ನಿತ್ಯ ಭವಿಷ್ಯ
ಶನಿವಾರ- ರಾಶಿ ಭವಿಷ್ಯ ಅಕ್ಟೋಬರ್-1,2022 : ಈ ರಾಶಿಯವರು ಶೀಘ್ರ ವಿವಾಹಕ್ಕಾಗಿ ಆತುರ!
ಈ ರಾಶಿಯವರು ಶೀಘ್ರ ವಿವಾಹಕ್ಕಾಗಿ ಆತುರ!
ಶನಿವಾರ- ರಾಶಿ ಭವಿಷ್ಯ
ಅಕ್ಟೋಬರ್-1,2022
ಸೂರ್ಯೋದಯ: 06:06 ಏಎಂ, ಸೂರ್ಯಾಸ್ತ : 06:05 ಪಿಎಂ
ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,
ಆಶ್ವಯುಜ ಮಾಸ, ವರ್ಷ ಋತು , ಶುಕ್ಲ ಪಕ್ಷ, ದಕ್ಷಿಣಾಯಣ
ತಿಥಿ: ಷಷ್ಠೀ 08:46 ಪಿಎಂ ವರೆಗೂ, ನಂತರ ಸಪ್ತಮೀ
ನಕ್ಷತ್ರ: ಜ್ಯೆಷ್ಟ್ಯ 03:11 ಏಎಂ ,
ಯೋಗ: ಆಯುಷ್ಮಾನ್ 07:59 ಪಿಎಂ ವರೆಗೂ , ಸೌಭಾಗ್ಯ
ಕರಣ: ಕೌಲವ 09:42 ಏಎಂ ವರೆಗೂ , ತೈತಲೆ 08:46 ಪಿಎಂ ವರೆಗೂ , ಗರಜ
ರಾಹು ಕಾಲ:09:00 ನಿಂದ 10:30 ವರೆಗೂ
ಯಮಗಂಡ: 01:30 ನಿಂದ 03:00 ವರೆಗೂ
ಗುಳಿಕ ಕಾಲ: 06:00 ನಿಂದ 07:30 ವರೆಗೂ
ಅಮೃತಕಾಲ: 06:48 ಪಿ ಎಂ ನಿಂದ 08:20 ಪಿಎಂ ವರೆಗೂ
ಅಭಿಜಿತ್ ಮುಹುರ್ತ: 11:42 ಏಎಂ ನಿಂದ 12:30 ಪಿಎಂ ವರೆಗೂ
ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೇಷ ರಾಶಿ: ಸಾಹಸ ಕ್ರೀಡೆ ಪಟುಗಳಿಗೆ ಸಿಹಿಸುದ್ದಿ, ಕುಟುಂಬ ಸದಸ್ಯರಆರೋಗ್ಯದ ನಿಮಿತ್ಯ ಹಣ ಖರ್ಚು,ಪರಸ್ತ್ರೀ/ ಪರಪುರುಷ ಸ್ನೇಹದಿಂದ ಕುಟುಂಬದಲ್ಲಿ ಕಲಹ,ಹೈನುಗಾರಿಕೆ ಪ್ರಾರಂಭಿಸಲು ಸೂಕ್ತ ಸಮಯ, ನಿಮ್ಮ ಯಶಸ್ಸು ಸಹಿಸಲಾರದವರಿಂದ ಕಿರಿಕಿರಿ, ಲಾಭದ ನಿರೀಕ್ಷೆ, ವಿದೇಶಿ ವ್ಯವಹಾರಗಳನ್ನು ಮಾಡುವವರಿಗೆ ಲಾಭ, ಕುಟುಂಬದ ಮಹಿಳಾ ಸದಸ್ಯರೊಂದಿಗೆ ಮನಸ್ತಾಪ, ಸ್ವೀಟ್ ಮಾರ್ಟ್, ಕಾಂಡಿಮೆಂಟ್ಸ್ ,ಬೇಕರಿ ವ್ಯಾಪಾರಸ್ಥರಿಗೆ ಲಾಭ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ: ಆಸ್ತಿ ವಿಚಾರಕ್ಕಾಗಿ ಸಂಧಿ ಸಮಯ,ಪ್ರೇಮಿಗಳ ಮದುವೆ ಭಾಗ್ಯ, ಉದ್ಯೋಗಿಗಳಿಗೆ ಬಯಸಿದ ಊರಿಗೆ ವರ್ಗಾವಣೆ,ಅಧಿಕಾರಿಗೆ ಪ್ರಭಾವ ವ್ಯಕ್ತಿ ಭೇಟಿ,ಅಧಿಕಾರಿಗಳಿಗೆ ಶುಭವಾರ್ತೆ,
ವ್ಯಾಪಾರ ಒಡಂಬಡಿಕೆ ಉತ್ತಮ ಸಮಯವಿದೆ, ಸಿದ್ದ ಉಡುಪು ವ್ಯಾಪಾರಸ್ಥರಿಗೆ ಲಾಭ, ಬ್ರೋಕರ್ ಕೆಲಸವನ್ನು ಮಾಡುವವರು ಆರ್ಥಿಕ ನಷ್ಟ, ಮಣ್ಣಿನ ಅಲಂಕಾರಿಕ ಗೊಂಬೆ ತಯಾರಿಸುವವರಿಗೆ ಬೇಡಿಕೆ ಹೆಚ್ಚಾಗಲಿದೆ, ಕಲಾವಿದರಿಗೆ ಪ್ರೋತ್ಸಾಹ ಮತ್ತು ಆರ್ಥಿಕ ಚೇತರಿಕೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ: ಪತ್ನಿಯೊಂದಿಗೆ ಸಣ್ಣ ಪುಟ್ಟ ವಿಚಾರಗಳಿಗೆ ವಾಗ್ವಾದ ಮುಂದುವರೆಯುವುದು, ಮಕ್ಕಳಿಗೆ ಉನ್ನತ ಹುದ್ದೆ ಪ್ರಾಪ್ತಿ ನಿಮಗೆ ಸಂತಸ ತರಲಿದೆ, ಅರ್ಧಕ್ಕೆ ನಿಂತ ಕಟ್ಟಡ ಕಾರ್ಯ ಪೂರ್ಣ, ವಿದೇಶ ಪ್ರಯಾಣಯಶಸ್ಸು,ಹೊಸ ಉದ್ಯಮ ಪ್ರಾರಂಭಿಸಲು ಸೂಕ್ತ ಸಮಯ,ಸ್ಥಿರಾಸ್ತಿ ಖರೀದಿಸಿ ಕೊಳ್ಳೋರಿಗೆ ಲಾಭ, ಉಪನ್ಯಾಸಕರಿಗೆ ಉತ್ತಮ ಸ್ಥಾನ, ಸಂಶೋಧನಾ ಕ್ಷೇತ್ರದಲ್ಲಿ ಹೊಸ ಆಶಾಕಿರಣ ಗೋಚರಿಸುತ್ತದೆ, ಕುಟುಂಬದಲ್ಲಿ ಆಸ್ತಿ ವಿಚಾರಕ್ಕಾಗಿ ಮುಸುಕಿನ ಗುದ್ದಾಟ ನಡೆಯಬಹುದು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕಾಟಕ ರಾಶಿ:
ಅತಿಯಾದ ಪ್ರಯಾಣದಿಂದ ಮೂಲವ್ಯಾಧಿಎದುರಿಸಬೇಕಾದೀತು, ಶೇರುಮಾರುಕಟ್ಟೆಯ ಹೂಡಿದ ಹಣ ಹಾನಿ,ಕುಟುಂಬದಲ್ಲಿ ಅವಮಾನ,ಅಧಿಕ ಪ್ರಸಂಗತನದ ಮಾತಿನಿಂದ ಉದ್ಯೋಗದಲ್ಲಿ ತೊಂದರೆ,ವಿದೇಶಿ ವಸ್ತುಗಳ ಖರೀದಿ ಮತ್ತು ರಫ್ತಿಗೆ ಸೂಕ್ತ ಸಮಯ, ಪುರಾತನ ವಸ್ತುಗಳ ಮಾರಾಟ ಮಾಡುವವರ ಆದಾಯ ಹೆಚ್ಚುತ್ತದೆ,ವಾಹನಗಳ ಬಿಡಿಭಾಗ ಮಾರಾಟ ಮಾಡುವವರ ವ್ಯವಹಾರದಲ್ಲಿ ಅಧಿಕ ಲಾಭ, ಶೇರುಮಾರುಕಟ್ಟೆಯ ಮಧ್ಯವರ್ತಿಗಳಿಗೆ ಆದಾಯ ಹೆಚ್ಚಾಗಲಿದೆ, ಮಾಧ್ಯಮ ಮಿತ್ರರಿಗೆ ಕೆಲವು ಮೂಲಗಳಿಂದ ಧನ ಲಾಭ, ಕೃಷಿಕರ ಆದಾಯದಲ್ಲಿ ಗಣನೀಯ ವ್ಯತ್ಯಾಸ ಸಂಭವ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ: ಕುಟುಂಬದವರೊಡನೆ ದೇವದರ್ಶನ, ಶಿಕ್ಷಕರಿಗೆ ಅನುಕೂಲಕರ ವಾತಾವರಣ, ಆರೋಗ್ಯದಲ್ಲಿ ಚೇತರಿಕೆ, ಪತಿ-ಪತ್ನಿ ಸಾಮರಸ್ಯವಿರುತ್ತದೆ,ಪ್ರೇಮಿಗಳ ಮದುವೆ ಶುಭ ಯೋಗ,ಉದ್ಯೋಗ ಸಂದರ್ಶನದಲ್ಲಿ ಯಶಸ್ಸು, ಯಾವುದೇ ಸಮಸ್ಯೆಗಳಿಗೆ ಒಪ್ಪಂದಕ್ಕೆ ಸೂಕ್ತ ಸಮಯ,ಮಂಡಿನೋವು ಎದುರಿಸಬೇಕಾದೀತು, ರಂಗಭೂಮಿ ಕಲಾವಿದರಿಗೆ ಕೆಲವು ಸಂಸ್ಥೆಗಳಿಂದ ಗೌರವ ಮನ್ನಣೆ, ವ್ಯಾಪಾರಸ್ಥರಿಗೆ ಮಂದಗತಿಯ ಆರ್ಥಿಕ ಸ್ಥಿತಿ, ರಿಯಲ್ ಎಸ್ಟೇಟ್ ಉದ್ಯಮದಾರರಿಗೆ ಆರ್ಥಿಕ ಸ್ಥಿತಿಯಲ್ಲಿ ಹಿಂಜರಿಕೆ ಇರುವುದಿಲ್ಲ, ಕೋರ್ಟ್ ಕಚೇರಿ ಸಂಬಂಧ ಕೆಲಸಗಳಲ್ಲಿ ಮುನ್ನಡೆ ಇರುತ್ತದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ: ಸಾಲ ಬಾಧೆಯಿಂದ ಮುಕ್ತಿ ಹೊಂದುವ ಸಮಯ ಬಂದಿದೆ, ಅಧಿಕಾರಿಗಳಿಂದ ಉದ್ಯೋಗಿಗಳಿಗೆ ಪ್ರೋತ್ಸಾಹ, ಇಚ್ಚಿತ ಸ್ಥಾನಕ್ಕೆ ಬದಲಾವಣೆ, ಬಡ್ತಿಯೋಗ,ವಾಹನ ಖರೀದಿ ಯೋಗ,ಮದುವೆಗಾಗಿ ಗಂಡು-ಹೆಣ್ಣು ನೋಡುವುದು ಸೂಕ್ತ ಸಮಯ,ಇಂದು ಚೈತನ್ಯ ಶೀಲರಾಗಿ ಕೆಲಸಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ, ವಿದ್ಯುತ್, ಇಂಧನ, ಸಾರಿಗೆ ಇಲಾಖೆಯಲ್ಲಿ ಕೆಲಸ ಮಾಡುವವರು ಎಚ್ಚರ ವಹಿಸಿರಿ, ಎಲ್ಲಾ ವ್ಯಾಪಾರಸ್ಥರಿಗೆ ಆರ್ಥಿಕ ಸ್ಥಿತಿಯಲ್ಲಿ ಚೇತರಿಕೆ, ಉದ್ಯಮಿಗಳ ಕಾರ್ಮಿಕರ ಸಮಸ್ಯೆ ಪರಿಹಾರ, ಸರ್ಕಾರಿ ಅಧಿಕಾರಿಗಳಿಂದ ಸಹಾಯ ದೊರೆತು ನಿಮ್ಮ ವ್ಯವಹಾರಗಳ ಅಡಚಣೆ ನಿವಾರಣೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ: ಮದುವೆ ನಿಗದಿತ ಕಾರ್ಯಗಳಲ್ಲಿ ವಿಳಂಬ,ಸರಕಾರಿ ಸಂದರ್ಶನದಲ್ಲಿ ಅಪಯಶಸ್ಸು, ಉದ್ಯೋಗಸ್ಥರಿಗೆ ಹಿಂಬಡ್ತಿ, ಸಹೋದ್ಯೋಗಿಗಳ ನಡುವೆ ಸದಾ ಕಿರಿಕಿರಿ,ಮನೆ ಕಟ್ಟಡ ಪ್ರಾರಂಭಿಸಲು ಸೂಕ್ತ ಸಮಯ,ಪತಿ-ಪತ್ನಿ ಏಕೋ ಮನೋಭಾವನೆಯಿಂದ ಸಂಸಾರ ಪ್ರಾರಂಭ, ಕೆಲವು ಅಧಿಕಾರಿ ವರ್ಗಗಳಿಗೆ ವ್ಯಕ್ತಿಗಳಿಂದ ಕಿರುಕುಳ ಬರಬಹುದು, ಆಪ್ತ ಸ್ನೇಹಿತನ ದ್ವಂದ್ವ ನಿಲುವಿನಿಂದ ವ್ಯವಹಾರದಲ್ಲಿ ನಷ್ಟ, ಸಂಗಾತಿಗಾಗಿ ಶೃಂಗಾರ ಆಭರಣಗಳ ಖರೀದಿ, ವ್ಯಾಪಾರಸ್ಥರಿಗೆ ಆರ್ಥಿಕ ಸ್ಥಿತಿ ಸಾಮಾನ್ಯ, ಖರ್ಚು ಅಧಿಕ ಸಂಭವ, ಸ್ಥಿರಾಸ್ತಿ ಮಾರಾಟ ಮಾಡುವಾಗ ದ್ವಂದ್ವ ನಿಲುವು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ: ಮಾತಾಪಿತೃ ವರ್ಗದಿಂದ ಧನಸಹಾಯ,ಪ್ರಿಂಟಿಂಗ್ ಮತ್ತು ಸ್ಟೇಷನರಿ ಉದ್ಯೋಗಿಗಳಿಗೆ ನಷ್ಟದ ಭೀತಿ, ಸಾಲಬಾಧೆ ಅಧಿಕ,ಹೊಸ ವ್ಯಾಪಾರ ಪ್ರಾರಂಭಿಸಲು ಸೂಕ್ತ ಸಮಯ,ಉದ್ಯೋಗ ಕ್ಷೇತ್ರದಲ್ಲಿ ಸ್ವಲ್ಪಮಟ್ಟಿಗೆ ಹೊಂದಾಣಿಕೆ ಮತ್ತು ಕಾಯುವುದು ಉತ್ತಮ, ಸರ್ಕಾರಿ ಉದ್ಯೋಗ ಪಡೆಯುವುದಕ್ಕಾಗಿ ಶ್ರಮವಹಿಸಬೇಕು, ನಿವೇಶನ ಖರೀದಿಸುವ ಯೋಗವಿದೆ, ರಾಜಕೀಯ ವ್ಯಕ್ತಿಗಳಿಗೆ ಅನುಯಾಯಿಗಳಿಂದ ತೊಂದರೆ ಸಂಭವ,ಶೃಂಗಾರ ಸಾಮಗ್ರಿಗಳ ಸಗಟು ವ್ಯಾಪಾರಸ್ಥರಿಗೆ ಹೆಚ್ಚಿನ ಲಾಭ ನಿರೀಕ್ಷೆ, ಸರಕುಸಾಗಾಣಿಕೆ ವ್ಯವಹಾರದಲ್ಲಿ ಆದಾಯ ದ್ವಿಗುಣ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸು ರಾಶಿ: ಆಕಸ್ಮಿಕ ಧನಲಾಭ ಯೋಗ,ಉದ್ಯೋಗದಲ್ಲಿ ಪ್ರಗತಿ ಕಾಲವಿದು,ಗಂಡ ಹೆಂಡತಿ ಸಂತಾನಕ್ಕಾಗಿ ಮಾನಸಿಕ ನೋವು,ಸಹೋದರರಿಂದ ಧನಾಗಮನ,ನೌಕರರು ವಿವಾದ ಒಂದರಲ್ಲಿ ಸಿಲುಕುತ್ತೀರಿ,ಕಾಂಡಿಮೆಂಟ್ಸ್ ಬೇಕರಿ ವ್ಯಾಪಾರಸ್ಥರಿಗೆ ಆರ್ಥಿಕ ಚೇತರಿಕೆ, ಕಮಿಷನ್ ಏಜೆಂಟ್ ವ್ಯವಹಾರಸ್ಥರಿಗೆ ಲಾಭದ ನಿರೀಕ್ಷೆ, ವ್ಯಾಪಾರಸ್ಥರಿಗೆ ಆರ್ಥಿಕ ಸಾಮಾನ್ಯವಾಗಿದೆ, ಉದ್ಯೋಗಿಗಳಿಗೆ ಹಿತಶತ್ರುಗಳಿಂದ ತೊಂದರೆ ಸಂಭವ, ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ಮಾರಾಟ ಮಾಡುವವರಿಗೆ ಹೆಚ್ಚಿನ ಲಾಭ, ಹೊಸ ಉದ್ಯಮ ಪ್ರಾರಂಭದ ಬಗ್ಗೆ ಮಾತುಕತೆ ಪ್ರಾರಂಭ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ: ಜನಪ್ರತಿನಿಧಿಗಳಿಗೆ ಸಮಾಜದಲ್ಲಿ ಉನ್ನತ ಸ್ಥಾನಮಾನ ಗೌರವ ಲಭಿಸುತ್ತದೆ,ವಕೀಲರು ವೃತ್ತಿಜೀವನದಲ್ಲಿ ಮುಂಚೂಣಿಯಲ್ಲಿ ಇರುತ್ತೀರಿ,ನ್ಯಾಯಾಲಯದ ತೀರ್ಪು ನಿಧಾನ ನಡುವೆ ಯಶಸ್ಸು ಸಿಗಲಿದೆ, ನಡುವೆ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿರುವವರಿಗೆ ಧನ್ ಲಾಭ,ಗೌರವಾನ್ವಿತ ವ್ಯಕ್ತಿಗಳ ಜನಸಂಪರ್ಕ, ಅಪರಿಚಿತ ಮಹಿಳೆರೊಂದಿಗೆ ವ್ಯವಹಾರ ಬೇಡ, ಚೀಟಿ ವ್ಯವಹಾರದಲ್ಲಿ ಮೋಸ ಸಾಧ್ಯತೆ,ಆಸ್ತಿ ವಿಚಾರಕ್ಕಾಗಿ ಬಾಂಧವರ ನಡುವೆ ಉತ್ತಮ ಸಂಪರ್ಕ ಹೆಚ್ಚಾಗುತ್ತದೆ, ವೃತ್ತಿ ಕ್ಷೇತ್ರದಲ್ಲಿ ಹೆಚ್ಚಿನ ಒತ್ತಡ ಮತ್ತು ಕಿರುಕುಳ, ಭೂ ವ್ಯವಹಾರ ಉದ್ಯಮದಲ್ಲಿ ಲಾಭದ ನಿರೀಕ್ಷೆ, ಆರೋಗ್ಯದಲ್ಲಿ ಏರುಪೇರು ಸಂಭವ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ:ರಾಜಕಾರಣಿಗೆ ಉತ್ತಮ ಸ್ಥಾನಮಾನ ದೊರೆಯುತ್ತದೆ, ಆಹಾರ ಸಂಸ್ಕರಣೆ ಸಂಸ್ಥೆಗಳಿಗೆ ಧನಲಾಭ,ನೂತನ ವಾಹನ ಖರೀದಿ,ಬ್ಯೂಟಿ ಪಾರ್ಲರ್ ನಡೆಸುತ್ತಿರುವವರಿಗೆ ಧನಲಾಭ, ಕುಟುಂಬದ ಸದಸ್ಯರೆಲ್ಲರೂ ಒಟ್ಟುಗೂಡಿಕೆ, ಸ್ವಂತ ಉದ್ಯಮ ಪ್ರಾರಂಭದ ಬಗ್ಗೆ ಚಿಂತನೆ, ದಾಂಪತ್ಯದಲ್ಲಿ ಬಿರುಕು ಸಂಭವ, ಕಟ್ಟಡ ನಿರ್ಮಾಣ ಕಾರ್ಯದಲ್ಲಿ ಇರುವ ಇಂಜಿನಿಯರುಗಳಿಗೆ ಉತ್ತಮ ಬೇಡಿಕೆ, ಉತ್ತಮ ಲಾಭ ಗಳಿಸುವಿರಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ: ರಿಯಲ್ ಎಸ್ಟೇಟ್ ನಿಧಾನ ನಡುವೆ ಲಾಭ ನೀಡುತ್ತದೆ,ಬೆಂಕಿ ಅಥವಾ ವಾಹನಗಳಿಂದ ತೊಂದರೆ ಸಂಭವ ಎಚ್ಚರಿಕೆ ಇರಲಿ,ಹಣಕಾಸು ಸಂಸ್ಥೆ ನಡೆಸುತ್ತಿದ್ದ ಸಂಸ್ಥೆಗಳಿಗೆ ಆರ್ಥಿಕ ನಷ್ಟ ಸಂಭವ,ವಿನ್ಯಾಸಗಾರರಿಗೆ ಲಾಭ,ಆರ್ಥಿಕ ಸಂಪನ್ಮೂಲ ಕ್ರೂಢೀಕರಣ, ಉದ್ಯೋಗ ಕ್ಷೇತ್ರದಲ್ಲಿ ಏರಿಳಿತ ಸಂಭವ, ಭೂವ್ಯವಹಾರ ಸಂಬಂಧಿಸಿದ ಕಾರ್ಯಗಳಲ್ಲಿ ಲಾಭದ ನಿರೀಕ್ಷೆ, ಮಹಿಳೆಯರ ಜೊತೆ ವಾಗ್ವಾದ ಬೇಡ, ಗರ್ಭಿಣಿಯರು ಜಾಗೃತಿ ವಹಿಸಿ, ಜಮೀನು ಖರೀದಿಸುವ ಸಾಧ್ಯತೆ, ಉಪನ್ಯಾಸಕರಿಗೆ ಲಾಭದ ನಿರೀಕ್ಷೆ, ಈ ತಿಂಗಳಲ್ಲಿ ದೊಡ್ಡದಾದ ಬದಲಾವಣೆಗಳು ಕಾಣಬಹುದು, ಉತ್ತಮ ಆದಾಯವಿದ್ದರೂ ಖರ್ಚು ವಿಪರೀತ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ದಿನದ ಸುದ್ದಿ
ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!
ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.
http://Visit : www.suddidina.com
ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.
ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.
ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.
ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.
ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.
ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.
ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.
ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.
ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.
ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.
ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.
ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

ನಿತ್ಯ ಭವಿಷ್ಯ
ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?
ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.
http://Visit : www.suddidina.com
ಮೇಷ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.
ವೃಷಭ ರಾಶಿ
ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.
ಮಿಥುನ ರಾಶಿ
ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.
ಕಟಕ ರಾಶಿ
ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.
ಸಿಂಹ ರಾಶಿ
ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.
ಕನ್ಯಾ ರಾಶಿ
ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.
ತುಲಾ ರಾಶಿ
ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.
ವೃಶ್ಚಿಕ ರಾಶಿ
ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಧನು ರಾಶಿ
ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.
ಮಕರ ರಾಶಿ
ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.
ಕುಂಭ ರಾಶಿ
ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.
ಮೀನ ರಾಶಿ
ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

ನಿತ್ಯ ಭವಿಷ್ಯ
Today Rashi Bhavishya September 1 2026: ಇಂದಿನ ರಾಶಿಭವಿಷ್ಯ; ಈ 5 ರಾಶಿಗೆ ಶುಭಫಲ
ಸುದ್ದಿದಿನ,ರಾಶಿಭವಿಷ್ಯ: ಸೆಪ್ಟೆಂಬರ್ 1, 2026ರ ದಿನವು ಹಲವು ರಾಶಿಗಳಿಗೆ ಹೊಸ ಅವಕಾಶಗಳು, ಆರ್ಥಿಕ ಪ್ರಗತಿ ಮತ್ತು ವೃತ್ತಿಯಲ್ಲಿ ಮುನ್ನಡೆಯ ಸೂಚನೆ ನೀಡುತ್ತಿದೆ. ಜ್ಯೋತಿಷ್ಯಾಧಾರಿತ ದಿನಭವಿಷ್ಯದ ಪ್ರಕಾರ ಮೇಷ, ವೃಷಭ, ಮಿಥುನ, ತುಲಾ ಮತ್ತು ಮಕರ ರಾಶಿಯವರಿಗೆ ವಿಶೇಷವಾಗಿ ಅನುಕೂಲಕರ ಬೆಳವಣಿಗೆಗಳ ಸಾಧ್ಯತೆ ಇದೆ.
ಆದರೆ ಪ್ರತಿಯೊಂದು ರಾಶಿಗೂ ದಿನ ಒಂದೇ ರೀತಿಯಾಗಿರುವುದಿಲ್ಲ. ಕೆಲವರಿಗೆ ಹಣಕಾಸಿನಲ್ಲಿ ಲಾಭದ ಸೂಚನೆ ಇದ್ದರೆ, ಇನ್ನು ಕೆಲವರು ಆರೋಗ್ಯ, ಖರ್ಚು, ಕುಟುಂಬ ಸಂಬಂಧ ಅಥವಾ ಕೆಲಸದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಬೇಕಾಗುತ್ತದೆ.

http://Visit : www.suddidina.com
ಮೇಷ ರಾಶಿ
ಆರ್ಥಿಕ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ವಿದೇಶಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಪ್ರಗತಿ ಕಾಣಬಹುದು. ಆದರೆ ಆರೋಗ್ಯ ಮತ್ತು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.
ವೃಷಭ ರಾಶಿ
ಹಣಕಾಸಿನ ವಿಚಾರದಲ್ಲಿ ಉತ್ತಮ ದಿನ. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ಶಿಕ್ಷಣ ಹಾಗೂ ವ್ಯವಹಾರದಲ್ಲಿ ಯಶಸ್ಸಿನ ಸಾಧ್ಯತೆ ಇದೆ. ಖರ್ಚು ಹೆಚ್ಚಾಗದಂತೆ ನಿಯಂತ್ರಿಸುವುದು ಮುಖ್ಯ.
ಮಿಥುನ ರಾಶಿ
ನಿರೀಕ್ಷಿತ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಹಳೆಯ ಕೆಲಸದ ಸಮಸ್ಯೆಗಳು ಬಗೆಹರಿಯಬಹುದು. ಕೋರ್ಟ್ ಅಥವಾ ಕಾನೂನು ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ಸಾಧ್ಯ. ಆದರೆ ಯಾರಿಗೂ ದೊಡ್ಡ ಮೊತ್ತದ ಹಣ ಸಾಲ ನೀಡಬೇಡಿ.
ಕಟಕ ರಾಶಿ
ಕುಟುಂಬದ ವಿಚಾರಗಳಲ್ಲಿ ಹೆಚ್ಚಿನ ಗಮನ ನೀಡಬೇಕಾದ ದಿನ. ಯಾವುದೇ ಕೆಲಸವನ್ನು ಯೋಜನೆಯೊಂದಿಗೆ ಆರಂಭಿಸಿದರೆ ಉತ್ತಮ ಫಲಿತಾಂಶ ಸಿಗಬಹುದು. ಮಾನಸಿಕ ಒತ್ತಡ ಕಡಿಮೆಯಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಸಿಂಹ ರಾಶಿ
ಕೆಲಸದಲ್ಲಿ ಶ್ರಮ ಹೆಚ್ಚಿಸಬೇಕಾದ ದಿನ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಬಹುದು. ಕುಟುಂಬದಲ್ಲಿದ್ದ ಕೆಲವು ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಅಧಿಕಾರಿಗಳು ಅಥವಾ ಹಿರಿಯರೊಂದಿಗೆ ಮಾತನಾಡುವಾಗ ತಾಳ್ಮೆ ಅಗತ್ಯ.
ಕನ್ಯಾ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪ್ರಯತ್ನಗಳು ಫಲ ನೀಡುವ ಸಾಧ್ಯತೆ ಇದೆ. ಕೆಲಸದಲ್ಲಿನ ಅಡೆತಡೆಗಳು ದೂರವಾಗಬಹುದು. ವೃತ್ತಿಗೆ ಸಂಬಂಧಿಸಿದ ಶುಭ ಸುದ್ದಿ ಸಿಗುವ ನಿರೀಕ್ಷೆಯಿದೆ. ದೊಡ್ಡ ಹೂಡಿಕೆ ಮತ್ತು ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.
ತುಲಾ ರಾಶಿ
ಹಠಾತ್ ಆರ್ಥಿಕ ಲಾಭದ ಅವಕಾಶಗಳು ಬರಬಹುದು. ಆದಾಯ ಹೆಚ್ಚಿಸುವ ಪ್ರಯತ್ನಗಳಿಗೆ ಉತ್ತಮ ಸಮಯ. ಕುಟುಂಬದವರೊಂದಿಗೆ ಮನಸ್ಸಿನ ಮಾತುಗಳನ್ನು ಸ್ಪಷ್ಟವಾಗಿ ಹಂಚಿಕೊಳ್ಳಿ. ಕೋಪ ಹಾಗೂ ಮಾತಿನ ಮೇಲೆ ನಿಯಂತ್ರಣ ಇರಲಿ.
ವೃಶ್ಚಿಕ ರಾಶಿ
ಶುಭ ಸುದ್ದಿಯ ನಿರೀಕ್ಷೆಯಿದೆ. ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ ಇದ್ದು, ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬಹುದು. ವ್ಯವಹಾರದಲ್ಲಿ ಹಣಕಾಸಿನ ಲಾಭದ ಅವಕಾಶವಿದೆ. ಆದರೆ ಅನಗತ್ಯ ಪ್ರಯಾಣ ಮತ್ತು ವಾದಗಳಿಂದ ದೂರವಿರಿ.
ಧನು ರಾಶಿ
ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನಕಾರಿಯಾಗಬಹುದು. ದೂರದ ಸ್ಥಳದಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಬಹುದು. ಆದರೆ ಖರ್ಚು ಹೆಚ್ಚಾಗದಂತೆ ನೋಡಿಕೊಳ್ಳಿ ಹಾಗೂ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.
ಮಕರ ರಾಶಿ
ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸೂಚನೆ ಇದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ದೊರೆಯಬಹುದು. ಪಾಲುದಾರಿಕೆ ವ್ಯವಹಾರದಿಂದ ಲಾಭವಾಗುವ ಸಾಧ್ಯತೆ ಇದೆ. ವೃತ್ತಿ ಮತ್ತು ಉದ್ಯಮದಲ್ಲಿ ಪ್ರಮುಖ ನಿರ್ಧಾರಗಳನ್ನು ವಿಳಂಬ ಮಾಡದೆ ಸೂಕ್ತವಾಗಿ ತೆಗೆದುಕೊಳ್ಳಿ.
ಕುಂಭ ರಾಶಿ
ಉನ್ನತ ಅಧಿಕಾರಿಗಳ ಸಹಕಾರದಿಂದ ವೃತ್ತಿಯಲ್ಲಿ ಮುನ್ನಡೆ ಸಾಧಿಸಬಹುದು. ನಾಯಕತ್ವದ ಸಾಮರ್ಥ್ಯ ಹೆಚ್ಚಲಿದೆ. ಸಂಬಂಧಿಕರ ಭೇಟಿ ಸಾಧ್ಯ. ಕುಟುಂಬದಲ್ಲಿ ಅನಗತ್ಯ ಸಂಘರ್ಷಕ್ಕೆ ಅವಕಾಶ ಕೊಡಬೇಡಿ. ವ್ಯವಹಾರದಲ್ಲಿ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.
ಮೀನ ರಾಶಿ
ಗುರುಗತಿಯ ಅನುಕೂಲದಿಂದ ಕೆಲವು ವಿಚಾರಗಳಲ್ಲಿ ಪ್ರಗತಿ ಸಾಧ್ಯ. ವಿದೇಶಕ್ಕೆ ಸಂಬಂಧಿಸಿದ ಅವಕಾಶ ಅಥವಾ ಶುಭ ಸುದ್ದಿ ಸಿಗಬಹುದು. ಆದರೆ ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಅನಗತ್ಯ ಖರ್ಚು ಮತ್ತು ದೊಡ್ಡ ಹೂಡಿಕೆಗಳನ್ನು ತಪ್ಪಿಸುವುದು ಉತ್ತಮ.
ಸೂಚನೆ: ಮೇಲಿನ ರಾಶಿಭವಿಷ್ಯ ಜ್ಯೋತಿಷ್ಯಾಧಾರಿತ ಸಾಮಾನ್ಯ ಮಾಹಿತಿಯಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಫಲಿತಾಂಶ ಭಿನ್ನವಾಗಬಹುದು.