ನಿತ್ಯ ಭವಿಷ್ಯ
ಶುಕ್ರವಾರ ರಾಶಿ ಭವಿಷ್ಯ-ಜೂನ್-3,2022 : ಈ ರಾಶಿಯವರಿಗೆ ವೃತ್ತಿ ಕ್ಷೇತ್ರದಲ್ಲಿ ಬೇರೆಯವರು ಮಾಡಿರುವ ಅಪವಾದ ನಿಮ್ಮ ಮೇಲೆ ಬರುವ ಸಾಧ್ಯತೆ!
ಈ ರಾಶಿಯವರು ಎಷ್ಟೇ ಪರೋಪಕಾರ ಮಾಡಿದರು ನಿಂದನೆ ತಪ್ಪಿದ್ದಲ್ಲ!
ಈ ರಾಶಿಯವರಿಗೆ ವೃತ್ತಿ ಕ್ಷೇತ್ರದಲ್ಲಿ ಬೇರೆಯವರು ಮಾಡಿರುವ ಅಪವಾದ ನಿಮ್ಮ ಮೇಲೆ ಬರುವ ಸಾಧ್ಯತೆ!
ಶುಕ್ರವಾರ ರಾಶಿ ಭವಿಷ್ಯ-ಜೂನ್-3,2022
ಸೂರ್ಯೋದಯ: 05:41 ಏ ಎಂ, ಸೂರ್ಯಸ್ತ: 06:48 ಪಿ ಎಂ
ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,
ಜ್ಯೇಷ್ಠ ಮಾಸ,ವಸಂತ ಋತು, ಶುಕ್ಲ ಪಕ್ಷ, ಉತ್ತರಾಯಣ
ತಿಥಿ: ಚೌತಿ 02:41 ಏ ಎಂ,
ನಕ್ಷತ್ರ: ಪುನರ್ವಸು 07:05 ಪಿ ಎಂ ವರೆಗೂ , ಪುಷ್ಯ
ಯೋಗ: ವೃದ್ಧಿ 03:34 ಏ ಎಂ , ಜೂನ್ 04 ವರೆಗೂ , ಧ್ರುವ
ಕರಣ: ವಣಿಜ 01:30 ಪಿ ಎಂ ವರೆಗೂ , ವಿಷ್ಟಿ 02:41 ಏ ಎಂ ,
ರಾಹು ಕಾಲ: 10:30 ನಿಂದ 12:00 ವರೆಗೂ
ಯಮಗಂಡ: 03:00 ನಿಂದ 04:30 ವರೆಗೂ
ಗುಳಿಕ ಕಾಲ: 07:30 ನಿಂದ 09:00 ವರೆಗೂ
ಅಮೃತಕಾಲ: 04:23 ಪಿ ಎಂ ನಿಂದ 06:11 ಪಿ ಎಂ ವರೆಗೂ
ಅಭಿಜಿತ್ ಮುಹುರ್ತ: 11:48 ಏ ಎಂ ನಿಂದ 12:41 ಪಿ ಎಂ ವರೆಗೂ
ಜಾತಕ ಬರೆದು ತಿಳಿಸಲಾಗುವುದು, ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೇಷ: ಭೂ ವ್ಯವಹಾರಕ್ಕೆ ಸಂಬಂಧಿಸಿದ ಆರ್ಥಿಕ ಪ್ರಗತಿಯಾಗಲಿದೆ. ಕುಟುಂಬದಲ್ಲಿ ಶುಭ ಮಂಗಳ ಕಾರ್ಯ ಯೋಗ ಕೂಡಿ ಬರಲಿದೆ. ಮಾತಾಪಿತೃ ಆರೋಗ್ಯದಲ್ಲಿ ಏರು-ಪೇರು ಸಂಭವ. ದಾರಿಯಲ್ಲಿ ಹೋಗುವಾಗ ವೃದ್ಧರಿಂದ ಬೈಗುಳ. ಮಕ್ಕಳ ದಾಂಪತ್ಯ ವಿಚ್ಛೇದನದಲ್ಲಿ ಜಯ. ಉದ್ಯೋಗ ಬದಲಾವಣೆ ಸದ್ಯಕ್ಕೆ ಬೇಡ. ಕುಲಕಸುಬು ವ್ಯಾಪಾರಸ್ಥರಿಗೆ ಪ್ರಗತಿಯಾಗಲಿದೆ. ಮನೆ ವಾಸ್ತು ಪ್ರಕಾರ ಬದಲಾವಣೆ ಚಿಂತನೆ. ವಾಹನ ಸವಾರಿ ಮಾಡುವಾಗ ಜಾಗ್ರತೆವಹಿಸಿ. ಆಸ್ತಿ ಮಾರಾಟ ವಿಳಂಬ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ: ಶಿಕ್ಷಕ ವೃಂದದವರಿಗೆ ನಿವೇಶನ ಖರೀದಿಸುವ ಭಾಗ್ಯ. ಶುಭ ಕಾರ್ಯಗಳು ಮದ್ಯಸ್ತಿಕೆ ಜನರಿಂದ ರದ್ದು. ಮಕ್ಕಳ ಅನಾರೋಗ್ಯದಿಂದ ಚಿಂತೆ. ಮೂರನೇ ವ್ಯಕ್ತಿಗಳಿಂದ ಹಣಕಾಸಿನ ವ್ಯವಹಾರದಲ್ಲಿ ಸಮಸ್ಯೆ ಎದುರಿಸುವಿರಿ. ನಿಮ್ಮ ಪಾಲುದಾರಿಕೆಯ ವ್ಯವಹಾರದಲ್ಲಿ ಆರ್ಥಿಕವಾಗಿ ತಪ್ಪು ನಿರ್ಧಾರ ಮೂಡಲಿದೆ. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಮಂದತ್ವ. ಮೇಲಾಧಿಕಾರಿಗಳಿಂದ ಸಮಸ್ಯೆಯಾಗಲಿದೆ. ಕೆಲಸದ ವರ್ಗಾವಣೆ ಅನಾವಶ್ಯಕ ತಡೆ. ಪತ್ನಿಯ ಮಾರ್ಗದರ್ಶನದಲ್ಲಿ ಮನೆ ಕಟ್ಟಡ ಪ್ರಾರಂಭಿಸುವ ಚಿಂತನೆ. ಮಕ್ಕಳಿಂದ ಅನಾವಶ್ಯಕ ಕಿರಿಕಿರಿ. ಆಸ್ತಿಯ ಗೊಂದಲ ನಿವಾರಣೆಗೆ ಸೂಕ್ತ ಸಮಯ. ಸಂಜೆಯೊಳಗೆ ಸಂಗಾತಿಯ ಮನಸ್ಸು ಪರಿವರ್ತನೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ: ಸಂಗಾತಿಯೊಡನೆ ಮಧುರ ಕ್ಷಣಗಳು ಸಂಭವಿಸುತ್ತದೆ. ನಿಮ್ಮ ಭಾವನೆಗಳಿಗೆ ಪತ್ನಿಯಿಂದ ವಿರೋಧ.ಮಕ್ಕಳಲ್ಲಿ ಅನಾರೋಗ್ಯ. ದೀರ್ಘಕಾಲೀನ ಆರೋಗ್ಯ ಸಮಸ್ಯೆ ನಿವಾರಣೆಯಾಗಲಿದೆ . ಸಂಜೆಯೊಳಗೆ ಸಾಲ ದೊರೆಯುವುದು. ಪತ್ನಿಗೆ ಅನಾರೋಗ್ಯ ಮನಸು ವಿಚಲಿತ. ಪ್ರಿಯಕರ ಜೊತೆ ಮೃಷ್ಟಾನ್ನ ಭೋಜನ. ಹಿರಿಯರ ಮಾರ್ಗದರ್ಶನದಿಂದ ಹೊಸ ಉದ್ಯಮ ಪ್ರಾರಂಭ. ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ. ಕೃಷಿಕರಿಗೆ ಲಾಭದಾಯಕ. ದೂರದ ಪ್ರಯಾಣ ಬೇಡ. ಮಕ್ಕಳ ಮದುವೆ ವಿಚಾರದಲ್ಲಿ ಹಿನ್ನಡೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕಟಕ: ಸಂಗಾತಿ ಜೊತೆ ವಿರಸ. ಆಕಸ್ಮಿಕವಾಗಿ ಸ್ತ್ರೀಯರಿಂದ ನೋವು ಸಂಭವ.ಸ್ಥಿರಾಸ್ತಿಯ ಮಾರಾಟದ ಚಿಂತೆ. ವಾಹನ ಖರೀದಿಸುವ ಆಸೆ.ಮಕ್ಕಳಿಂದ ಆಸ್ತಿ ವಿಚಾರಕ್ಕಾಗಿ ತೊಂದರೆಯುಂಟಾಗಬಹುದು. ಮೋಜು ಮಸ್ತಿ ಮಾಡಿ ಸಾಲಗಾರರಾಗುವಿರಿ. ಸರಕಾರಿ ಉದ್ಯೋಗ ಪಡೆಯುವುದರಲ್ಲಿ ಹಿನ್ನಡೆ. ಕಠಿಣ ಶ್ರಮ ಅವಶ್ಯಕತೆ ಇದೆ. ಸಹೋದ್ಯೋಗಿಗಳಿಂದ ಕೆಲಸದಲ್ಲಿ ತೊಂದರೆಯುಂಟಾಗಬಹುದು ಎಚ್ಚರವಹಿಸಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ: ನಿಮ್ಮ ಪತ್ನಿಗೆ ಗೃಹ ನಿರ್ಮಾಣ ಆಸೆ. ಮಗಳ ಕುಟುಂಬದಿಂದ ಕಿರಿಕಿರಿ ಸಂಭವ. ಕೃಷಿ ಉದ್ಯಮ ದಾರರಿಗೆ ಜೀವನ ಅಭಿವೃದ್ಧಿ. ಅಕ್ಕಪಕ್ಕದ ಸ್ತ್ರೀಯರೊಂದಿಗೆ ಮನಸ್ತಾಪ. ಹೊಟ್ಟೆ ನೋವಿನಿಂದ ಮಾನಸಿಕ ತೊಳಲಾಟ. ವಿದ್ಯುಚ್ಛಕ್ತಿ ಚಟುವಟಿಕೆಯಿಂದ ತೊಂದರೆ. ದಂಪತಿಗಳಿಗೆ ಸಂತಾನದ ಚಿಂತನೆ ಕಾಡಲಿದೆ. ಆಕಸ್ಮಿಕ ಹಳೆಯ ಸಂಗಾತಿ ಭೇಟಿ. ಕೃಷಿಕರು ವಾಣಿಜ್ಯ ಬೆಳೆ ಬೆಳೆಸುವ ಚಿಂತನೆ ಮಾಡಬಹುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ: ರಿಯಲ್ ಎಸ್ಟೇಟ್ ಆರ್ಥಿಕವಾಗಿಅನುಕೂಲ.
ಉದ್ಯೋಗ ಪ್ರಗತಿಯಾಗಲಿದೆ. ಅಧಿಕಾರಿಗಳಿಂದ ಸಹಕಾರ ಸಿಗಲಿದೆ. ಹೆಚ್ಚಿನ ಹಣ ಗಳಿಕೆ ಮಾಡುವಿರಿ. ದಾಂಪತ್ಯ ಸಮಸ್ಯೆಗಳು ಎದುರಿಸುವಿರಿ. ಸ್ಥಿರಾಸ್ತಿದಲ್ಲಿ ಸಮಸ್ಯೆ ಕಾಡಲಿದೆ. ವ್ಯಾಪಾರ ವೈವಾಟಗಳಲ್ಲಿ ಪಾಲುದಾರಿಕೆಯಿಂದ ಮುಕ್ತಿ. ಸಂಗಾತಿಯೊಡನೆ ಮದುವೆ ಚರ್ಚೆ ಮಾಡಲಿದ್ದೀರಿ. ಮನೆಯಲ್ಲಿ ಶುಭಮಂಗಲ ಕಾರ್ಯ ಜರಗುವುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ: ಭೂವ್ಯವಹಾರ ಕಾರ್ಯಗಳಲ್ಲಿ ಹಿನ್ನಡೆ. ಪಾಲುದಾರಿಕೆಯಲ್ಲಿ ನಷ್ಟ ಹಾಗೂ ವೈರಾಗ್ಯ ಸಂಭವ .ಸ್ವಂತ ಕೆಲಸಕಾರ್ಯಗಳಲ್ಲಿ ಪ್ರಗತಿಯಾಗಲಿದೆ. ಗುಪ್ತ ಶತ್ರುಗಳು ಸಮಸ್ಯೆ ಮಾಡಲಿದ್ದಾರೆ. ಪತ್ನಿಯ ಆರೋಗ್ಯದಲ್ಲಿ ವ್ಯತ್ಯಾಸ. ಸಂಗಾತಿಯ ಸಹಕಾರದಿಂದ ಆಕಸ್ಮಿಕ ಧನಾಗಮನ. ಮಕ್ಕಳ ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ. ಮಕ್ಕಳು ಸಹವಾಸ ದೋಷದಿಂದ ಸಮಸ್ಯೆ ತರಲಿದ್ದಾರೆ. ಎದೆ ಹಾಗೂ ಉದರ ಸಮಸ್ಯೆ ಸಂಭವ. ಏಕಾಂಗಿತನ ಬೇಡ. ಸಂಗಾತಿಯಿಂದ ವೇದನೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ: ಕುಟುಂಬದಲ್ಲಿ ಶುಭ ಮಂಗಳ ಕಾರ್ಯ ಯೋಗವಿದೆ. ಸ್ಥಿರಾಸ್ತಿ ನಷ್ಟವಾಗಬಹುದು. ಸ್ಥಳ ಬದಲಾವಣೆದಿಂದ ತೊಂದರೆ ಅನುಭವಿಸುವಿರಿ. ನಿಮ್ಮ ತಪ್ಪು ನಿರ್ಧಾರದಿಂದ ಕುಟುಂಬದಲ್ಲಿ ಅಶಾಂತಿ. ಸಂಗಾತಿಗಾಗಿ ಸೌಂದರ್ಯವರ್ಧಕಗಳ ಖರೀದಿ.ಆಧ್ಯಾತ್ಮಿಕ ಚಿಂತನೆ. ಸಮಾಜದಲ್ಲಿ ಉತ್ತಮ ಹೆಸರು ಮಾಡುವ ಹಂಬಲ. ಹಿತಶತ್ರುಗಳ ಬಗ್ಗೆ ಸಮಸ್ಯೆ. ಪ್ರೇಮಿಗಳ ಮದುವೆ ವಿಳಂಬವೇಕೆ?.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸ್ಸು: ಸಾಲಬಾಧೆ ದಿಂದ ಮನೆಯಲ್ಲಿ ಅಶಾಂತಿ. ಶತ್ರು ಕಾಟದ ಚಿಂತೆ.ಆರೋಗ್ಯ ಸಮಸ್ಯೆಗಳು ಕಾಣುವವು. ಅತಿಯಾದ ಒಳ್ಳೆತನದಿಂದ ಆಸ್ತಿ ವಿಚಾರದಲ್ಲಿಸಮಸ್ಯೆ. ಬಂಧುಗಳು ವಿರೋಧಿಸುವರು. ಸಂಗಾತಿ ಏಕಾಂಗಿತನ ಬಯಸುವಳು.ಬಾಡಿಗೆ ದಾರರಿಗೆ ಕಿರಿಕಿರಿ. ಸಂತಾನದ ಸಿಹಿಸುದ್ದಿ ಕೇಳುವಿರಿ. ಶುಭಕಾರ್ಯ ಜರುಗುವುದು. ವ್ಯಾಪಾರಸ್ಥರು ಆರ್ಥಿಕವಾಗಿ ಪ್ರಗತಿ ಕಾಣಲಿದ್ದೀರಿ. ನಿಂತುಹೋದ ಶುಭಕಾರ್ಯ ಮರಳಿ ಕಾರ್ಯರೂಪಕ್ಕೆ ಬರುವ ಸಂಭವ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ: ಪತ್ನಿಯ ಮಾರ್ಗದರ್ಶನದಿಂದ ಸ್ವಂತ ವ್ಯವಹಾರದಲ್ಲಿ ಪ್ರಗತಿ.ದೂರ ಪ್ರದೇಶದಲ್ಲಿ ಉದ್ಯೋಗಕ್ಕಾಗಿ ಹೋಗುವ ಸಂಭವ. ಮಕ್ಕಳಿಂದ ಮನಸ್ಸಿಗೆ ಸಂತೋಷ ತರುವ ಕೆಲಸ ಮಾಡಲಿದ್ದಾರೆ. ಪ್ರೇಯಸಿಗಾಗಿ ಶೃಂಗಾರ ಸಾಧನ ಖರೀದಿ. ಹಿತೈಷಿಗಳಿಂದ ಮೋಸ ಸಂಭವ.ಕೌಟುಂಬಿಕ ಸಮಸ್ಯೆಗಳಿಂದ ಪ್ರಗತಿಯಾಗಲಿದೆ. ಉದ್ಯೋಗ ಬಡ್ತಿ. ಉದ್ಯೋಗದಲ್ಲಿ ಸ್ಥಾನ ಬದಲಾವಣೆ ಬೇಡ. ಮನೆ ಬದಲಾಯಿಸುವ ಚಿಂತನೆ. ಅರ್ಧಕ್ಕೆ ನಿಂತಿದ್ದ ಗ್ರಹ ಕಟ್ಟಡ ಪೂರ್ಣಗೊಳ್ಳಲಿದೆ. ಸರ್ಕಾರಿ ಉದ್ಯೋಗ ಪಡೆಯಲು ಕಠಿಣ ಶ್ರಮ ಅವಶ್ಯಕವಾಗಿದೆ, ಮುಂದುವರೆಯಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ: ನಿವೇಶನ ಖರೀದಿಸುವ ಭಾಗ್ಯ. ಸ್ಥಿರಾಸ್ತಿಯಿಂದ ಲಾಭ. ಪಿತ್ರಾರ್ಜಿತ ಆಸ್ತಿಯಿಂದ ಧನಾಗಮನ.ಪ್ರಯಾಣ ಬೇಡ. ಸ್ನೇಹಿತರಿಂದ ಅನುಕೂಲ. ಸಂಗಾತಿಯಿಂದ ಸಹಕಾರ. ಪತ್ನಿ ಅದೃಷ್ಟದಿಂದ ಯೋಗ ಫಲಗಳು, ಅದೃಷ್ಟ ಒಲಿಯುವುದು. ಮಾತಾಪಿತೃ ಮತ್ತು ಮಕ್ಕಳ ಆರೋಗ್ಯ ವೃದ್ಧಿ. ಮಕ್ಕಳ ಸಂತಾನದ ಚಿಂತನೆ ಕಾಡಲಿದೆ. ಸಾಲ ಮರು ಪಾವತಿ ವಿಳಂಬವಾಗಲಿದೆ. ಸಾಲಗಾರರಿಂದ ತುಂಬಾ ಕಿರಿಕಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ: ವೃತ್ತಿರಂಗದಲ್ಲಿ ಸಹೋದ್ಯೋಗಿಗಳಿಂದ ಸಮಸ್ಯೆ. ವಿದೇಶ ಪ್ರಯಾಣದಲ್ಲಿ ಅಡೆತಡೆ. ಹಣದ ವ್ಯವಹಾರಕ್ಕಾಗಿ ಬಂಧು ವಿರೋಧಿಗಳಆಗುವರು. ಪತ್ನಿಯ ಜೊತೆ ಬೇಸರದ ದಿವಸ.ಅಧಿಕ ಕೋಪದಿಂದ ದೊಡ್ಡ ಸಮಸ್ಯೆ ಎದುರಿಸುವ ಪ್ರಸಂಗ ಬರಲಿದೆ . ಭೂ ವ್ಯವಹಾರಕ್ಕೆ ಸಂಬಂಧಿಸಿದ ಆರ್ಥಿಕ ಹಿನ್ನಡೆ.ಮಾಟ ಮಂತ್ರ ತಂತ್ರದ ಭೀತಿ. ದುಷ್ಟ ಸ್ವಪ್ನಗಳು ಕಾಣಲಿದ್ದೀರಿ. ಸಂಗಾತಿಯೊಡನೆ ವಿರಸ. ಮದುವೆ ವಿಳಂಬ ಸಾಧ್ಯತೆ. ಮೂರನೇ ವ್ಯಕ್ತಿಯಿಂದ ತೊಂದರೆ ಕಾಡಲಿದೆ. ಜಲ,ಗಾಳಿ ದಿಂದ ತೊಂದರೆಯುಂಟಾಗಬಹುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ
ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.
ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.
ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.
ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.
ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.
ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.
ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ7 days agoದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
-
ದಿನದ ಸುದ್ದಿ4 days agoಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ
-
ದಿನದ ಸುದ್ದಿ2 days agoದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು
-
ದಿನದ ಸುದ್ದಿ4 days ago
ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ
-
ದಿನದ ಸುದ್ದಿ6 hours agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ