ನಿತ್ಯ ಭವಿಷ್ಯ
ಈ ರಾಶಿಯವರು ವಿಶ್ವಾಸ ಉಳಿಸಿಕೊಳ್ಳಲು ತುಂಬಾ ಪರದಾಡುವರು! ಇಲ್ಲಿ ಎಲ್ಲಾ ರಾಶಿಯವರ ಸ್ವಭಾವ ಪರವರ್ತನೆ ಮಾಡಬಹುದು,ಆದರೆ ಈ ರಾಶಿಯವರಿಗೆ ತುಂಬಾ ಕಷ್ಟ… ಭಾನುವಾರ ರಾಶಿ ಭವಿಷ್ಯ-ಮಾರ್ಚ್-13,2022
ಸೂರ್ಯೋದಯ: 06:26am, ಸೂರ್ಯಸ್ತ: 06:26pm
ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ಫಾಲ್ಗುಣ ಮಾಸ, ಶಿಶಿರ ಋತು, ಶುಕ್ಲ ಪಕ್ಷ, ಉತ್ತರಾಯಣ
ತಿಥಿ: ದಶಮೀ 10:21am ವರೆಗೂ, ನಂತರ ಏಕಾದಶೀ
ನಕ್ಷತ್ರ: ಪುನರ್ವಸು 08:06pm ವರೆಗೂ , ಪುಷ್ಯ
ಯೋಗ: ಶೋಭಾನ 04:18am
ಕರಣ: ಬವ 10:21am ವರೆಗೂ , ವಣಿಜ 11:17pm ವರೆಗೂ , ವಿಷ್ಟಿ
ರಾಹು ಕಾಲ: 04:30 ನಿಂದ 06:00 ವರೆಗೂ
ಯಮಗಂಡ: 12:00 ನಿಂದ 01:30 ವರೆಗೂ
ಗುಳಿಕ ಕಾಲ: 03:00 ನಿಂದ 04:30 ವರೆಗೂ
ಅಮೃತಕಾಲ: 05:27pm ನಿಂದ 07:13pm ವರೆಗೂ
ಅಭಿಜಿತ್ ಮುಹುರ್ತ: 12:02pm ನಿಂದ 12:50pm ವರೆಗೂ
ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೇಷ ರಾಶಿ: ಇಂಟೀರಿಯರ್ ಡಿಸೈನರ್ ಉದ್ಯೋಗದಲ್ಲಿ ಧನಲಾಭ. ಆರ್ಥಿಕ ಸಂಕಷ್ಟದಲ್ಲಿ ಇದ್ದವರಿಗೆ ಅನಿರೀಕ್ಷಿತ ಧನಲಾಭ. ಸಂತಾನ ಪ್ರಾಪ್ತಿ. ಸಂಗೀತ, ಹಿನ್ನೆಲೆ ಗಾಯನ, ನಟನೆ, ನಟ-ನಟಿಯರಿಗೆ, ಸಾಹಸ ಕಲಾವಿದರಿಗೆ ಸನ್ಮಾನಗಳು ಹಾಗೂ ಬೇಡಿಕೆ ಹೆಚ್ಚಾಗಲಿದೆ. ಶಿಕ್ಷಕರಿಗೆ ಅಪರೂಪದ ಮಹತ್ವಾಕಾಂಕ್ಷೆ ಕಾರ್ಯ ಯಶಸ್ವಿ. ಹೋಟೆಲ್ ಉದ್ಯಮದವರಿಗೆ ಆರ್ಥಿಕ ಚೇತರಿಕೆ. ಅಧಿಕಾರಿವರ್ಗದವರು ಕೆಲಸದ ಒತ್ತಡ. ತಂತ್ರಜ್ಞಾನ ಅಭ್ಯರ್ಥಿಗಳಿಗೆ ಉದ್ಯೋಗ ಪ್ರಾಪ್ತಿ. ಮಹಿಳಾ ಜನಪ್ರತಿನಿಧಿಗಳಿಗೆ ಆತಂಕ. ಅವಿವಾಹಿತ ಯುವಕ-ಯುವತಿಯರಿಗೆ ಮದುವೆ ಸಾಧ್ಯತೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ: ಕಷ್ಟಪಟ್ಟು ದುಡಿದಷ್ಟು ಹೆಚ್ಚಿನ ಆದಾಯ ನಿಮ್ಮದಾಗಲಿದೆ. ಅನಿರೀಕ್ಷಿತ ಮದುವೆ ಯೋಗ. ನವದಂಪತಿಗಳ ಜೀವನದಲ್ಲಿ ಸಾಮರಸ್ಯ. ಭೂಮಿ ವ್ಯವಹಾರಗಳಲ್ಲಿ ಧನಲಾಭ. ಹೆಂಡತಿಯ ತವರು ಮನೆ ಕಡೆಯಿಂದ ಲಾಭ. ಆಂತರಿಕ ಶತ್ರು ಹೆಚ್ಚಾಗುತ್ತಾರೆ. ಉದ್ಯೋಗ ಅನ್ವೇಷಣೆಯಲ್ಲಿರುವವರಿಗೆ ಶುಭ ಸಂದೇಶ. ಸರ್ಕಾರಿ ನೌಕರಿ ಸಿಗುವ ಸಾಧ್ಯತೆ. ಕೆಲವರಿಗೆ ಉಷ್ಣ ವಾಯು ವಾತ ಪಿತ್ತ ಸಮಸ್ತೆ ಕಾಡಲಿದೆ. ಹಣದ ಕೊರತೆ ಸರಿದೂಗಿಸಲು ಪಾರ್ಟ್ ಟೈಮ್ ಜಾಬ್ ಪ್ರಯತ್ನ. ಹೆಣ್ಣುಮಕ್ಕಳಿಗೆ ಅತಿಯಾದ ನಿಧಾನ ಕೆಲಸಕಾರ್ಯ ಒಳ್ಳೆಯದಲ್ಲ. ಬಂಡತನ ಮಾಡಬೇಡಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ: ಸರಕಾರಿ ಮಟ್ಟದ ಕೆಲಸ ಮತ್ತು ಕಾನೂನು ಸಂಬಂಧಿಸಿದ ಕೆಲಸ ಯಶಸ್ವಿ. ಸ್ವಂತ ಉದ್ಯೋಗ ಪ್ರಾರಂಭಿಸುವುದು ಒಳಿತು. ಆಮದು ಮತ್ತು ರಫ್ತು ಸಂಬಂಧಿಸಿದಚಟುವಟಿಕೆಗಳು ಲಾಭದ ಕಡೆಗೆ. ತಕರಾರಿನಲ್ಲಿರುವ ಭೂಮಿಯ ವಿಚಾರಗಳಲ್ಲಿ ದಿಡೀರನೆ ಸಂಧಾನ ಬರುವ ಸಾಧ್ಯತೆ. ಅತಿಥಿ ಉಪನ್ಯಾಸಕರಿಗೆ ಉದ್ಯೋಗದ ಸಿಹಿ ಸಂತೋಷ. ಬೆಳ್ಳಿ, ಬಂಗಾರ,ಆಭರಣ ವೃತ್ತಿ ವ್ಯಾಪಾರಿಗಳಿಗೆ ನಷ್ಟದ ಚಿಂತನೆ. ಸರಕಾರಿ ಇಲಾಖೆಯ ಎಲ್ಲಾ ಉದ್ಯೋಗಿಗಳಿಗೆ ಲಾಭದಾಯಕ. ಕುಟುಂಬ ಸದಸ್ಯರ ಮದುವೆ ಭಾಗ್ಯ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕಾಟಕ ರಾಶಿ: ಪುರುಷರಿಗೆ ಹೃದಯದ ಸಮಸ್ಯೆ. ಹೆಣ್ಣುಮಕ್ಕಳಿಗೆ ಗರ್ಭಕೋಶ ಸೋಂಕು, ಮಂಡಿನೋವು ಶಸ್ತ್ರಚಿಕಿತ್ಸೆ ಸಮಸ್ಯೆ ಎದುರಿಸಬೇಕಾದೀತು. ಹೊಡೆದು ಹೋದ ಬದುಕು, ಕುಟುಂಬ ಏಕಾಂಗಿ ಜೀವನ. ಅಧಿಕಾರಿಗಳಿಗೆ ವೃತ್ತಿ ಕ್ಷೇತ್ರದಲ್ಲಿ ದನಲಾಭ,ಮನೆ ಕಟ್ಟುವ ವಿಚಾರ. ಶಿಕ್ಷಕರಿಗೆ ಮತ್ತು ಶಿಕ್ಷಣ ಸಂಸ್ಥೆಗಳಿಗೆ ಆರ್ಥಿಕ ಸಂಕಷ್ಟ. ಆಸ್ತಿ ಹೋರಾಟದಲ್ಲಿ ಅನಿರೀಕ್ಷಿತ ಅಡತಡೆ. ಉದ್ಯೋಗ ಬದಲಾಯಿಸುವುದು ಬೇಡ. ಜನಪ್ರತಿನಿಧಿಗಳಿಗೆ ಧನಲಾಭ. ಕೃಷಿಭೂಮಿ ಕೊಳ್ಳುವಿರಿ. ಭೂ ವ್ಯವಹಾರದಲ್ಲಿ ಲಾಭ. ನಿಮ್ಮ ಪತ್ನಿಗೆ ಆಸ್ತಿ ದೊರೆಯಲಿದೆ. ಯುವಕ-ಯುವತಿಯರಿಗೆ ವಿವಾಹ ಕಾರ್ಯ ನೆರವೇರಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ: ಉದ್ಯೋಗ ಕ್ಷೇತ್ರದಲ್ಲಿ ಸ್ವಲ್ಪಮಟ್ಟಿಗೆ ಹೊಂದಾಣಿಕೆ ಮತ್ತು ಕಾಯುವುದು ಉತ್ತಮ, ಸರ್ಕಾರಿ ಉದ್ಯೋಗ ಪಡೆಯುವುದಕ್ಕಾಗಿ ಶ್ರಮವಹಿಸಬೇಕು, ನಿವೇಶನ ಖರೀದಿಸುವ ಯೋಗವಿದೆ, ರಾಜಕೀಯ ವ್ಯಕ್ತಿಗಳಿಗೆ ಅನುಯಾಯಿಗಳಿಂದ ತೊಂದರೆ ಸಂಭವ,ಶೃಂಗಾರ ಸಾಮಗ್ರಿಗಳ ಸಗಟು ವ್ಯಾಪಾರಸ್ಥರಿಗೆ ಹೆಚ್ಚಿನ ಲಾಭ ನಿರೀಕ್ಷೆ, ಸರಕುಸಾಗಾಣಿಕೆ ವ್ಯವಹಾರದಲ್ಲಿ ಆದಾಯ ದ್ವಿಗುಣ,
ಕಮಿಷನ್ ಏಜೆಂಟ್ವ್ಯವಹಾರಸ್ಥರಿಗೆ ಲಾಭದ ನಿರೀಕ್ಷೆ, ವ್ಯಾಪಾರಸ್ಥರಿಗೆ ಆರ್ಥಿಕಸಾಮಾನ್ಯವಾಗಿದೆ,ಉದ್ಯೋಗಿಗಳಿಗೆ ಹಿತಶತ್ರುಗಳಿಂದ ತೊಂದರೆ ಸಂಭವ, ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ಮಾರಾಟ ಮಾಡುವವರಿಗೆ ಹೆಚ್ಚಿನ ಲಾಭ, ಹೊಸ ಉದ್ಯಮ ಪ್ರಾರಂಭದ ಬಗ್ಗೆ ಮಾತುಕತೆ ಪ್ರಾರಂಭ, ಮದುವೆ ಅಡತಡೆ ಎದುರಿಸಬೇಕಾದೀತು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ: ಕೆಲಸ ಕಾರ್ಯಗಳು ಸುಸೂತ್ರವಾಗಿ ನಡೆದರೂ ಆತಂಕ ತಪ್ಪಿದ್ದಲ್ಲ. ಲೇವಾದೇವಿ ವ್ಯವಹಾರದಲ್ಲಿ ಆದಾಯ. ವ್ಯಾಪಾರ ವ್ಯವಹಾರಗಳಲ್ಲಿ ಹೆಚ್ಚಿನ ನಿರೀಕ್ಷೆ ಬೇಡ. ನಿಂತಿದ್ದ ಮದುವೆ ವಿಜೃಂಭಣೆಯಿಂದ ನೆರವೇರುತ್ತದೆ. ಪ್ರೇಮಿಗಳು ಮಾನಸಿಕ ಒತ್ತಡದಿಂದ ಬಳಲುವಿರಿ. ಜನಪ್ರತಿನಿಧಿಗಳು ನಿಮ್ಮ ಗೌರವ ಘನತೆ ಕುಂದು ಬರುವ ಯಾವುದೇ ಕೆಲಸಗಳನ್ನು ಮಾಡಬೇಡಿ. ಗಂಡ ಹೆಂಡತಿ ಸಿಡುಕುತನ ಬಿಡಿ. ಮಹಿಳೆಯರಿಗೆ ಹಾರ್ಮೋನಿನ ತೊಂದರೆ ಮತ್ತು ರಕ್ತದ ಒತ್ತಡ ಸಮಸ್ತೆ ಕಾಡಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ: ಮದುವೆಯ ನಂತರ ಬಹುದೊಡ್ಡ ಭಾಗ್ಯೋದಯ ಐಶ್ವರ್ಯ, ಅಂತಸ್ತು ಮನೆ, ವಾಹನಗಳನ್ನು ಪಡೆಯುವಿರಿ. ಅನೈತಿಕ ಸಂಬಂಧಗಳು ಕೆಲವೊಮ್ಮೆ ಮಾರಕ, ಗುತ್ತಿಗೆದಾರರು ದೊಡ್ಡ ದೊಡ್ಡ ಅಣೆಕಟ್ಟುಗಳ ನಿರ್ಮಾಣ ರಸ್ತೆ ನಿರ್ಮಾಣ ಆಕ್ಷನ್ಸ್ ದೊರೆಯುತ್ತದೆ. ಉದ್ಯೋಗಿಗಳು ಅನಾವಶ್ಯಕವಾಗಿ ಮೇಲಾಧಿಕಾರಿಗಳ ಜೊತೆ ವಾದ- ವಿವಾದ ಮುಂದುವರೆಯಲಿದೆ. ಬೇರೆಯವರ ಹಣಕಾಸಿನ ವ್ಯವಹಾರದಿಂದ ದೂರವಿರಿ.
ಸ್ವ ಗೃಹ ಬಿಟ್ಟು ಬೇರೆ ಗೃಹದಲ್ಲಿ ವಾಸವಾಗಿದ್ದು ಸಮಸ್ಯೆಗಳ ಸುರಿಮಳೆ. ಶಿಕ್ಷಕರಿಗೆ ಆತಂಕದ ಸಮಯ. ಮಶಿನರಿ ಕೆಲಸ ನಿರ್ವಹಿಸುವವರಿಗೆ ಗಾಯ ಸಂಭವ. ವಕೀಲ ವೃತ್ತಿ ಇದ್ದವರು ಜನಪ್ರಿಯತೆ ಗಳಿಸುವಿರಿ. ಪ್ರೇಮಿಗಳ ಮದುವೆ ತಾಳ್ಮೆ ಅಗತ್ಯ. ವಿದೇಶಕ್ಕೆ ಹೋಗುವರು ಆತಂಕದ ಪರಿಸ್ಥಿತಿ ಎದುರಿಸುವರು. ನವದಂಪತಿಗಳಿಗೆ ಸಂತಾನ ಲಾಭವಿದೆ. ಆಕಸ್ಮಿಕ ಮದುವೆ ಯೋಗ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ: ಆಸ್ತಿಯ ಸಮಸ್ಯೆ ಬಗೆಹರಿಯಲಿದೆ. ಅಪರಿಚಿತರಿಂದ ದೂರ ಇರಬೇಕು. ಅನೈತಿಕ ಸಂಬಂಧದಿಂದ ಅಪವಾದಗಳು ಅಪಮಾನಗಳು ಎದುರಿಸಬೇಕಾಗುತ್ತದೆ.ನಿಮ್ಮ ಆರೋಗ್ಯಕ್ಕಾಗಿ ಹೆಚ್ಚಿನ ಹಣ ವೆಚ್ಚವಾಗುತ್ತದೆ. ಕಣ್ಣಿನ ತೊಂದರೆ,ವಾತ, ಪಿತ್ತಜನಕಾಂಗ,ಮೈಗ್ರೇನ್ ಸಮಸ್ಯೆಗಳು ಎದುರಿಸಬೇಕಾಗುವುದು. ಗ್ಯಾರೇಜ್ ಕೆಲಸ ಮಾಡುವವರಿಗೆ ಧನಲಾಭ. ಮಹಿಳಾ ಉದ್ಯೋಗಿಗಳಿಗೆ ಬಡ್ತಿ ಭಾಗ್ಯ. ನಿಮ್ಮ ಮೇಲೆ ಅಪಾರವಾದ ಗೌರವ ಮುಂದುವರೆಯಲಿದೆ. ಉನ್ನತ ಅಧಿಕಾರಿಗಳಿಗೆ ಉತ್ತಮ ಕಾಲ ಸ್ಥಳ ಬದಲಾಯಿಸಲು. ವಾಹನ ಮಾರಾಟದಲ್ಲಿ ಮಧ್ಯಮ ಫಲ. ಮಧ್ಯವರ್ತಿಗಳಿಗೆ ಆರ್ಥಿಕ ಚೇತರಿಕೆಯ ಇಲ್ಲ. ಉದ್ಯೋಗದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ನಿಮ್ಮ ಸಂಗಾತಿ ನಿಮಗೆ ಮಾನಸಿಕವಾಗಿ ದೈಹಿಕವಾಗಿ ವ್ಯವಹಾರಿಕವಾಗಿ ಎಲ್ಲಾ ಕ್ಷೇತ್ರ ವಿಚಾರದಲ್ಲೂ ಸಲಹೆ ನೀಡುವರು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸ್ಸು ರಾಶಿ: ಕುಟುಂಬ ಸದಸ್ಯರಲ್ಲಿ ಮದುವೆ ಯೋಗ. ದಂಪತಿಗಳಿಗೆ ಸಂತಾನ ಭಾಗ್ಯ. ಫೋಟೋಗ್ರಾಫಿ, ತೋಟಗಾರಿಕೆ, ಪೇಂಟಿಂಗ್, ಕಲೆ, ಸಹಿತ್ಯ, ಸಂಗೀತ ವಾದ್ಯಗಳ ನುಡಿಸುವಿಕೆ, ರಾಜಕೀಯ, ನಾಟಕ ಕಂಪನಿ, ರಂಗಭೂಮಿ ಕಲಾವಿದರಿಗೆ, ಅದೃಷ್ಟ ನಿಮ್ಮ ಹತ್ತಿರ ಹುಡುಕಿಕೊಂಡು ಬರುತ್ತದೆ. ತಾಳ್ಮೆಯಿಂದ ಕಾದು ನೋಡಿ. ಕರಕುಶಲ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಉದ್ಯೋಗ ಸಿಗಲಿದೆ. ಆಧುನಿಕ ವ್ಯವಸಾಯ ಪ್ರಾರಂಭ ಮಾಡಲು ಸೂಕ್ತ ಸಮಯ. ಪುಸ್ತಕದ ಮಳಿಗೆ, ದಿನಸಿ ಮಾರಾಟ, ಮಹಿಳೆಯರ ವಸ್ತ್ರಗಳ ವ್ಯಾಪಾರ-ವ್ಯವಹಾರಗಳಲ್ಲಿ ಲಾಭಾಂಶ ತರುತ್ತದೆ. ಪ್ರೇಮಿಗಳ ಮನದಲ್ಲಿರುವ ಆತಂಕದ ಭಾವನೆ ಕ್ರಮೇಣ ಮರೆಯಾಗುತ್ತದೆ. ರಿಯಲ್ ಎಸ್ಟೇಟ್ ಕ್ಷೇತ್ರದ ಹಣಕಾಸಿನ ವಿಚಾರದಲ್ಲಿ ದಿಡೀರನೆ ಅಭಿವೃದ್ಧಿ ಕಂಡುಬರುತ್ತದೆ. ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸದಾ ದೊರೆಯುತ್ತದೆ. ನೃತ್ಯ ತರಬೇತಿದಾರರಿಗೆ ಮತ್ತು ವೀಣೆ ನುಡಿಸುವವರಿಗೆ ಆರ್ಥಿಕ ಲಾಭದ ಜೊತೆಗೆ ಪುರಸ್ಕಾರ ಸನ್ಮಾನ ದೊರೆಯಲಿದೆ. ಷೇರು ಮಾರುಕಟ್ಟೆಗೆ ಹಣ ಹೂಡುವ ಮುನ್ನ ಒಮ್ಮೆ ಯೋಚಿಸಿ. ಸೌಂದರ್ಯವರ್ಧಕ ವ್ಯಾಪಾರಸ್ಥರಿಗೆ ಧನಲಾಭ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ:ಇಂದು ಚೈತನ್ಯ ಶೀಲರಾಗಿ ಕೆಲಸಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ, ವಿದ್ಯುತ್, ಇಂಧನ, ಸಾರಿಗೆ ಇಲಾಖೆಯಲ್ಲಿ ಕೆಲಸ ಮಾಡುವವರು ಎಚ್ಚರ ವಹಿಸಿರಿ, ಎಲ್ಲಾ ವ್ಯಾಪಾರಸ್ಥರಿಗೆ ಆರ್ಥಿಕ ಸ್ಥಿತಿಯಲ್ಲಿ ಚೇತರಿಕೆ, ಉದ್ಯಮಿಗಳ ಕಾರ್ಮಿಕರ ಸಮಸ್ಯೆ ಪರಿಹಾರ, ಸರ್ಕಾರಿ ಅಧಿಕಾರಿಗಳಿಂದ ಸಹಾಯ ದೊರೆತು ನಿಮ್ಮ ವ್ಯವಹಾರಗಳ ಅಡಚಣೆ ನಿವಾರಣೆ, ಉದ್ಯೋಗ ಕ್ಷೇತ್ರದಲ್ಲಿ ಸ್ವಲ್ಪಮಟ್ಟಿಗೆ ಹೊಂದಾಣಿಕೆ ಮತ್ತು ಕಾಯುವುದು ಉತ್ತಮ, ಸರ್ಕಾರಿ ಉದ್ಯೋಗ ಪಡೆಯುವುದಕ್ಕಾಗಿ ಶ್ರಮವಹಿಸಬೇಕು, ನಿವೇಶನ ಖರೀದಿಸುವ ಯೋಗವಿದೆ, ರಾಜಕೀಯ ವ್ಯಕ್ತಿಗಳಿಗೆ ಅನುಯಾಯಿಗಳಿಂದ ತೊಂದರೆ ಸಂಭವ,ಶೃಂಗಾರ ಸಾಮಗ್ರಿಗಳ ಸಗಟು ವ್ಯಾಪಾರಸ್ಥರಿಗೆ ಹೆಚ್ಚಿನ ಲಾಭ ನಿರೀಕ್ಷೆ, ಸರಕುಸಾಗಾಣಿಕೆ ವ್ಯವಹಾರದಲ್ಲಿ ಆದಾಯ ದ್ವಿಗುಣ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ: ನಿಮ್ಮ ಹೋಟೆಲ್ ವ್ಯವಹಾರದಲ್ಲಿ ಏರುಪೇರು ಇದ್ದರೂ ಚಿಂತಿಸಬೇಡಿ. ಲಾಭ ನಿಮ್ಮದೇ. ಶುಭಕಾರ್ಯಗಳಲ್ಲಿ ವಿವಾದ ಬರುವುದು. ಪಾಲುದಾರಿಕೆ ವ್ಯವಹಾರಗಳಲ್ಲಿ ನಷ್ಟ. ಅಧಿಕಾರಿಗಳಿಗೆ ಶುಭವಾರ್ತೆ ಬರಲಿದೆ. ಉದ್ಯಮಿಗಳಿಗೆ ಮತ್ತು ಕಾರ್ಮಿಕರ ನಡುವಿನ ಮನಸ್ತಾಪ ಅಂತ್ಯಗೊಳ್ಳುತ್ತದೆ. ಶೇರು ಮಾರುಕಟ್ಟೆಯಲ್ಲಿ ನಿರೀಕ್ಷಿತ ಲಾಭ ದೊರೆಯುತ್ತದೆ. ಹೋಮ್ ಮೇಡ್ ಉತ್ಪನ್ನಗಳ ಮಾರಾಟ ಉದ್ಯಮ ದಾರರಿಗೆ ಲಾಭದಾಯಕ. ಉದ್ಯೋಗ ಕ್ಷೇತ್ರದಲ್ಲಿ ಪುರುಷರು ಸ್ತ್ರೀಯರ ಜೊತೆ ಆದಷ್ಟು ಸಂಯಮದಿಂದ ವರ್ತಿಸಿ. ಜನಪ್ರತಿನಿಧಿಗಳಿಗೆ ಕೀರ್ತಿ- ಪ್ರತಿಷ್ಠೆ ಲಭಿಸುತ್ತದೆ. ಪಾರ್ಟ್ ಟೈಮ್ ಕೆಲಸಕ್ಕೆ ಪ್ರಯತ್ನ ಮಾಡುವಿರಿ. ಟ್ರಾನ್ಸ್ಪೋರ್ಟ್ ಬಿಜಿನೆಸ್ ನಲ್ಲಿ ನಷ್ಟ ಎದುರಿಸಬೇಕಾಗುವುದು. ಆಸ್ತಿ ಮಾರಾಟದಲ್ಲಿ ಅಡತಡೆ ಸಂಭವ. ಅಧಿಕಾರಿಗಳಿಗೆ ಕೆಲಸದ ಒತ್ತಡ ಮತ್ತು ಪ್ರಭಾವಶಾಲಿ ವ್ಯಕ್ತಿಯ ಒತ್ತಡ ಎದುರಿಸಬೇಕಾಗುವುದು. ವರ್ಗಾವಣೆ ಮಾಡಿಸಿಕೊಂಡರೆ ಉತ್ತಮ. ನರದೌರ್ಬಲ್ಯ ಸಮಸ್ಯೆ ಕಾಡಲಿದೆ. ನಿಂತಿದ್ದ ಮದುವೆ ವಿಜೃಂಭಣೆಯಿಂದ ಪ್ರಾರಂಭ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ: ನೀವು ಏನು ಮಾಡದ ತಪ್ಪಿಗೆ ದಾಂಪತ್ಯದಲ್ಲಿ ಅಶಾಂತಿ. ಕುಟುಂಬ ಸದಸ್ಯರೊಡನೆ ಮಾಡುವ ಪಾಲುದಾರಿಕೆ ವ್ಯಾಪಾರ ಹೋಟೆಲ್ ವ್ಯವಹಾರ ಲಾಭದಾಯಕ. ಹೋಮ್ ಮೇಡ್ ಉತ್ಪನ್ನಗಳ ವ್ಯಾಪಾರ ಆರ್ಥಿಕ ಚೇತರಿಕೆ. ಸೌಂದರ್ಯ ಸಾಧನ, ಬ್ಯೂಟಿ ಪಾರ್ಲರ್ ವ್ಯಾಪಾರಸ್ಥರಿಗೆ ಅಧಿಕ ಲಾಭ. ಮನೆ ನಿರ್ಮಾಣ ಉದ್ಯಮದಾರರರಿಗೆ ಅಧಿಕ ಲಾಭ, ಹಣ್ಣು ಬೆಳೆಗಾರರಿಗೆ ಮತ್ತು ಡ್ರೈ ಫ್ರೂಟ್ಸ್ ವ್ಯಾಪಾರಸ್ಥರಿಗೆ ಉತ್ತಮ ಲಾಭ ವಿರುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಮೇಲಾಧಿಕಾರಿಯು ಸ್ತ್ರೀ ವಿವಾದ ಎದುರಿಸುವಿರಿ. ಸ್ವ ಗೃಹ ನಿರ್ಮಾಣದಿಂದ ನಿಮ್ಮ ನಿವೇಶನ ನಿಮಗೆ ಸಿಗಲಿದೆ. ಮನೆಯಲ್ಲಿ ಮದುವೆ ಯೋಗ ಕೂಡಿಬರಲಿದೆ ಅದಕ್ಕೆ ದುಡ್ಡಿನ ಸಮಸ್ಯೆ ಬರದು. ವಿದೇಶ ಹೋಗಲಿಕ್ಕೆ ಇಚ್ಛೆ ಉಳ್ಳವರು ದೊರೆಯುವ ಅವಕಾಶಗಳನ್ನು ಸೂಕ್ತವಾಗಿ ಬಳಸಿ. ದೈವ ಬಲದಿಂದ ಸಫಲ. ವಾಹನ ಖರೀದಿಸುವ ಯೋಗ. ನಿಂತುಹೋಗಿದ್ದ ಮದುವೆ ಈಗ ನಡೆಯಲಿದೆ. ಸೇವಾ ಆಧಾರಿತ ಉದ್ಯೋಗ ಖಾಯಂ ಆಗುವ ಸಾಧ್ಯತೆ. ಅಧಿಕಾರಿಯ ಕಿರುಕುಳ ಕಡಿಮೆಯಾಗಲಿದೆ. ಹಣಕಾಸಿನ ಸಂಸ್ಥೆಯ ಉದ್ಯೋಗಸ್ಥರಿಗೆ ಹೆಚ್ಚಿನ ಲಾಭ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ
ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.
ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.
ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.
ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.
ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.
ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.
ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ನಿತ್ಯ ಭವಿಷ್ಯ
ಸೋಮವಾರ- ರಾಶಿ ಭವಿಷ್ಯ ಜನವರಿ-23,2023 : ಈ ರಾಶಿಯವರಿಗೆ ಸಾಡೇ ಸಾತಿ ಶನಿಯಿಂದ ಮುಕ್ತಿ,ಎಲ್ಲಾ ನಿಮ್ಮ ಕೆಲಸಗಳು ನೆರವೇರಲಿ
ಈ ರಾಶಿಯವರಿಗೆ ಸಾಡೇ ಸಾತಿ ಶನಿಯಿಂದ ಮುಕ್ತಿ,ಎಲ್ಲಾ ನಿಮ್ಮ ಕೆಲಸಗಳು ನೆರವೇರಲಿ..
ಸೋಮವಾರ- ರಾಶಿ ಭವಿಷ್ಯ ಜನವರಿ-23,2023
ಸೂರ್ಯೋದಯ: 06.46 AM, ಸೂರ್ಯಾಸ್ತ : 06.16 PM
ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078
ಮಾಘ ಮಾಸ, ಶಿಶಿರ ಋತು, ಶುಕ್ಲ ಪಕ್ಷ, ಉತ್ತರಾಯಣ
ತಿಥಿ: ಇವತ್ತು ಬಿದಿಗೆ 06:43 PM ತನಕ ನಂತರ ತದಿಗೆ
ನಕ್ಷತ್ರ: ಇವತ್ತು ಶ್ರವಣ 03:21 AM ತನಕ ನಂತರ ಧನಿಷ್ಠ
ಯೋಗ: ಇವತ್ತು ಸಿದ್ಧಿ 05:41 AM ತನಕ ನಂತರ ವ್ಯತೀಪಾತ
ಕರಣ: ಇವತ್ತು ಬಾಲವ 08:33 AM ತನಕ ನಂತರ ಕೌಲವ 06:43 PM ತನಕ ನಂತರ ತೈತಲೆ
ರಾಹು ಕಾಲ:07:30 ನಿಂದ 09:00 ವರೆಗೂ
ಯಮಗಂಡ:10:30 ನಿಂದ 12:00 ವರೆಗೂ
ಗುಳಿಕ ಕಾಲ: 01:30 ನಿಂದ 03:00 ವರೆಗೂ
ಅಮೃತಕಾಲ: 03.18 PM to 04.42 PM
ಅಭಿಜಿತ್ ಮುಹುರ್ತ: ಮ.12:05 ನಿಂದ ಮ.12:50 ವರೆಗೂ
ಮೇಷ:
ಸಂಗಾತಿ ಜೊತೆ ಪುನರ್ಮಿಲನೆಯ ದಿನ,ಮದುವೆ ಸಾಲಾವಳಿ ಕೇಳುವ ಸಮಯ ಬಂದಿದೆ,ವಿವಾಹ ಸಮಸ್ಯೆಗಳಿಗೆ ಬಂಧುಗಳ ನೆರವಿನಿಂದ ಪರಿಹಾರ, ಮದುವೆಗಾಗಿ ಕಲ್ಯಾಣ ಮಂಟಪ ಬುಕಿಂಗ್ ಮಾಡುವಿರಿ, ಹಣಕಾಸು ಪರಿಸ್ಥಿತಿ ಉತ್ತಮ. ಮಾನಸಿಕ ನೆಮ್ಮದಿಗಾಗಿ ದೂರ ಪ್ರಯಾಣ. ಬಹುದಿನಗಳ ಆಶೋತ್ತರವೊಂದು ನೆರವೇರಲಿದೆ. ಸಹೋದ್ಯೋಗಿಗಳಿಂದ ಸಹಕಾರ.
ನೀವು ಈ ದಿನ ಸಾಕಷ್ಟು ಕೋಪ ಮಾಡಿಕೊಳ್ಳುತ್ತೀರಿ. ಹಲವು ವಿಷಯದಲ್ಲಿ ದುಡುಕಿ ನಿಮ್ಮ ಅತ್ಯಮೂಲ್ಯ ಹಣ ಕಳೆದುಕೊಳ್ಳುವ ಸಾಧ್ಯತೆ. ನಿಮ್ಮ ಕಛೇರಿ ಕಾರ್ಯಗಳು ಅತ್ಯಂತ ವೇಗ ಪಡೆಯಲಿದೆ. ನಿಮ್ಮ ಹಿತ ಶತ್ರುಗಳಿಂದ ನಿಮಗೆ ತೊಂದ್ರೆ ಆಗುವ ಸಾಧ್ಯತೆ. ಮಾತು ಹೆಚ್ಚು ಆಡಬೇಡಿ ಮತ್ತು ಅಂತಹ ಜನರ ಸಂಪರ್ಕ ಇಟ್ಟುಕೊಳ್ಲಬೇಡಿ. ಶಿವಲಿಂಗಕ್ಕೆ ಆರಾಧನೆ ಮಾಡಿ.
ಅದೃಷ್ಟ ಸಂಖ್ಯೆ_ 3.
ಶುಭ ರತ್ನಗಳು_ ಹವಳ, ಮಾಣಿಕ್ಯ, ಪುಷ್ಪರಾಗ.
ಶುಭ ವರ್ಣ_ ಕೆಂಪು, ಹಳದಿ ಕೇಸರಿ.
ಶುಭ ದಿಕ್ಕು_ ಪೂರ್ವ
ಶುಭ ವಾರ_ ಮಂಗಳವಾರ ಗುರುವಾರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ:
ನಿರ್ಣಯಗಳನ್ನು ಕೈಗೊಳ್ಳುವಾಗ ಉದ್ವೇಗಕ್ಕೆ ಒಳಗಾಗದಿರಿ. ತಾಳ್ಮೆಯಿಂದ ನಡೆದುಕೊಂಡಲ್ಲಿ ದಿನವಿಡಿ ಯಶಸ್ಸು. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ಪ್ರೀತಿಪಾತ್ರರೊಂದಿಗೆ ಒಡನಾಟ
ಸಂಶೋಧನೆ ವಿಭಾಗದಲ್ಲಿ ಕೆಲ್ಸ ಮಾಡುತ್ತಾ ಇರೋ ಜನಕ್ಕೆ ಹೆಚ್ಚಿನ ಅಭಿವೃದಿ. ಆರೋಗ್ಯ ವಿಷಯದಲ್ಲಿ ಅಲ್ಪ ಮಟ್ಟಿಗೆ ಕಿರಿ ಕಿರಿ ಇರಲಿದೆ. ಉದ್ಯೋಗದ ವಿಷಯದಲ್ಲಿ ಸೂಕ್ತ ಸ್ಥಾನಮಾನ ನಿಮಗೆ ದೊರೆಯಲಿದೆ.
ಅದೃಷ್ಟ ಸಂಖ್ಯೆ _7
ಶುಭ ರತ್ನಗಳು_ ವಜ್ರ ,ನೀಲ, ಮರಕತ.
ಶುಭ ದಿಕ್ಕು_ ಉತ್ತರ
ಶುಭವಾರಗಳು_ ಶುಕ್ರವಾರ ಶನಿವಾರ
ಶುಭ ವರ್ಣಗಳು_ ಬಿಳಿ, ಹಸಿರು
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ:
ಕೆಲಸದಲ್ಲಿರುವವರಿಗೆ ಮುಂಬಡ್ತಿ. ಉದ್ಯೋಗದಲ್ಲಿನ ಬದಲಾವಣೆಯಿಂದಾಗಿ ಸಂಪಾದನೆಯಲ್ಲಿ ಪ್ರಗತಿ. ಅತಿಯಾದ ಹಣದ ಆಸೆಯಿಂದಾಗಿ ಸಂಕಷ್ಟ. ಗೌರವಕ್ಕೆ ಚ್ಯುತಿ ತರುವ ಘಟನೆಗಳ ಸಂಭವ
ನಿಮ್ಮ ಕೆಲಸಕ್ಕೆ ಕುಟುಂಬ ಜನರು ಮತ್ತು ಮೇಲಿನ ಅಧಿಕಾರಿ ಪ್ರಶಂಶೇ ನೀಡಲಿದ್ದಾರೆ. ಕಾರ್ಯ ಕ್ಷೇತ್ರದಲ್ಲಿ ಒಮ್ಮತ ಮೂಡಿಸಲು ನಿಮ್ಮ ಸಹಪಾಠಿಗಳು ಸಹ ಅವಶ್ಯಕ ಇದ್ದಾರೆ. ಸಂಜೆ ನಂತರ ಸಂತೋಷದ ಕೂಟದಲ್ಲಿ ಭಾಗಿ ಆಗುತ್ತೀರಿ. ಹಾಗೆಯೇ ಈ ದಿನ ತಾಯಿಯ ಮಾತುಗಳಿಗೆ ಅತ್ಯಂತ ಹೆಚ್ಚಿನ ಮಹತ್ವ ನೀಡಬೇಕು ಅವರ ಮಾತು ಕೇಳಬೇಕು.
ಅದೃಷ್ಟ ಸಂಖ್ಯೆ _6
ಶುಭ ರತ್ನಗಳು _ಮಾಣಿಕ್ಯ, ಪಚ್ಚೆ ,ವಜ್ರ.
ಶುಭ ದಿಕ್ಕು _ಉತ್ತರ
ಶುಭವಾರ _ಬುಧವಾರ ಶುಕ್ರವಾರ
ಶುಭ ವರ್ಣಗಳು_ ಕೆಂಪು, ಶಾಮ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕಾಟಕ:
ವಿವಾಹ ಮಾತುಕತೆಯಲ್ಲಿ ಪ್ರಗತಿ. ಉದ್ಯೋಗದಲ್ಲಿ ಹೊಸ ಮಾರ್ಗವೊಂದನ್ನು ಕಂಡುಕೊಳ್ಳಲಿದ್ದೀರಿ. ಉದ್ಯೋಗಕ್ಕಾಗಿ ವಿದೇಶ ಪ್ರಯಾಣ ಸಾಧ್ಯತೆ. ಗೃಹ ನಿರ್ಮಾಣ ವಿಷಯದಲ್ಲಿ ನೆಮ್ಮದಿ.
ನಿಮ್ಮ ಕಚೇರಿ ಕೆಲ್ಸ ಕಾರ್ಯಗಳು ಅತ್ಯಂತ ಸುಗಮ ರೀತಿಯಲ್ಲಿ ನಡೆಯಲಿದೆ. ನಿಮ್ಮ ಸಂಗಾತಿಗೆ ನೂತನ ಉದ್ಯೋಗ ಪ್ರಾಪ್ತಿ ಆಗುವ ಯೋಗ ಸಹ ಇರುತ್ತದೆ. ಹಾಗೆಯೇ ಈ ದಿನ ನಿಮ್ಮ ನಿರ್ದಿಷ್ಟ ಕೆಲಸಗಳಿಗೆ ಮಾತ್ರ ಒತ್ತು ಕೊಟ್ಟು ಅದನ್ನ ಶ್ರದ್ಧೆಯಿಂದ ಮಾಡಿರಿ. ರೈತಾಪಿ ವರ್ಗದ ಜನಕ್ಕೆ ಅತ್ಯಂತ ಸಂತಸದ ದಿನ ಆಗಬಹುದು ನಿಮ್ಮ ಬೆಳೆ ಗೆ ನಿರೀಕ್ಷೆ ಹಣ ಬರಬಹುದು.
ಅದೃಷ್ಟ ಸಂಖ್ಯೆ _8
ಅದೃಷ್ಟ ಹರಳುಗಳು_ ಮುತ್ತು, ಹವಳ, ಪುಷ್ಪರಾಗ.
ಶುಭ ದಿಕ್ಕು_ ವಾಯುವ್ಯ.
ಶುಭ ವಾರ ಸೋಮವಾರ, ಮಂಗಳವಾರ, ಗುರುವಾರ.
ಶುಭ ವರ್ಣಗಳು_ ಬಿಳಿ ,ಕೆಂಪು ,ಹಳದಿ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ:
ವಿವಾಹಾಕಾಂಕ್ಷಿಗಳಿಗೆ ಕಂಕಣಬಲ ಕೂಡಿರುವ ಸಾಧ್ಯತೆ. ಗೃಹಬಳಕೆ ವಸ್ತುಗಳ ಮಾರಾಟಗಾರರಿಗೆ ಲಾಭ. ಹೊಸ ಯೋಜನೆಯೊಂದಕ್ಕೆ ನಾಂದಿ. ಗೃಹ ನೆಮ್ಮದಿ ನೆಲೆಸುವುದು.
ನಿಮ್ಮ ಸಹವರ್ತಿಗಳ ಸಲಹೆ ನಿಮಗೆ ಅಗತ್ಯವಾಗಿ ಬೇಕಾಗಿದೆ. ನಿರ್ದಿಷ್ಟ ಕೆಲಸದ ಕಡೆಗೆ ಹೆಚ್ಚಿನ ಒತ್ತು ಮತ್ತು ಶ್ರದ್ದೆ ಕೊಟ್ಟು ನಿಮ್ಮ ಕನಸುಗಳು ಸಾಕಾರ ಆಗುವತ್ತ ಗಮನ ಹರಿಸಿದರೆ ಸೂಕ್ತ. ಸ್ನೇಹಿತರ ಮಾತುಗಳು ಕೇಳಿ ದುಡುಕು ನಿರ್ಧಾರಗಳು ತೆಗೆದುಕೊಳ್ಳಬೇಡಿ. ನಿಮ್ಮ ಅದೃಷ್ಟ ಸಂಖ್ಯೆ_ 4
ಶುಭ ರಾಶಿ ಹರಳು _ಮಾಣಿಕ್ಯ, ಮುತ್ತು ,ಹವಳ ,ಪುಷ್ಪರಾಗ.
ಶುಭ ದಿಕ್ಕು _ಪೂರ್ವ
ಶುಭ ವರ್ಣಗಳು_ ಕೆಂಪು, ಹಳದಿ ,ಬಿಳಿ ,ಹಸಿರು
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ:
ಸಮಸ್ಯೆಯನ್ನು ಅತ್ಯಂತ ನಾಜೂಕಿನಿಂದ ಪರಿಹರಿಸುವ ಅವಕಾಶ. ರಾಜಕೀಯ ವ್ಯಕ್ತಿಗಳಾಗಿದ್ದರೆ ದಿನದ ಮಟ್ಟಿಗೆ ರಾಜಕೀಯದಿಂದ ದೂರ ಉಳಿಯುವುದು ಉತ್ತಮ. ಮಕ್ಕಳ ಆರೋಗ್ಯದಲ್ಲಿ ವ್ಯತ್ಯಯ ಸಾಧ್ಯತೆ.
ಉದ್ಯೋಗದ ವಿಷಯದಲ್ಲಿ ಮಹತ್ತರ ಬದಲಾವಣೆ ಆಗಬಹುದು. ರೈತಾಪಿ ವರ್ಗದ ಜನಕ್ಕೆ ಸಾಕಷ್ಟು ಸಿಹಿ ಸುದ್ದಿ ಬರಲಿದೆ. ಕುಟುಂಬ ಜನರ ಮಾತು ಕೇಳಿ ಹಣಕಾಸಿನ ವಿಷಯದಲ್ಲಿ ಮೋಸ ಹೋಗಬೇಡಿ. ನಿಮಗೆ ಸಿಗುವ ಉತ್ತಮ ಅವಕಾಶ ಬಳಕೆ ಮಾಡಿಕೊಂಡು ದೊಡ್ಡ ಹೆಸರು ಮಾಡಿರಿ.
ಅದೃಷ್ಟ ಸಂಖ್ಯೆ _2
ಶುಭವಾರ _ಬುಧವಾರ ಶುಕ್ರವಾರ
ರಾಶಿ ಹರಳು_ ಮಾಣಿಕ್ಯ, ಪಚ್ಚೆ
ಶುಭ ವರ್ಣಗಳು ಕೆಂಪು ,ಶಾಮ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ:
ಇತರರ ಸಹಾಯಕ್ಕಾಗಿ ಧಾವಿಸಬೇಕಾದ ಅನಿವಾರ್ಯತೆ. ನೆಮ್ಮದಿಯ ದಿನವಾದರೂ ಸ್ವಲ್ಪಮಟ್ಟಿನ ಆರೋಗ್ಯದ ಸಮಸ್ಯೆ ಕಾಡಬಹುದು. ಮಾನಸಿಕ ನೆಮ್ಮದಿಗಾಗಿ ದೇವಾಲಯಗಳಿಗೆ ಭೇಟಿ.
ಹೊಸ ಒಪ್ಪಂದ ಮಾಡಿಕೊಳ್ಳುವ ಸಾಧ್ಯತೆ ಇದೆ. ಕುಟುಂಬ ಜನರ ಮದ್ಯೆ ಒಮ್ಮತ ಮೂಡಿ ಬರಲಿದೆ. ನಿಮಗೆ ಸಮಾಜದಲ್ಲಿ ಸಿಗಬೇಕಿದ್ದ ಹಲವು ಗೌರವ ಮತ್ತು ಪ್ರಶಸ್ತಿ ದೊರೆಯಲಿದೆ. ಸ್ನೇಹಿತರ ಜೊತೆಗೆ ಪ್ರವಾಸದ ಮಜಭೂತಿ ದೊರೆಯಲಿದೆ.
ಅದೃಷ್ಟ ಸಂಖ್ಯೆ_ 9
ಶುಭ ರಾಶಿ ಹರಳು _ವಜ್ರ, ಮರಕತ, ನೀಲ
ಶುಭ ದಿಕ್ಕು_ ಆಗ್ನೇಯ
ಶುಭವಾರ_ ಬುಧವಾರ ಶುಕ್ರವಾರ ಶನಿವಾರ
ಶುಭ ವರ್ಣಗಳು _ಬಿಳಿ, ಹಸಿರು
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ:
ಮೇಲಧಿಕಾರಿಗಳ ಅವಕೃಪೆಗೆ ತುತ್ತಾಗುವುದನ್ನು ತಪ್ಪಿಸಿಕೊಳ್ಳಲು ಸಂಯಮದಿಂದ ವರ್ತಿಸಿ. ದೇವಿ ದರ್ಶನ ಭಾಗ್ಯ. ನಿಮ್ಮ ಬೇಡಿಕೆಗಳಿಗೆ ಸ್ಪಷ್ಟ ರೂಪವನ್ನು ಕೊಟ್ಟು ಮುಂದಿಟ್ಟಲ್ಲಿ ಈಡೇರುವ ಸಾಧ್ಯತೆ.
ಈ ದಿನ ನಿಮ್ಮ ವ್ಯಾಪಾರದಲ್ಲಿ ಅಲ್ಪ ಪ್ರಮಾಣದ ಲಾಭ ಪಡೆಯುತ್ತೀರಿ. ದಾಂಪತ್ಯ ಜೀವನದಲ್ಲಿ ಪ್ರೀತಿ ವಾತ್ಸಲ್ಯ ಎಲ್ಲವು ಸಹ ಹೆಚ್ಚಿಗೆ ಆಗಲಿದೆ. ಭೂ ವ್ಯವಹಾರದಲ್ಲಿ ಮೋಸ ಮತ್ತು ಮಾತಿನ ತಗಾದೆ ಆಗುವ ಸಾಧ್ಯತೆ ಇರುತ್ತದೆ.
ಅದೃಷ್ಟ ಸಂಖ್ಯೆ 4.
ಶುಭ ರಾಶಿ ಹರಳು _ ಹವಳ ಮಾಣಿಕ್ಯ, ಪುಷ್ಪರಾಗ,
ಶುಭವಾರ _ಭಾನುವಾರ ಮಂಗಳವಾರ
ಶುಭ ವರ್ಣಗಳು _ಕೆಂಪು, ಹಳದಿ, ಕೇಸರಿ
ಶುಭ ದಿಕ್ಕು _ದಕ್ಷಿಣ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸು:
ಕೃಷಿ ಕ್ಷೇತ್ರದಲ್ಲಿರುವವರಿಗೆ ಸಂತಸ. ಆಸ್ತಮಾದಂತಹ ವ್ಯಾಧಿಯಿಂದ ಬಳಲುವ ಸಾಧ್ಯತೆ. ಸಂಯಮದಿಂದಾಗಿ ಮನೆಯಲ್ಲಿ ಸಂತೋಷದ ವಾತಾವರಣ. ಮಹತ್ತರ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕಾದ ಸಂದರ್ಭ
ಈ ದಿನ ಮನಸಿನಲ್ಲಿ ಇರೋ ಸಾಕಷ್ಟು ಕೋರಿಕೆ ಈಡೇರುತ್ತದೆ. ಆದ್ರೆ ತಾಳ್ಮೆ ಎಂಬುದು ಸಾಕಷ್ಟು ಅವಶ್ಯ ಇದೆ. ಸಾಕಷ್ಟು ಕಷ್ಟದಲ್ಲಿ ಇರೋ ಜನಕ್ಕೆ ಉಪಕಾರ ಸಹ ಮಾಡುತ್ತೀರಿ. ಹಿತ ಶತ್ರುಗಳ ಬಗ್ಗೆ ಸ್ವಲ್ಪ ಅತೀ ಜಾಗ್ರತೆ ಇರುವುದು ಸೂಕ್ತ. ರಾತ್ರಿ ನಂತರ ನೆಮ್ಮದಿಗೆ ದಕ್ಕೆ ತರುವ ಕೆಲಸ ಸಹೋದರನಿಂದ ಸಾಧ್ಯತೆ ಇದೆ. ಅದೃಷ್ಟ ಸಂಖ್ಯೆ_ 6
ಶುಭ ದಿಕ್ಕು_ ಈಶಾನ್ಯ
ಶುಭ ವರ್ಣ _ಹಳದಿ ,ಕೆಂಪು, ಕೇಸರಿ, ತಾಮ್ರ
ಶುಭ ಹವಳ _ಮಾಣಿಕ್ಯ, ಪುಷ್ಪರಾಗ ನೀಲ
ಶುಭವಾರ _ಭಾನುವಾರ ಮಂಗಳವಾರ ಗುರುವಾರ ಶನಿವಾರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ:
ಹಣಕಾಸಿನ ವಿಷಯದಲ್ಲಿ ಉತ್ತಮ ದಿನ. ಹಣಕಾಸಿನ ವ್ಯವಹಾರಗಳಲ್ಲಿ ಜಾಗರೂಕರಾಗಿರುವುದು ಉತ್ತಮ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಸ್ವಂತ ಉದ್ಯೋಗದಲ್ಲಿ ತೊಡಗಿಕೊಂಡವರಿಗೆ ಉತ್ತಮ ಲಾಭ.
ಈ ದಿನ ಆರೋಗ್ಯದ ಸಮಸ್ಯೆಗಳಿಂದ ನೀವು ಈಗಾಗಲೇ ಬಳಲುತ್ತಾ ಇದ್ರೆ ಅತೀಯಾದ ನೋವುಗಳು ಕಾಡಲಿದೆ. ಶೀತ ಸಂಬಂಧಪಟ್ಟ ಸಮಸ್ಯೆಗಳು ನಿಮ್ಮನು ಆವರಿಸುತ್ತದೆ. ಪರಸ್ಥಳ ವಾಸ, ದುಡ್ಡಿನ ವಿಷಯದಲ್ಲಿ ಅಲ್ಪ ಲಾಭ. ಈ ದಿನ ಅಧಿಕ ಖರ್ಚು. ಅದೃಷ್ಟ ಸಂಖ್ಯೆ 1
ಶುಭವಾರ _ಬುಧ ಶುಕ್ರ ಶನಿ
ಶುಭ ರಾಶಿ ಹರಳು,_ ವಜ್ರ, ಪಚ್ಚೆ ,ನೀಲ
ಶುಭ ದಿಕ್ಕು _ಪಶ್ಚಿಮ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ
ಪರಿಶ್ರಮದಿಂದ ಬಹುದಿನಗಳ ಕನಸು ನನಸಾಗಲಿದೆ. ಮನೆಗೆ ಬಂಧುಗಳ ಆಗಮನ ಸಾಧ್ಯತೆ. ವಿದ್ಯಾರ್ಥಿಗಳಿಗೆ ಮುಂದಿನ ವ್ಯಾಸಂಗದ ಬಗೆಗಿನ ದಂದ್ವ ನಿವಾರಣೆಯಾಗಿ ನಿಖರತೆ ಮೂಡಲಿದೆ.
ಈ ದಿನ ದಾಯದಿಗಳ ಕಲಹ ಆಗಲಿದೆ. ಮಕ್ಕಳಿಗೆ ಅನಾರೋಗ್ಯ ಸಮಸ್ಯೆಗಳು, ಸ್ತ್ರೀಯರಿಗೆ ಮತ್ತೆ ಹಣಕಾಸಿನ ವಿಷಯದಲ್ಲಿ ಮಹಾ ಮೋಸ. ಗುರು ಹಿರಿಯರ ಆಶಿರ್ವಾದ ಪಡೆಯಿರಿ ಮತ್ತು ಅವರ ಸೂಚನೆ ಪಾಲಿಸಿರೀ. ಆತ್ಮೀಯ ಜನರಿಂದ ಸಾಕಷ್ಟು ಲಾಭ ಪಡೆಯುತ್ತೀರಿ.
ಅದೃಷ್ಟ ಸಂಖ್ಯೆ _9
ಶುಭವಾರ _ಬುಧ ಶುಕ್ರ ಶನಿ ಶುಭ ರತ್ನಗಳು _ವಜ್ರ ,ಪಚ್ಚೆ, ನೀಲ
ಶುಭ ವರ್ಣಗಳು_
ಹಸಿರು ಹಳದಿ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ:
ಅದೃಷ್ಟ ನಿಮ್ಮ ಪಾಲಿಗೆ ಇದೆ. ನಿಮ್ಮೆಲ್ಲ ಕೆಲಸ ಕಾರ್ಯಗಳಲ್ಲಿ ಬಂಧುಗಳ ಸಂಪೂರ್ಣ ಸಹಕಾರ ದೊರಕಲಿದೆ. ವಾಹನ ಚಲಾವಣೆಯಲ್ಲಿ ಎಚ್ಚರಿಕೆ. ಕೃಷಿ ಕೆಲಸಗಳು ಸುಗಮವಾಗಿ ಸಾಗುವವು.
ಈ ದಿನ ಆರೋಗ್ಯದಲ್ಲಿ ಆಕಸ್ಮಿಕ ಏರು ಪೇರು ಹಣಕಾಸಿನ ವಿಷಯದಲ್ಲಿ ಲಾಭ ಜಾಸ್ತಿ ಆದ್ರೆ ಹೆಚ್ಚು ಖರ್ಚು ಆಗಲಿದೆ. ದುಷ್ಟ ಜನರನ್ನು ಇಂದು ಹತ್ತಿರ ಸಹ ಸೇರಿಸಬೇಡಿ. ಸಾಕಷ್ಟು ತಿರುಗಾಟ ನಂತರ ನಿಮ್ಮ ಕಾರ್ಯ ಸಾಧನೆ ಸಿದ್ದಿ ಆಗಲಿದೆ. ಮನೆಯಲ್ಲಿ ಅಕ್ಕಿ ಮತ್ತು ಒಂದು ಅಚ್ಚು ಬೆಲ್ಲ ತೆಗೆದುಕೊಂಡು ಗೋ ಮಾತೆಗೆ ಆಹಾರ ನೀಡಿರಿ. ಅದೃಷ್ಟ ಸಂಖ್ಯೆ 1.
ಶುಭ ದಿಕ್ಕು _ ಪಶ್ಚಿಮ ಶುಭವಾರ _ಬುಧ ಶುಕ್ರ ಶನಿ ಶುಭ ರಾಶಿ ಹರಳುಗಳು__ ವಜ್ರ, ಪಚ್ಚೆ ,ನೀಲ
ಶುಭ ವರ್ಣಗಳು_ ನೀಲ, ಹಸಿರು, ಹಳದಿ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

-
ದಿನದ ಸುದ್ದಿ3 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ2 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ3 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ1 day agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ1 day agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ