ದಿನದ ಸುದ್ದಿ

ವಿಟಿಯು | ಆನ್‌ಲೈನ್ ಮೂಲಕ ಪದವಿ ಶಿಕ್ಷಣ ; ಕೃಷಿಕರಿಗೆ, ಮಹಿಳೆಯರಿಗೆ , ಉದ್ಯೋಗಿಗಳಿಗೆ ಸುವರ್ಣಾವಕಾಶ

Published

on

ಸುದ್ದಿದಿನ,ಮೈಸೂರು : ನೇರ ತರಗತಿಗಳಿಗೆ ಹಾಜರಾಗಿ ಶಿಕ್ಷಣ ಪಡೆಯಲಾಗದ ಕೃಷಿಕರು, ಮಹಿಳೆಯರು, ವಿವಿಧ ಉದ್ಯೋಗದಲ್ಲಿ ತೊಡಗಿಸಿಕೊಂಡವರ ಕಲಿಕೆಗೆ ಅನುಕೂಲವಾಗುವಂತೆ ಆನ್‌ಲೈನ್ ಪದವಿಗಳನ್ನು ಆರಂಭಿಸಲಾಗುವುದು ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಪ್ರೊಫೆಸರ್ ವಿದ್ಯಾಶಂಕರ್ ಮೈಸೂರಿನಲ್ಲಿ ತಿಳಿಸಿದ್ದಾರೆ.

ಆನ್‌ಲೈನ್ ಮೂಲಕ ತಾಂತ್ರಿಕ ಶಿಕ್ಷಣ ನೀಡುವ ದೇಶದ ಮೊಟ್ಟ ಮೊದಲ ವಿಶ್ವವಿದ್ಯಾಲಯ ಎಂಬ ಹೆಗ್ಗಳಿಕೆಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಪಾತ್ರವಾಗಲಿದೆ ಎಂದು ಅವರು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version