ದಿನದ ಸುದ್ದಿ

ಪರೀಕ್ಷೆಗಳು ನಡೆಯುವುದಿಲ್ಲ

Published

on

ಸುದ್ದಿದಿನ, ಬೆಳಗಾವಿ : ಇದೇ 10 ನೇ ತಾರೀಕು ನಡೆಯಲಿರುವ ವಿಧಾನಸಭೆ ಚುನಾವಣೆ ಹಿನ್ನೆಲೆ, ಮೇ 9 ಮತ್ತು ಮೇ 11ರಂದು ನಡೆಯಬೇಕಿದ್ದ ಪರೀಕ್ಷೆಗಳು ನಡೆಯುವುದಿಲ್ಲ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.

ವಿದ್ಯಾರ್ಥಿಗಳು ಮತದಾನಕ್ಕೆ ಹೋಗಲು ಮತ್ತು ವಾಪಸ್ಸಾಗಲು ಅನುಕೂಲವಾಗುವಂತೆ ವೇಳಾಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ವಿಟಿಯು ಚುನಾವಣಾ ಕಾರ್ಯ ನಿಗದಿಯಾದ ಹಿನ್ನೆಲೆಯಲ್ಲಿ ದಿನಾಂಕವನ್ನು ನಿಗದಿಪಡಿಸಲಾಗಿದೆ ಎಂದು ವಿವಿ ಹೇಳಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version