೆನಿಸದಬಹುದು.
ಪತ್ನಿ ಮತ್ತು ಸಂಗಾತಿ ಸಮತೋಲನ ಕಾಯ್ದುಕೊಳ್ಳಬೇಕು, ನಿಮ್ಮ ನಿಜಬಣ್ಣ ಹೊರಬೀಳಲಿದೆ. ರಾಜಕೀಯ ಆಶಾಭಾವನೆ ಇತರರ ಮೇಲೆ ಪ್ರಭಾವ ಬೀರಲು ತುಂಬಾ ವೆಚ್ಚ ಮಾಡಬೇಡಿ. ಸಂಗಾತಿಗಾಗಿ ಸಂಜೆ ಆಯೋಜಿಸಿ. ನೀವು ಇಂದು ಸಮಾಜದಲ್ಲಿ ಯಾರೆಂಬುದನ್ನು ವ್ಯಕ್ತಪಡಿಸಲು ಒಳ್ಳೆಯ ಸಮಯ. ಬೇರೆಯವರ ಗಾಳಿ ಮಾತಿಗೆ ಮಾನ್ಯತೆ ನೀಡಬೇಡಿ.

ಮಕ್ಕಳ ಅನಾರೋಗ್ಯ ನಿಮ್ಮನ್ನು ಕಾಡುವುದು, ತಕ್ಷಣ ಗಮನ ನೀಡುವ ಅಗತ್ಯವಿದೆ. ಉದ್ಯೋಗದಲ್ಲಿನ ಉದಾಸೀನತೆ ಸಮಸ್ಯೆಯನ್ನು ಉಲ್ಬಣಗೊಳಿಸುವುದು. ಜಂಟಿ ಯೋಜನೆ, ಪಾಲುದಾರಿಕೆ ಇಂದ ತೊಂದರೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ

ಗೃಹಕಾರ್ಯ ಪೂರ್ಣಗೊಳಿಸುವಿಕೆ ಮತ್ತು ಹೊಸ ಉದ್ಯೋಗ ಪ್ರಾರಂಭಿಸಲು ಸೂಕ್ತ ಸಮಯ. ಎಲ್ಲಾ ತರಹದ ವ್ಯಾಪಾರಸ್ಥರಿಗೆ ಫಲಪ್ರದವಾಗಿರುತ್ತದೆ. ನಿಮ್ಮ ಹಳೆಯ ಗಾಯ ತೀವ್ರ ಸಂಕಟ ತರಲಿದೆ. ಸಂಗಾತಿಗಾಗಿ ಅಮೂಲ್ಯ ಉಡುಗೊರೆ ನೀಡುವಿರಿ. ದಾಂಪತ್ಯದಲ್ಲಿ ಆಸಕ್ತಿ ಹೆಚ್ಚಾಗುವುದು. ಬಟ್ಟೆ, ಗಿರಣಿ, ಸ್ಟೇಷನರಿ, ಕಿರಾಣಿ, ಪ್ಲಿವುಡ್, ವ್ಯಾಪಾರಸ್ಥರಿಗೆ ಉತ್ತಮ ಧನಲಾಭ ವಿದೆ.

ವಿದೇಶದಲ್ಲಿರುವ ಉದ್ಯೋಗಿಗಳಿಗೆ ಉದ್ಯೋಗದ ಬದಲಾವಣೆ ಸಾಧ್ಯತೆ, ಹಣಕಾಸಿನಲ್ಲಿ ಅತಂತ್ರ ಮುಂದುವರೆಯಲಿದೆ. ವಾಹನ ಖರೀದಿ. ಮಕ್ಕಳ ಮದುವೆಗಾಗಿ ಸಿದ್ಧತೆ ಮಾಡಿಕೊಳ್ಳುವಿರಿ. ತವರು ಮನೆಗೆ ಹೋದ ಹೆಂಡತಿ ಮರಳಿ ಮನೆಗೆ ಬರುವ ಸಾಧ್ಯತೆ. ಮದುವೆಯಾಗಿ ತುಂಬಾ ವರ್ಷ ಆಯಿತು, ಬಂಜೆತನ ಕಾಡುತ್ತಿದೆ, ವೈದ್ಯರ ಸಲಹೆ ಪಡೆದರೆ ಉತ್ತಮ, ದೈವಾನುಗ್ರಹದಿಂದ ಐವಿಎಫ್ ಮಕ್ಕಳು ಪಡೆಯಬಹುದು.

ಹಿರಿಯರ ಮಾರ್ಗದರ್ಶನದಲ್ಲಿ ಪ್ರೇಮಿಗಳ ಮದುವೆ ಸಾಧ್ಯತೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ

ಸಂಗಾತಿಯ ಪ್ರೇಮದ ಶಕ್ತಿಯಿಂದನಿಮ್ಮ ಕೆಲಸವನ್ನು ನೀವು ಪೂರ್ಣ ಉತ್ಸಾಹದಿಂದ ಮಾಡುತ್ತೀರಿ. ಸಂಗಾತಿಯ ಮಾರ್ಗದರ್ಶನದಲ್ಲಿ ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಲು ಸಮಯವು ಅನುಕೂಲಕರವಾಗಿರುತ್ತದೆ. ಸಂಗಾತಿಯ ಸರಸ-ಸಲ್ಲಾಪ ಗಳಿಂದ ನಿಮಗೆ ಸಂತೋಷವಾಗುತ್ತದೆ. ನಿಮ್ಮ ಸಂಗಾತಿಯನ್ನು ಅರ್ಥಮಾಡಿಕೊಳ್ಳುವ ಮೂಲಕ, ನೀವು ಉತ್ತಮ ಮಾರ್ಗವನ್ನು ತಲುಪುತ್ತೀರಿ.

ಮಾಜಿ ಸಂಗಾತಿಯ ವೈವಾಹಿಕ ಜೀವನವು ಸಂತೋಷವಾಗಿರುವುದನ್ನು ನೋಡಿ ತಾವು ಕೂಡ ಖುಷಿ ಪಡೆಯುವಿರಿ. ಮನೆಯ ದಾಯಾದಿಗಳ ಜೊತೆ ಮನಸ್ತಾಪ. ಕೆಲವೊಮ್ಮೆ ಜೀವನ ಸಂಗಾತಿಯ ಕೋಪವು ನಿಮಗೆ ತೊಂದರೆ ನೀಡುತ್ತದೆ. ಸಂಗಾತಿಯ ಧನಸಹಾಯ ಚುಕ್ತಾ ಮಾಡುವ ಸಮಯ ಬಂದಿದೆ. ಪಕ್ಕದ ನಿವೇಶನ ಖರೀದಿಸುವ ಅವಕಾಶ ಒದಗಿ ಬರುವುದು.

ನಿವೇಶನ ಮಾರಾಟ ಇಚ್ಚಿಸುವವರು ವಿಳಂಬ ಸಾಧ್ಯತೆ, ತಾವು ಕೇಳುವ ಬೆಲೆ ಬರದೆ ಇರಬಹುದು. ಕೃಷಿಕರಿಗೆ ಪಕ್ಕದ ಜಮೀನು ಖರೀದಿಸುವ ಅವಕಾಶ ಒದಗಿ ಬರುವ ಸಂಭವ. ಬ್ಯಾಂಕ್ ಇಂದ ಹೊರಗಡೆ ಬಂದಾಗ ಹಣದ ಬಗ್ಗೆ ನಿಗಾ ಇರಲಿ, ಆತ್ಮೀಯರು ಜೊತೆಗೂಡಿ ಹೋದರೆ ಉತ್ತಮ. ಮದುವೆಯ ನಿಶ್ಚಿತಾರ್ಥ ದಿನಾಂಕದ ಬಗ್ಗೆ ಚರ್ಚೆ ನಡೆಯಲಿದೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ

ಪ್ರೇಮಿಗಳ ಮಧ್ಯೆ ಭಿನ್ನಾಭಿಪ್ರಾಯ. ಪದೇಪದೇ ಎದೆ ನೋವು ಕಾಣಿಸುವುದು. ಕಾಯಿಲೆ ಬಗ್ಗೆ ಹೆಚ್ಚು ಮಾತನಾಡಿದಷ್ಟು ಅದು ಇನ್ನೂ ಉಲ್ಬಣಗೊಳ್ಳುವುದು. ನೀವು ಕೆಲಸದಲ್ಲಿ ತೊಡಗಿದರೆ ಒಳ್ಳೆದು. ಮಧ್ಯಪಾನ ಧೂಮಪಾನ ಮಾಡಿದಷ್ಟು, ಗಳಿಸಿರುವ ಹಣ ಆಸ್ಪತ್ರೆಗೆ ಖರ್ಚು ಭರಿಸುವಿರಿ. ಹಿರಿಯರ ಆಶೀರ್ವಾದದಿಂದ ಹೊಸ ಉದ್ಯೋಗ ಪ್ರಾರಂಭಿಸುವಿರಿ. ನೀವು ಬಹಳ ಹಿಂದೆ ಆರಂಭವಾದ ಒಂದು ಯೋಜನೆ ಇಂದು ಮರುಚಾಲನೆ ಭಾಗ್ಯ ಸಿಗಲಿದೆ. ಪ್ರೇಮಿಯ ಪ್ರೀತಿಯಿಂದ ನಿಮಗೆ ತೃಪ್ತಿ ಸಾಕಷ್ಟು ಸಿಗುತ್ತದೆ.

ತುರ್ತುಪರಿಸ್ಥಿತಿ ಸಂಭವ ಹಣಕಾಸಿನ ಬಗ್ಗೆ ಕಾಳಜಿವಹಿಸಿ. ಸಂಬಂಧಿಗಳು ಇಂದು ನಿಮ್ಮ ಮನೆಗೆ ಶುಭ ಸಮಾಚಾರ ತಿಳಿಸಲು ಬರುವರು. ವಿಚ್ಛೇದನ /ವಿಧವೆ ಮಕ್ಕಳ ಮದುವೆ ಚರ್ಚೆ ಸಂಭವ. ಪಕ್ಕದ ಆಸ್ತಿ ಖರೀದಿ ಸಂಭವ. ಬಹುದಿನದ ಕನಸು ಹತ್ತಿರ ಬರಲಿದೆ. ಸುಂದರವಾದ ಮನೆ ಕಟ್ಟುವ ವಿಚಾರ ಪ್ರಸ್ತಾಪ. ಶಿಕ್ಷಕರ ಮಕ್ಕಳ ಮದುವೆ ಚರ್ಚೆ ಪ್ರಸ್ತಾಪ. ವಿದೇಶದಲ್ಲಿರುವ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಅತಂತ್ರ ಸಂಭವ. ದಂಪತಿಗಳಿಗೆ ಸಂತಾನದ ಚಿಂತನೆ ಕಾಡಲಿದೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ

ನಿಮ್ಮ ಹಾಗೂ ಸಂಗಾತಿಯ ನಡುವೆ ವ್ಯತ್ಯಾಸ ನಿಮ್ಮ ಗಮನಕ್ಕೆ ಬರುತ್ತದೆ. ಮನೆಯ ನಿರ್ಮಾಣ ಕಾರ್ಯ ನಿಮಗೆ ತೃಪ್ತಿಯಾಗುವ ಹಾಗೆ ಪೂರ್ಣಗೊಳ್ಳುತ್ತದೆ. ಪ್ರೀತಿಯ ಸಂಕಟವನ್ನು ಎದುರಿಸುವ ಸಾಧ್ಯತೆಗಳಿವೆ. ಬೆಲೆಬಾಳುವ ಆಭರಣ ಖರೀದಿಸುವಿರಿ. ವಿವಾಹಿತ ಜನರು ಸಂತಾನ ಅಪೇಕ್ಷಿಸುವರು. ಕಚೇರಿಯಲ್ಲಿ ಮೇಲಾಧಿಕಾರಿ ಒತ್ತಡ. ಕುಟುಂಬದಲ್ಲಿ ಮಧ್ಯಸ್ತಿಕೆಯ ಜನರಿಂದ ಅಪಶ್ರುತಿ. ಪಿತ್ರಾರ್ಜಿತ ಆಸ್ತಿಯಲ್ಲಿ ಗೊಂದಲ. ನಿಮ್ಮ ಪ್ರಾಮಾಣಿಕ ಪ್ರಯತ್ನ ಖಂಡಿತವಾಗಿ ಯಶಸ್ಸು ತರಲಿದೆ.

ಹಣ ಹೂಡಿಕೆ ಮಾಡಲು ಆರ್ಥಿಕ ತಜ್ಞರ ಸಲಹೆ ಪಡೆದುಕೊಳ್ಳಿ. ನೀವು ಯಾವುದೇ ಯೋಜನೆಯನ್ನು ಆರಂಭಿಸುವ ಮೊದಲು ಪತ್ನಿಯ ಮಾರ್ಗದರ್ಶನ ಪಡೆದುಕೊಳ್ಳಿ. ವೈರಿಗಳು ನಿಮ್ಮ ಪ್ರಗತಿಗೆ ಅಡ್ಡ ಪಡಿಸುತ್ತಾರೆ. ಪ್ರೇಮ ಜೀವನ ಮದುವೆ ಪ್ರಸ್ತಾಪ ಜೀವನ ಪೂರ್ಣ ಬಂಧದಲ್ಲಿ ಬದಲಾಗಬಹುದು. ಮನರಂಜನೆಗಾಗಿ ನಿಮ್ಮ ಕುಟುಂಬದ ಜೊತೆ ಸಾಗಿರಿ. ಆರೋಗ್ಯ ಕಾಪಾಡಿಕೊಳ್ಳಲು ಯೋಗಾಸನ ಮಾಡಿ. ಇಂದಿನಿಂದ ಹಣ ಸಂಗ್ರಹಿಸುವುದು ಉತ್ತಮ. ಆಕಸ್ಮಿಕ ಮೂರನೇ ವ್ಯಕ್ತಿಯ ಅಕ್ಷೇಪ ನಿಮ್ಮ ಕುಟುಂಬದಲ್ಲಿ ಬಿರುಕು ಸಂಭವ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು ರಾಶಿ

ಹಿತಶತ್ರುಗಳಿಂದಎಚ್ಚರಿಕೆವಹಿಸಿ .ಇಂದು ಸಾಮಾಜಿಕ ಕ್ಷೇತ್ರದಲ್ಲಿ ಗೌರವ, ಪರಿಶ್ರಮಕ್ಕೆ ತಕ್ಕ ಫಲ, ಹಣಕಾಸು ಲಾಭ, ಉದ್ಯೋಗದಲ್ಲಿ ಒತ್ತಡ-ಕಿರಿಕಿರಿ, ಸ್ತ್ರೀಯರಿಗೆ ಸಮಸ್ಯೆ ಎದುರಾಗುವುದು. ಉದ್ಯೋಗದಲ್ಲಿ ಮೇಲಾಧಿಕಾರಿಗಳಿಂದ ಕಿರಿಕಿರಿ. ಬಹುಮುಖ್ಯವಾದ ದಾಖಲಾತಿಯ ಬಗ್ಗೆ ಚಿಂತನೆ. ಮಕ್ಕಳ ವಿವಾಹ ಕಾರ್ಯದ ಬಗ್ಗೆ ಯಶಸ್ಸು. ಇಂದು ಅನಗತ್ಯ ವಿಚಾರಗಳಿಂದ ದೂರಿವಿರಿ, ಬೇಡವಾದ ವಿಷಯಗಳ ಬಗ್ಗೆ ಚಿಂತನೆ, ಅನಾವಶ್ಯಕವಸ್ತುಗಳ ಖರೀದಿ,ಭೂಮಿಯಿಂದಅನುಕೂಲ, ಭವಿಷ್ಯದ ಬಗ್ಗೆ ದೀರ್ಘಾಲೋಚನೆ.

ಮಾತಾಪಿತೃ ಆರೋಗ್ಯದಲ್ಲಿ ಏರುಪೇರು. ನಿಮ್ಮ ಜೀವನ ಏಕಾಂಗಿತನದ ಹೋರಾಟ .ಈ ದಿನ ರಫ್ತು ವ್ಯವಹಾರಸ್ಥರಿಗೆ ಲಾಭ, ವಿಶ್ರಾಂತಿಯಿಲ್ಲದ ಕೆಲಸ ಕಾರ್ಯಗಳು, ಕೆಲಸಲದಲ್ಲಿ ಅಧಿಕವಾದ ಒತ್ತಡ, ರಾಜಕಾರಣಿಗಳಿಗೆ ಮನ್ನಣೆ, ಕೆಲಸ ಕಾರ್ಯದಲ್ಲಿ ನಿರ್ವಿಘ್ನ. ಹಣಕಾಸಿನಲ್ಲಿ ಪ್ರಗತಿ ಪಾಲುದಾರಿಕೆ ಬೇಡ.ಹಳಸಿಹೋದ ಸಂಬಂಧ ಮರು ಆನಂದ ವಾತಾವರಣ ಸೃಷ್ಟಿಯಾಗುವುದು .ಇಂದು ಮೇಲಾಧಿಕಾರಿಗಳಿಂದ ಪ್ರಶಂಸೆ, ವಿಪರೀತವಾದ ಕೆಲಸ, ಒತ್ತಡ ಜೀವನದಿಂದ ವಿಶ್ರಾಂತಿ ಪಡೆಯುವಿರಿ, ಆರೋಗ್ಯದಲ್ಲಿ ಏರುಪೇರು, ಶತ್ರುಗಳಿಂದ ದೂರ ಉಳಿಯುವಿರಿ, ಇಷ್ಟಾರ್ಥಗಳು ಸಿದ್ಧಿಯಾಗಲಿದೆ. ಚಿನ್ನಾಭರಣಗಳ ಖರೀದಿ.

ವಿಚ್ಛೇದನದ ಯುವತಿಗೆ ಮರುವಿವಾಹ ಚಿಂತನೆ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ

ನಿಮ್ಮ ಕನಸಿನ ಯೋಜಿತ ಕಾರ್ಯಗಳು ನನಸಾಗುವ ಸಂದರ್ಭ ಎದುರಾಗುತ್ತದೆ. ಧಾರ್ಮಿಕ ಚಟುವಟಿಕೆಗಳಲ್ಲಿ ವಿಶೇಷ ಆಸಕ್ತಿ ವಹಿಸುವ ಸಾಧ್ಯತೆ ಇದೆ. ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸಿಕೊಳ್ಳುವ ದಿನವಿದು. ಸನ್ಯಾಸಿಯ ಮನಸ್ಥಿತಿ ನಿಮ್ಮ ವಿಚಾರಗಳಿಗೆ ವಿರುದ್ಧವಾಗಿ ವರ್ತಿಸಬಹುದು. ಹೊಸ ವಾಹನ ಖರೀದಿ ಪ್ರಕ್ರಿಯೆಗಳನ್ನು ಈಗ ಸದ್ಯಕ್ಕೆ ಬೇಡ.ಬಂಡವಾಳದ ಸಮಸ್ಯೆಗೆ ಪರಿಹಾರ ದೊರಕಲಿದೆ. ಮಕ್ಕಳ ಬೆಳವಣಿಗೆಗಾಗಿ ನೀವು ಅವರಿಗೆ ಸಹಕಾರ ನೀಡುವುದು ಒಳ್ಳೆಯದು.

ಹೊಸತನದ ಆಲೋಚನೆ ನಿಮಗೆ ಶುಭದಾಯಕ ಕ್ಷಣಗಳನ್ನು ದಯಪಾಲಿಸುತ್ತದೆ. ನಿಮ್ಮ ಆಲೋಚನೆಗಳು ನಿಮ್ಮ ಬುದ್ದಿವಂತಿಕೆ ಕೆಲಸದಲ್ಲಿ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳುವಂತೆ ಮಾಡುತ್ತದೆ. ಗಣೇಶನ ಪ್ರಾರ್ಥನೆ ಇಂದ ಕೋರ್ಟ್ ಸಂಬಂದಿತ ಕೆಲಸಗಳಲ್ಲಿ ಮುನ್ನಡೆ.ನಿಮ್ಮ ಶಕ್ತಿಯನ್ನು ನೀವು ವ್ಯರ್ಥ ಮಾಡಬಾರದು. ಉತ್ತಮ ಆರೋಗ್ಯ ಮತ್ತು ಉತ್ತಮ ಮನಸ್ಥಿತಿಯನ್ನು ಕಾಪಾಡಿಕೊಳ್ಳಲು, ನೀವು ಶಾಂತವಾಗಿರಲು ಪ್ರಯತ್ನಿಸಬೇಕು.
ನೀವು ಹೇಳುತ್ತಿರುವುದನ್ನು ಇತರರು ನಂಬದಿದ್ದರೆ ಅವರಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ.

ಅಂಗಡಿ ವ್ಯಾಪಾರಿಗಳಿಗೆ ಹಾಗು ಮನೆಯಲ್ಲಿದ್ದು ಕೆಲಸ ಮಾಡುವವರಿಗೆ ಉತ್ತಮ ಲಾಭ ಹಾಗು ಹೊಸ ಗ್ರಾಹಕರು ಸಿಗುವ ಸಾಧ್ಯತೆ ಇದೆ, ಹಣಕಾಸಿನ ವಹಿವಾಟಿನ ಸಂಧರ್ಭದಲ್ಲಿ ಜಾಗ್ರತೆ ವಹಿಸಿ.ನಿಮ್ಮ ಸಂಗಾತಿಯ ತಪ್ಪುಗಳನ್ನು ನೀವು ಆಗಾಗ್ಗೆ ಎತ್ತಿ ತೋರಿಸಿದರೆ ನೀವು ತೊಂದರೆಗೆ ಸಿಲುಕುವ ಸಾಧ್ಯತೆಯಿದೆ. ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವ ಸಮಯ ಇದು.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ

ವಿರೋಧಿಗಳು ಪ್ರೇಮದಿಂದ ಗೆಲ್ಲುವುದು ಉತ್ತಮ. ಉದರ ಸಂಬಂಧಿಸಿದ ಕಾಯಿಲೆ ಉಳ್ಳವರು ಆಹಾರ ಪಥ್ಯದಲ್ಲಿ ಕಡ್ಡಾಯವಾಗಿ ವೈದ್ಯರ ಸಲಹೆಯನ್ನು ಪಾಲಿಸಿ. ಮೇಲಧಿಕಾರಿಗಳ ಜತೆಗೆ ಮಾತುಕತೆ ಆಡುವಾಗ ವಿನಮ್ರತೆ ತುಂಬಿರಲಿ, ಇದು ಮುಂದಿನ ದಿನ ಪ್ರಮೋಷ ನಿಮ್ಮದಾಗಲಿದೆ.ವಾಹನಕ್ಕೆ ಸಂಬಂಧಿಸಿದ ದಾಖಲಾತಿಗಳು ನಿಮ್ಮ ಹತ್ತಿರ ಇರಲಿ,ವಾಹನ ಚಾಲನೆ ವೇಳೆ ಎಚ್ಚರಿಕೆಯಿಂದ ಇರಬೇಕು. ನಿಮ್ಮ ಅಜಾಗೃಕತೆಯಿಂದ ಬೆಲೆಬಾಳುವ ವಸ್ತುಗಳು ಕಳೆದುಕೊಳ್ಳುವ ಸಂಭವ.

ನಿಮ್ಮ ಅತಿಯಾದ ಕೋಪ ನಡವಳಿಕೆಯಿಂದ ಆಪ್ತರ ಜತೆಗೆ ಮನಸ್ತಾಪ ಆಗಬಹುದು. ಹಣಕಾಸು ವಿಚಾರದಲ್ಲಿ ಸಮತೋಲನ ಕಾಪಾಡಿಕೊಳ್ಳಿ. ನಿಮ್ಮ ಸಂಗಾತಿ ಜೊತೆ ಭಾವನಾತ್ಮಕವಾದ ವಿಚಾರದಲ್ಲಿ ಸೂಕ್ತವಾದ ತೀರ್ಮಾನವನ್ನು ತೆಗೆದುಕೊಳ್ಳಿ.ಲೇವಾದೇವಿಗಾರರರಿಗೆ ಸ್ವಲ್ಪಮಟ್ಟಿಗೆ ನೆಮ್ಮದಿ ಸಿಗಲಿದೆ.

ಹಣದ ಬಾಕಿ ಬರಬೇಕಾದಲ್ಲಿ ಹೆಚ್ಚು ಶ್ರಮ ಹಾಕಿ ಪ್ರಯತ್ನಿಸಿ. ದೀರ್ಘಾವಧಿ ಹೂಡಿಕೆ ಬೇಡ. ಹಿರಿಯರಲ್ಲಿ ದಯಾ- ದಾಕ್ಷಿಣ್ಯ ತೋರಿಸಿ, ಮಾತಿನಲ್ಲಿ ಸೌಜನ್ಯ ಇರಲಿ. ಯಾರದೋ ಮೇಲಿನ ಸಿಟ್ಟು ಮತ್ಯಾರ ಮೇಲೋ ತೋರಿಸಬೇಡಿ, ಇದರಿಂದ ತುಂಬಾ ಕಷ್ಟ ಅನುಭವಿಸಬೇಕಾದಿತು. ಪ್ರೇಯಸಿ ಜೊತೆ ತುಂಬಾ ಸೌಜನ್ಯವಾಗಿ ವರ್ತಿಸಿ. ಅವರು ತುಂಬಾ ಮೃದು ಸ್ವಭಾವದವರು.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ

ನವದಂಪತಿಗೆ ಪದೇಪದೇ ಮುಟ್ಟಿನಲ್ಲಿ ಸಮಸ್ಯೆ. ಗುರಿ ಸಾಧನೆಗೆ ಪರಿಶ್ರಮ, ಸ್ತ್ರೀಯರಿಗೆ ಲಾಭ, ರಾಜ ಸನ್ಮಾನ, ಉತ್ತಮ ಫಲ, ಪ್ರಭಾವಿ ವ್ಯಕ್ತಿಗಳ ಭೇಟಿ, ನೂತನ ವ್ಯವಹಾರಗಳಲ್ಲಿ ಆಸಕ್ತಿ, ಮಕ್ಕಳಿಗಾಗಿ ಅಧಿಕ ಖರ್ಚು ಮಾಡಲಿದ್ದೀರಿ. ಹೊಸ ವಾಹನ ಖರೀದಿ ವಿಳಂಬ.ಬಾಕಿ ಹಣ ವಸೂಲಾತಿ. ರಫ್ತು ಕ್ಷೇತ್ರದವರಿಗೆ ಲಾಭ, ಮಾರಾಟಗಾರರಿಗೆ ಅನುಕೂಲ, ಬದುಕಿಗೆ ಉತ್ತಮ ತಿರುವು, ಮಾನಸಿಕ ನೆಮ್ಮದಿ, ಮಕ್ಕಳ ಸಾಧನೆಗೆ ಅನುಕೂಲ, ಅವಿವಾಹಿತರಿಗೆ ವಿವಾಹಯೋಗ, ಕಾರ್ಯಗಳಲ್ಲಿ ನಿರ್ವಿಘ್ನ ಆಗಬಹುದು.ಕೃಷಿಚಟುವಟಿಕೆಯಲ್ಲಿ ಪಾಲ್ಗೊಳ್ಳುವಿಕೆ.

ಮಾತಾಪಿತೃ ಆರೋಗ್ಯದಲ್ಲಿ ಏರುಪೇರು .ದಿನ ಬಳಕೆ ವಸ್ತುಗಳಿಂದ ಲಾಭ, ಪುಣ್ಯಕ್ಷೇತ್ರ ದರ್ಶನ, ನಂಬಿಕೆ ದ್ರೋಹ, ಥಳುಕಿನ ಮಾತಿಗೆ ಮರುಳಾಗಬೇಡಿ, ದಾಂಪತ್ಯದಲ್ಲಿ ಪ್ರೀತಿ, ರಿಯಲ್ ಎಸ್ಟೇಟ್‍ ನವರಿಗೆ ಲಾಭ ಆಗಲಿದೆ. ಪ್ರೇಮ ವಿರಹ ಕಾಡಲಿದೆ.ಬುದ್ಧಿವಂತಿಕೆಯಿಂದ ಕೆಲಸ ಮಾಡುವಿರಿ, ದುಷ್ಟ ಜನರಿಂದ ದೂರವಿರಿ, ಕೋರ್ಟ್ ಕೇಸ್‍ಗಳಲ್ಲಿವಿಳಂಬ,ಮೇಲಾಧಿಕಾರಿಗಳಿಂದ ತೊಂದರೆ, ಪಿತ್ರಾರ್ಜಿತ ಆಸ್ತಿ ಗಳಿಕೆ, ಅತಿಯಾದ ಕೋಪ ಬೇಡ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

Continue Reading

ನಿತ್ಯ ಭವಿಷ್ಯ

ಜ್ಯೋತಿಷ್ಯಶಾಸ್ತ್ರ ಅಥವಾ ನಿಮ್ಮ ಜನ್ಮಕುಂಡಲಿ ಪ್ರಕಾರ ಎಂಥಾ ಗುಣವುಳ್ಳ ವ್ಯಕ್ತಿ ಜೊತೆ ಮದುವೆ ಕಾರ್ಯ ಆಗುವುದು? ಕಂಕಣಬಲ ಕೂಡಿ ಬರಲು ಏನು ಮಾಡಬೇಕು?

Published

on

ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ_ ರಾಶಿ ಹರಳು, ವಿದ್ಯೆ, ಉದ್ಯೋಗ, ಆರೋಗ್ಯ,ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಅತ್ತೆ-ಸೊಸೆ ಕಿರಿಕಿರಿ, ಸಂತಾನಭಾಗ್ಯ, ಕುಟುಂಬ ವಿಚಾರ , ಪ್ರೇಮ ವಿವಾಹದ ಮಾಹಿತಿ, ವಿದೇಶ ಪ್ರವಾಸ, ಆಸ್ತಿ ಖರೀದಿ, ಮನೆ ಕಟ್ಟುವ ವಿಚಾರ ಮುಂತಾದ ಮಾರ್ಗದರ್ಶನಗಳು ತಿಳಿಸಲಾಗುವುದು.

ಸೋಮಶೇಖರ್B.Sc
ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403

ಮದುವೆ ಇದು ಬ್ರಹ್ಮನ ಸೃಷ್ಟಿಯ ನಿಯಮ ಏಕೆಂದರೆ ವಿವಾಹದ ನಂತರ ಕೆಲವರು ಜೀವನದಲ್ಲಿ ಸಿರಿ, ಸುಖ, ಸಂಪತ್ತು ಪಡೆದಿದ್ದಾರೆ.

ಜನ್ಮ ಕುಂಡಲಿಯಲ್ಲಿ 7ನೇ ಮನೆಯ ವಿವಾಹದ ಸ್ಥಾನ.

2ನೇ ಮನೆಯ ಕುಟುಂಬ ಸ್ಥಾನ

4ನೇ ಮನೆ ಸುಖದ ಸ್ಥಾನ,

9ನೇ ಮನೆ ಭಾಗ್ಯದ ಸ್ಥಾನ,

11ನೇಮನೆಲಾಭಸ್ಥಾನವಾಗಿರುತ್ತದೆ.

ಹೀಗಾಗಿ 7ರ ಜತೆ ಈ ಎಲ್ಲ ಮನೆಗಳಲ್ಲಿರುವ ಗ್ರಹ, ಅದರ ಅಧಿಪತಿಗಳು, ಅವರ ಮೇಲಿರುವ ಇತರೆ ಗ್ರಹಗಳ ದೃಷ್ಟಿ, ಸಂಬಂಧ, ಉಂಟಾಗುವ ಯೋಗಗಳು ಇತ್ಯಾದಿಗಳನ್ನೆಲ್ಲ ಪರಿಶೀಲಿಸಬೇಕಾಗುತ್ತದೆ.
ಜನ್ಮ ಕುಂಡಲಿಯಲ್ಲಿ ಸಪ್ತಮ ಸ್ಥಾನದಲ್ಲಿ ರವ್ಯಾದಿಗ್ರಹಗಳಿದ್ದರೆ,

ರವಿ : ಬಲಿಷ್ಠನಾಗಿದ್ದರೆ ಸರಕಾರಿ ನೌಕರಿ,ರಾಜಕೀಯ ಕ್ಷೇತ್ರದಲ್ಲಿ ಪದವಿ ಲಭಿಸಲಿದೆ. ಸರಕಾರಿ ಕೆಲಸದಲ್ಲಿರುವ ಸಂಗಾತಿ ಪ್ರಾಪ್ತಿ. ಕೋಪಿಷ್ಠ-ದರ್ಪ-ದುರಹಂಕಾರದ ಪತ್ನಿ ಸಿಗುವರು. ಸಂಬಂಧದಲ್ಲಿ ವಿವಾಹ. ವಿವಾಹಕ್ಕೆ ಅನೇಕ ಆತಂಕಗಳು ಎದುರಿಸುವ ಪ್ರಸಂಗ.

ಚಂದ್ರ : ಬಲಿಷ್ಠನಾಗಿದ್ದರೆ ಒಳ್ಳೆಯ ಮನಸ್ಸು ಹಾಗೂ ಸುಂದರಿಯಾಗಿರುತ್ತಾರೆ. ಪತ್ನಿಯಿಂದ ಭಾರಿ ಸುಖ, ಸಂಪತ್ತು ಪ್ರಾಪ್ತಿ. ಯುವತಿಯ ಪತಿ ಮೃದು . ಕ್ಷೀಣ ಚಂದ್ರನಿದ್ದರೆ ವಿಧುರ.ಮಾತೃ ಸಂಬಂಧದಲ್ಲಿ ವಿವಾಹ.

ಕುಜ : ಕುಜ ದೋಷ ಬಲಾಢ್ಯವಾಗಿದ್ದರೆ ಪತ್ನಿಗೆ ಕಂಟಕ. ಪತ್ನಿ ಧೈರ್ಯಶಾಲಿ. ಒಂದಕ್ಕಿಂತ ಹೆಚ್ಚು ವಿವಾಹ. ಸ್ತ್ರೀಯರಿಂದ ತಿರಸ್ಕಾರ. ವಿವಾಹಕ್ಕೆ ಅನೇಕ ವಿಘ್ನಗಳು. ಸಂತಾನಕ್ಕೂ ತೊಂದರೆ. ಪತ್ನಿಗೂ ಇದೇ ರೀತಿ ಕುಜ ದೋಷವಿದ್ದರೆ ದೋಷವಿಲ್ಲ. ಸೋದರ-ಸೋದರಿ ಕಡೆ ಸಂಬಂಧದಲ್ಲಿ ವಿವಾಹ.

ಬುಧ : ಉತ್ತಮ ಪಾಂಡಿತ್ಯ. ಗಂಡನಿಗೆ ತುಂಬಾ ಪ್ರೀತಿಸುವಳು. ವಸ್ತ್ರ ಆಭರಣ ಪ್ರಿಯ. ಪತ್ರಿಕೋದ್ಯಮ, ನ್ಯಾಯಾಲಯದಲ್ಲಿ ಕೆಲಸ. ಬೋಧಕರೂ ವೈದ್ಯರೂ ಆಗಿರಬಹುದು. ಪಾಪಗ್ರಹದ ಜತೆ ಇದ್ದರೆ ಪತ್ನಿ ತೊಂದರೆ, ಪತ್ನಿಗೆ ಕೆಟ್ಟ ಆಲೋಚನೆಗಳು
ಮಾಡುವಳು.

ಗುರು : ಪತಿವ್ರತಾ ಪತ್ನಿ. ಪತ್ನಿಯಿಂದ ಲಾಭ. ಪತ್ನಿಗೆ ಶಿಕ್ಷಣ ಸಂಸ್ಥೆಯಲ್ಲಿ ಕೆಲಸ. ಇಲ್ಲವೆ ಇತರರಿಗೆ ಮಾರ್ಗದರ್ಶಕಳು. ದೇವರು-ಗುರು-ಹಿರಿಯರಲ್ಲಿ ಭಕ್ತಿಯುಳ್ಳ ಪತ್ನಿ. ಉತ್ತಮ ಸಂತಾನ, ಉದಾರಿ.

ಶುಕ್ರ : ಶ್ರೀಮಂತೆ, ಅತಿಕಾಮಿ, ಶುಕ್ರ ಬಲಿಷ್ಠನಾಗಿದ್ದರೆ ಪತ್ನಿಯು ಹಣಕಾಸಿನ ರಂಗದಲ್ಲಿ ಉನ್ನತ ಹುದ್ದೆ, ಪತ್ನಿ ಮೂಲಕ ಭಾರಿ ಧನ ಸಂಗ್ರಹ, ಉತ್ತಮವಾಗಿದೆ. ಕಲಾವಿದೆ, ಸಾಹಿತ್ಯಪ್ರಿಯ, ಸಂಗೀತ ಪ್ರಿಯೆ ಹೆಂಡತಿ ಸಿಗುವಳು.

ಶನಿ : ವಯಸ್ಸಾದ, ತೆಳ್ಳನೆಯ, ಕಪ್ಪನೆಯ, ಕುರೂಪಿ, ಕ್ರೂರ ಪತ್ನಿ, ಕಪತಿ-ಪತ್ನಿ ತಿರಸ್ಕಾರ, ಸ್ತ್ರೀ ಸಂಗ. ವಿವಾಹಕ್ಕೆ ವಿಳಂಬ.

ರಾಹು : ವಿಧುರ ಪ್ರಿಯೆ, ಅಸುಖಿ, ಪತ್ನಿ ಅತಿ ತುಂಬಾ ವಿದ್ಯಾವಂತೆ. ಅನ್ಯ ಜಾತಿ ಪತ್ನಿ ಸಿಗುವ ಭಾಗ್ಯ.

ಕೇತು : ಪರಜಾತಿ ಜಾತಿ ವಿವಾಹ.ವಿವಾಹ ದುರಂತ .ಸ್ತ್ರೀಯರ ವ್ಯಾಮೋಹ. ವಿವಾಹ ವಿಳಂಬ. ಮಾನ ಹಾನಿ. ಸಂಗಾತಿಯೊಂದಿಗೆ ಮನಸ್ತಾಪ.

ಸೋಮಶೇಖರ್B.Sc
Mob.93534 88403
ಜ್ಯೋತಿಷ್ಯಶಾಸ್ತ್ರ ,ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.

Continue Reading
Advertisement

Title

ದಿನದ ಸುದ್ದಿ5 mins ago

ರೋಟರಿ ಆಶ್ರಯದಲ್ಲಿ ನೋಟು-ನಾಣ್ಯಗಳ “ಅಪೂರ್ವ ಸಂಗ್ರಹ” ಪ್ರದರ್ಶನ : ಭಾನುವಾರ ಕಡೆ ದಿನ

ಸುದ್ದಿದಿನ,ದಾವಣಗೆರೆ : ನೋಟುಗಳು – ನಾಣ್ಯಗಳು, ಇಂದಿನ ಕಾಲದ – ಹಿಂದಿನ ಕಾಲದ, ದೇಶದ – ವಿದೇಶದ ಅಪೂರ್ವ ಸಂಗ್ರಹವನ್ನು ನೋಡುವ ಅಪರೂಪದ ಅವಕಾಶ ನಗರದ ವಿದ್ಯಾರ್ಥಿಗಳಿಗೆ,...

ದಿನದ ಸುದ್ದಿ10 mins ago

ಕುಂದುವಾಡ ಕೆರೆ ಅಭಿವೃದ್ದಿ ಕಾಮಗಾರಿ

ಸುದ್ದಿದಿನ,ದಾವಣಗೆರೆ : ದಾವಣಗೆರೆ ಮಹಾನಗರಪಾಲಿಕೆ ಮಾಲೀಕತ್ವದಲ್ಲಿರುವ ಕುಂದುವಾಡ ಕೆರೆಯ ಅಭಿವೃದ್ಧಿ ಕಾಮಗಾರಿಯನ್ನು ದಾವಣಗೆರೆ ಸ್ಮಾರ್ಟ್ ಸಿಟಿ ವತಿಯಿಂದ ಕೈಗೊಳ್ಳಲಾಗಿದ್ದು, ಕೆರೆಯ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿರುತ್ತದೆ. 1.2 ಕಿ.ಮೀ...

ದಿನದ ಸುದ್ದಿ19 mins ago

ವಿದ್ಯುತ್ ಬಿಲ್ ಪಾವತಿ ವಂಚನೆ ಬಗ್ಗೆ ಜಾಗೃತಿ

ಸುದ್ದಿದಿನ,ದಾವಣಗೆರೆ : ದಾವಣಗೆರೆ ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಬೆ.ವಿ.ಕಂ.ನ ಸಿಬ್ಬಂದಿಯೆಂದು ಹೇಳಿಕೊಂಡು ವಿದ್ಯುತ್ ಬಿಲ್ ಪಾವತಿಸುವುದಾಗಿ ಹಣ ಕೇಳಿ ಪಡೆದು ಬಿಲ್ ಪಾವತಿಸದೇ ವಂಚನೆ ಮಾಡಿರುವ ಕೆಲವು...

ದಿನದ ಸುದ್ದಿ25 mins ago

ರಿಯಾಯಿತಿ ದರದಲ್ಲಿ ಲಿಡಕರ್ ಉತ್ಪನ್ನಗಳ ಮಾರಾಟ

ಸುದ್ದಿದಿನ,ದಾವಣಗೆರೆ : ನಗರದ ಲಿಡಕರ್ ಮಾರಾಟ ಮಳಿಗೆಯಲ್ಲಿ ವಾರ್ಷಿಕ ತೀರುವಳಿ ಪ್ರಯುಕ್ತ ಮಾ.05 ರಿಂದ 21 ರವರೆಗೆ ಚರ್ಮದ ಉತ್ಪನ್ನಗಳ ಮೇಲೆ ಶೇ.20 ರಿಯಾಯಿತಿ ಮಾರಾಟ ಇರುತ್ತದೆ....

ದಿನದ ಸುದ್ದಿ30 mins ago

ಸ್ಮಾಟ್‍ಸಿಟಿ ಯೋಜನೆ : ಸಲಹೆ-ಅಹವಾಲು ಸಲ್ಲಿಸಲು ವಾಟ್ಸಾಪ್ ಸಂಖ್ಯೆ

ಸುದ್ದಿದಿನ,ದಾವಣಗೆರೆ : ದಾವಣಗೆರೆ ನಗರದಲ್ಲಿ ದಾವಣಗೆರೆ ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ಕೈಗೊಂಡಿರುವ ಕಾಮಗಾರಿಗಳ ಕುರಿತು ಸಾರ್ವಜನಿಕರು ಸಲಹೆ ಹಾಗೂ ಅಹವಾಲುಗಳನ್ನು ಸಲ್ಲಿಸಲು ಇಚ್ಚಿಸಿದ್ದಲ್ಲಿ ಅಂತಹವರಿಗೆ ಮುಕ್ತ...

ದಿನದ ಸುದ್ದಿ38 mins ago

ಎಸ್‍ಎಸ್‍ಎಲ್‍ಸಿ ಪರೀಕ್ಷೆ : ಆತ್ಮವಿಶ್ವಾಸ ಮೂಡಿಸಲು ನೇರ ಫೋನ್ ಇನ್ ಕಾರ್ಯಕ್ರಮ

ಸುದ್ದಿದಿನ,ದಾವಣಗೆರೆ : ಜೂನ್ 2021 ರ ಎಸ್‍ಎಸ್‍ಎಲ್‍ಸಿ ಫಲಿತಾಂಶ ಸುಧಾರಣೆಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಮಕ್ಕಳಲ್ಲಿ ಪರೀಕ್ಷೆಯ ಬಗ್ಗೆ ಆತ್ಮವಿಶ್ವಾಸ ಮೂಡಿಸುವುದು ಹಾಗೂ ಗೊಂದಲಗಳನ್ನು ನಿವಾರಿಸಲು ಜಿಲ್ಲಾ...

ದಿನದ ಸುದ್ದಿ14 hours ago

ಕನ್ನಡ ಸಾಹಿತ್ಯದ ಅಗ್ರಮಾನ್ಯ ಕವಿ ಡಾ.ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟ ಇನ್ನಿಲ್ಲ

ಸುದ್ದಿದಿನ,ಬೆಂಗಳೂರು : ಕನ್ನಡ ಸಾಹಿತ್ಯದ ಅಗ್ರಮಾನ್ಯ ಕವಿ, ಜನಪ್ರಿಯ ಪ್ರಾಧ್ಯಾಪಕ, ಏಟ್ಸ್, ಎಲಿಯಟ್, ಷೇಕ್ಸ್ ಪಿಯರ್ ಕಾವ್ಯಗಳನ್ನು ಅನನ್ಯವಾಗಿ ಕನ್ನಡಕ್ಕೆ ತಂದ ಡಾ.ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟ (85)...

ಸಿನಿ ಸುದ್ದಿ14 hours ago

ಕನ್ನಡವನ್ನ ಕಿತ್ತುಕೊಳ್ಳೋ ಧೈರ್ಯ ಯಾರಿಗಿದೆ..? ಕನ್ನಡ ಉಳಿಸಿ ಅನ್ನಬೇಡಿ, ಕನ್ನಡ ಬೆಳೆಸಿ ಎನ್ನಿ : ಕನ್ನಡ ಪರ ಹೋರಾಟಗಾರರಿಗೆ ಕಿಚ್ಚನ ಸಲಹೆ

ಸುದ್ದಿದಿನ, ಬೆಂಗಳೂರು : ಸಂಘಟನೆಯವರ ಹಿಂದೆ ನೂರಾರು ಜನ ಬರ್ತೀರಾ, ಆದರೆ ನಮ್ಮಂಥ ಕಲಾವಿದರಿಗೆ ಅಭಿಮಾನಿಗಳಷ್ಟೇ. ಅವರು ರಾಜ್ಯದ ಮೂಲೆಗಳಲ್ಲಿ ಇರ್ತಾರೆ. ನೀವು ನಮ್ಮನ್ನೆನ್ನಾದ್ರೂ ಹೊಡೆಯೋಕೆ ಬಂದ್ರೆ...

ನಿತ್ಯ ಭವಿಷ್ಯ17 hours ago

ಜನ್ಮ ಕುಂಡಲಿಯಲ್ಲಿ ಈ ಗ್ರಹಗಳು ಇದ್ದರೆ ಆಗರ್ಭ ಶ್ರೀಮಂತರು : ಧನ ಯೋಗ ಪ್ರಾಪ್ತಿ

ಓಂ ಶ್ರೀ ಚಾಮುಂಡೇಶ್ವರಿ ಜ್ಯೋತಿಷ್ಯ ಕೇಂದ್ರ. ಶ್ರೀ ಸೋಮಶೇಖರ್ B.Sc Mob.No.9353488403 ಜಾತಕ ವಿಮರ್ಶಕರು, ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು. ಇವರು ಜನ್ಮ ಜಾತಕ,...

ನಿತ್ಯ ಭವಿಷ್ಯ17 hours ago

ಶನಿವಾರದ ರಾಶಿ ಭವಿಷ್ಯ 

ಸೂರ್ಯೋದಯ: 06:31 AM, ಸೂರ್ಯಸ್ತ: 06:27 PM ಶಾರ್ವರೀ ನಾಮ ಸಂವತ್ಸರ ಮಾಘ ಮಾಸ ಶಿಶಿರ ಋತು ಉತ್ತರಾಯಣ, ಕೃಷ್ಣ ಪಕ್ಷ, ತಿಥಿ: ಅಷ್ಟಮೀ ( 18:10...

Trending