ನಿತ್ಯ ಭವಿಷ್ಯ
ಈ ರಾಶಿಯವರಿಗೆ ವ್ಯಾಪಾರದಲ್ಲಿ ಆರ್ಥಿಕ ಚೇತರಿಕೆ! ಪಿತ್ರಾರ್ಜಿತ ಆಸ್ತಿ ಸಿಗುವುದು! ಶುಭ ಮಂಗಳ ಕಾರ್ಯ ಚಾಲನೆ! ಗುರುವಾರ ರಾಶಿ ಭವಿಷ್ಯ-ಸೆಪ್ಟೆಂಬರ್-2,2021
ಸೂರ್ಯೋದಯ: 06:07 AM, ಸೂರ್ಯಸ್ತ: 06:28 PM
ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ಶ್ರಾವಣ ಮಾಸ, ದಕ್ಷಿಣಾಯಣ, ಗ್ರೀಷ್ಮ ಋತು, ಕೃಷ್ಣ ಪಕ್ಷ,
ತಿಥಿ: ದಶಮೀ ( 06:22 )
ನಕ್ಷತ್ರ: ಆರ್ದ್ರ ( 14:56 )
ಯೋಗ: ಸಿದ್ಧಿ ( 10:08 )
ಕರಣ: ವಿಷ್ಟಿ ( 06:22 )
ಬವ ( 19:08 )
ರಾಹು ಕಾಲ: 01:30 – 03:00
ಯಮಗಂಡ: 06:00 – 07:30
ಮೇಷ ರಾಶಿ: ವಿವಾಹ ಕಾರ್ಯ ನಿರೀಕ್ಷೆಯಲ್ಲಿರುವವರಿಗೆ ಶುಭ, ಪ್ರೇಮಿಗಳ ಬಾಂಧವ್ಯ ವೃದ್ಧಿ, ಕುಟುಂಬದಲ್ಲಿ ಜಗಳ ಸಂಭವ, ವ್ಯಾಪಾರದ ಆರ್ಥಿಕ ಮುಗ್ಗಟ್ಟು, ಮಕ್ಕಳಿಂದ ಮನಸ್ತಾಪ, ರಾಜಕೀಯ ರಂಗದ ಜನಪ್ರತಿನಿಧಿಗಳಿಗೆ ಅಧಿಕಾರ ಕಳೆದುಕೊಳ್ಳುವ ಭೀತಿ, ಅಣ್ಣ-ತಮ್ಮಂದಿರ ಆಸ್ತಿಗಾಗಿ ಹೋರಾಟ, ಸಹೋದರಿಗಳಿಂದ ಮನಸ್ತಾಪ, ಎಲ್ಲ ಚಲನಚಿತ್ರ ನಟ ನಟಿಯರಿಗೆ ನಷ್ಟ, ನಿಮ್ಮ ಪ್ರಾಮಾಣಿಕ ಪ್ರಯತ್ನಕ್ಕೆ ಹಿರಿಯ ಅಧಿಕಾರಿಗಳಿಂದ ಪ್ರಶಂಸೆ, ಸಾಲಗಾರರಿಂದ ಅವಮಾನ, ಹೊಸ ವ್ಯಾಪಾರ ಪ್ರಾರಂಭಿಸಲು ಸೂಕ್ತ ಸಮಯವಲ್ಲ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ: ನೀವು ತುಂಬಾ ರೂಪವಂತರು ಇದರಿಂದ ಜನ ಆಕರ್ಷಣೆ, ವೃತ್ತಿ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರ, ಅಧಿಕಾರಿ ವರ್ಗದವರಿಗೆ ಕೆಲಸದ ಒತ್ತಡ, ಬಹಳ ದಿನಗಳ ಕನಸು ನನಸಾಗಲಿದೆ, ಶುಭ ಮಂಗಳ ಕಾರ್ಯ ಜರುಗುವ ಸಂಭವ, ಮಾತಾಪಿತೃ ಆರೋಗ್ಯದಲ್ಲಿ ಚೇತರಿಕೆ, ಸಹೋದರಿ ಆಗಮನ, ಮನೆ ಕಟ್ಟಡ ಚಾಲನೆ, ಹೊಸ ಉದ್ಯೋಗ ಪ್ರಾರಂಭ ಮಾಡಲು ದೃಢ ನಿರ್ಧಾರ ತೆಗೆದುಕೊಳ್ಳುವಲ್ಲಿ ದ್ವಂದ್ವ, ಅತಿಯಾಗಿ ನಂಬಿ ಸಾಲದ ಹೊರೆ ಎದುರಿಸುವಿರಿ, ರಾಜಕಾರಣಿಗಳಿಗೆ ರಾಜಮನ್ನಣೆ, ಶತ್ರುಗಳ ಜೊತೆ ಸನ್ನಿಧಾನ ಒಳಿತು, ಪತ್ನಿಯ ಮಾರ್ಗದರ್ಶನ ಪಡೆಯಿರಿ ಪ್ರಯತ್ನಕ್ಕೆ ಸೂಕ್ತ ಪ್ರತಿಫಲ ಸಿಗಲಿದೆ, ನಟ ನಟಿಯರಿಗೆ ಅವಕಾಶ ಸಿಗಲಿದೆ, ಅಣ್ಣ ತಮ್ಮ ಸಹೋದರಿಯರ ಪ್ರೀತಿ ಬಾಂಧವ್ಯ ವೃದ್ಧಿ, ಹೆಲ್ಮೆಟ್ ಧರಿಸದೆ ಪ್ರಯಾಣ ಬೇಡ, ನ್ಯಾಯಾಲಯದ ತೀರ್ಪು ತಡವಾದರೂ ಪರವಾಗಿಲ್ಲ ಅದು ನಿಮ್ಮಂತೆ ಜಯ, ಖಾಸಗಿ ಉದ್ಯೋಗಿಗಳಿಗೆ ನಾಯಕತ್ವ ಭಾಗ್ಯ ಸಿಗಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ: ಮದುವೆ ಮಾತುಕತೆ ಮರುಚಾಲನೆ, ನಿಮ್ಮ ದಾಂಪತ್ಯ ಜೀವನ ತುಂಬಾ ರೋಮಾಂಚನಕಾರಿಯಾಗಿದೆ, ನಿಮ್ಮ ಪತ್ನಿಯು ನಿಮ್ಮ ಕುಟುಂಬ ವರ್ಗದ ಜೋತೆ ಭಾವನಾತ್ಮಕವಾಗಿ ಹೊಂದಿರುವಳು, ಸಂತಾನಭಾಗ್ಯ ಶೀಘ್ರ ಆಲಿಸಿರಿ, ಹಣಕಾಸಿನ ಅಡತಡೆ ನಿವಾರಣೆ, ಆರೋಗ್ಯದಲ್ಲಿ ವ್ಯತ್ಯಾಸ, ಕೆಲಸದಲ್ಲಿ ಮಾನಸಿಕ ಹಿಂಸೆ, ಬೇರೆಯವರಿಗೆ ಮಧ್ಯಸ್ಥಿಕೆ ವಹಿಸಿ ಸಾಲ ನೀಡಬೇಡಿ, ಶತ್ರುಗಳ ಬಾಧೆ ಕಾಡಲಿದೆ, ಪ್ರೇಮಿಗಳ ಮನಸ್ಸಿಗೆ ಬೇಸರ, ವ್ಯಾಪಾರಿಗಳಿಗೆ ವ್ಯಾಪಾರದಲ್ಲಿ ಕೊಂಚ ತೊಡಕು, ಅಜೀರ್ಣ ಸಮಸ್ಯೆ ಕಾಡಲಿದೆ, ಚೀಟಿ ವ್ಯವಹಾರದಲ್ಲಿ ಧನ ನಷ್ಟ, ಪ್ರಯಾಣಿಸುವುದು ಬೇಡ, ಆತ್ಮೀಯರು ದೂರವಾಗಲಿದ್ದಾರೆ, ನಿಮಗೆ ಪ್ರತಿಭೆ ಶಕ್ತಿ ಇದೆ ಸ್ವತಂತ್ರ ಪ್ರಯತ್ನದಿಂದ ಉದ್ಯೋಗ ಪಡೆಯಿರಿ, ಕೃಷಿಕರಿಗೆ ಧನಲಾಭ, ನಂಬಿರುವ ಸ್ತ್ರೀಯಿಂದ ಲಾಭ, ನರದೌರ್ಬಲ್ಯ ಮತ್ತೆ ಕಾಡುವುದು, ನಂಬಿರುವ ಸ್ತ್ರೀ-ಪುರುಷ ದಿಂದ ಮನಸ್ಸಿಗೆ ಸಮಾಧಾನ ತರಲಿದೆ, ಹಣ ಹೂಡಿಕೆ ಮಾಡಬಹುದು, ರೆವಿನ್ಯೂ ಇಲಾಖೆಯಲ್ಲಿನ ಉದ್ಯೋಗಿಗಳು ಜಾಗ್ರತೆಯಿಂದ ಕರ್ತವ್ಯ ನಿರ್ವಹಿಸಿ, ಹೆಣ್ಣು ಮಕ್ಕಳಿಗೆ ಹೊಟ್ಟೆ ಭಾಗದಲ್ಲಿ ನೋವು ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕಾಟಕ ರಾಶಿ: ಶೀತ ನೆಗಡಿ ಕೆಮ್ಮು ಆರೋಗ್ಯದಲ್ಲಿ ಏರುಪೇರು, ಶೇರು ಮಾರುಕಟ್ಟೆ ಲಾಭ ಆಗಲಿದೆ, ಭೂಮಿ ಖರೀದಿ ಬಂಡವಾಳ ಹೂಡಿಕೆಗೆ ಇಂದು ಅತ್ಯಂತ ಒಳ್ಳೆಯ ದಿನ, ಉದ್ಯೋಗಿಗಳು ಇಲ್ಲಸಲ್ಲದ ಆಪಾದನೆ ಗುರಿಯಾಗುವಿರಿ, ಸರ್ಕಾರಿ ಉದ್ಯೋಗಿಗಳು ನಿಮ್ಮದಲ್ಲದಂತಹ ತಪ್ಪುಗಳಿಗೆ ಸಿಕ್ಕಿಕೊಳ್ಳುವ ಸಾಧ್ಯತೆ, ಮೇಲಾಧಿಕಾರಿಗಳಿಗೆ ಪ್ರಭಾವಶಾಲಿ ವ್ಯಕ್ತಿಯಿಂದ ಒತ್ತಡ, ಸ್ವತಂತ್ರ ವ್ಯಾಪಾರ ನಿರ್ವಹಣೆ ಸಂತಸ, ಸಂಗಾತಿಯಿಂದ ಬೇಸರ, ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ, ಅತಿಥಿ ಶಿಕ್ಷಕರ ಕರ್ತವ್ಯದಲ್ಲಿ ಹಿನ್ನಡೆ, ಲೇವಾದೇವಿ ವ್ಯವಹಾರದಲ್ಲಿ ನಷ್ಟ, ದಾಂಪತ್ಯದಲ್ಲಿ ನಿರಾಸಕ್ತಿ, ಶತ್ರುಗಳಿಂದ ಕಾಟ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ: ಉದ್ಯೋಗದಲ್ಲಿ ಧನಲಾಭ, ಕೃಷಿಭೂಮಿ ಅಥವಾ ಗೃಹನಿರ್ಮಾಣ ಆಸೆ ನೆರವೇರುವುದು, ಉದ್ಯೋಗ ಕ್ಷೇತ್ರದಲ್ಲಿ ವೈಯಕ್ತಿಕ ತೇಜೋವಧೆ, ಪರಸ್ತ್ರೀ ಸಹವಾಸದಿಂದ ತೊಂದರೆ, ಹೋಟೆಲ್ ಉದ್ಯಮದಲ್ಲಿ ನಷ್ಟ, ಪ್ರೀತಿ-ಪ್ರೇಮ ವಿಷಯಗಳಲ್ಲಿ ಮೂರನೇ ವ್ಯಕ್ತಿಯಿಂದ ತೊಂದರೆ, ಹಣಕಾಸಿನ ವಿಚಾರಕ್ಕಾಗಿ ಸಹೋದರ-ಸಹೋದರಿಯರಿಂದ ಜಗಳ ಸಂಭವ, ಭೂ ಸಂಬಂಧಿ ವ್ಯವಹಾರದಲ್ಲಿ ಆರ್ಥಿಕ ಚೇತರಿಕೆ, ಉದ್ಯೋಗ ಬದಲಾವಣೆ ಸದ್ಯಕ್ಕೆ ಬೇಡ, ಮದುವೆ ವಿಳಂಬ ಸಾಧ್ಯತೆ, ಕೆಲವರು ಬಾಡಿಗೆ ಮನೆ ಬದಲಾಯಿಸುವ ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ:ಎಲ್ಲಾ ತರಹದ ವ್ಯಾಪಾರದಲ್ಲಿ ಆರ್ಥಿಕ ಚೇತರಿಕೆ, ತಂದೆಯಿಂದ ಆಸ್ತಿ ಅನುಕೂಲವಾಗಲಿದೆ, ಮಗಳ ಸಂಸಾರದಲ್ಲಿ ಸಮಸ್ಯೆ, ನೀವು ಎಲ್ಲರ ಕಷ್ಟಕ್ಕೆ ಸಹಾಯ ಮಾಡುವಿರಿ, ಆದರೆ ನಿಮ್ಮ ಕಷ್ಟಕ್ಕೆ ಯಾರಿಂದ ಸಹಾಯ ಸಿಗಲಾರದು, ಹಾರ್ಡ್ವೇರ್, ಸ್ಟೇಷನರಿ, ದಿನಸಿ, ಸಿದ್ಧ ಉಡುಪು, ಉದ್ಯಮ ವ್ಯವಹಾರದಲ್ಲಿ ಧನಲಾಭ, ಆಸ್ತಿ ವಿಚಾರಕ್ಕಾಗಿ ದಾಯಾದಿಗಳಿಂದ ಕಿರಿಕಿರಿ, ಉದ್ಯೋಗದಲ್ಲಿ ತೊಂದರೆ, ಮಕ್ಕಳ ಸ್ವಯಂಕೃತ ಅಪರಾಧದಿಂದ ತೊಂದರೆ, ಪೊಲೀಸ್ ಸ್ಟೇಷನ್ ಕೋರ್ಟು ಅಲೆದಾಟ, ಮೋಜು ಮಸ್ತಿಯಿಂದ ಧನಹಾನಿ, ಸ್ಥಿರಾಸ್ತಿ ಕಳೆದುಕೊಳ್ಳುವ ಭೀತಿ, ಅತ್ತೆ ಮನೆ ಕಡೆಯಿಂದ ಆಸ್ತಿ ಭಾಗ್ಯ, ಮದುವೆ ಚರ್ಚೆ ಸಂಭವ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ: ಉದ್ಯೋಗದ ವಿಷಯದಲ್ಲಿ ಪತ್ನಿಯಿಂದ ಸೂಕ್ತ ಸಲಹೆ ಸಿಗುವುದು, ಭೂಮಿ ವ್ಯವಹಾರಗಳ ವಿಷಯಗಳಲ್ಲಿ ಜಯ ಸಿಗಲಿದೆ, ಕಳೆದುಕೊಂಡಿರುವ ವಸ್ತುಗಳ ಪುನ: ಸಿಗುವ ಚಿಂತನೆ, ಹಣಕಾಸಿನ ವ್ಯವಹಾರ ಮಧ್ಯಮ, ಕೆಲಸದ ಪ್ರಯತ್ನ ಫಲ ನಿರೀಕ್ಷಿಸಬಹುದು, ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಮಹತ್ತರ ಯೋಜನೆ ನಿಮ್ಮನ್ನು ಅರಸಿ ಬರಲಿದೆ, ಗೃಹನಿರ್ಮಾಣ ನೆರವೇರಲಿದೆ, ಶತ್ರುಗಳ ತೊಂದರೆಗಳು ಹುಡುಕಿಕೊಂಡು ಎದುರಿಗೆ ಬರುವ ಸಾಧ್ಯತೆ, ಆರೋಗ್ಯದಲ್ಲಿ ಹೊಸ ಕಾಯಿಲೆ ಸಂಭವಿಸಬಹುದು ಜಾಗೃತಿ ವಹಿಸಿ, ವಾಹನ ವ್ಯವಹಾರಸ್ಥರಿಗೆ ಲಾಭದ ನಿರೀಕ್ಷೆ, ಕೋರ್ಟ್ ಕೇಸ್ ಸಂಬಂಧಿ ವ್ಯವಹಾರಗಳಲ್ಲಿ ಪ್ರಗತಿ, ಹಳೆಯ ಸಂಗಾತಿ ಜೀವನಾಂಶ ಮರುಕಳಿಸುವ ಸಾಧ್ಯತೆ ಇದೆ, ರಾಜಕಾರಣಿಗೆ ಯಶಸ್ಸಿನ ಜೊತೆ ಅಪವಾದವೂ ಇದೆ ಹಿತೈಷಿಗಳ ಬಗ್ಗೆ ಜಾಗ್ರತೆ ಇರಲಿ, ಸ್ತ್ರೀ ವ್ಯಾಮೋಹಕ್ಕೆ ಒಳಗಾಗಬೇಡಿ, ಪ್ರೇಮಿಗಳ ಜೀವನದಲ್ಲಿ ಬದಲಾವಣೆ ಸಾಧ್ಯತೆ, ನಿಮ್ಮ ಸಂಬಂಧವು ಕೊನೆಗೊಳ್ಳುವಂತೆ ಪರಿಸ್ಥಿತಿಯಲ್ಲಿ ಬರಬಹುದು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ:ವೃತ್ತಿ ಕ್ಷೇತ್ರದಲ್ಲಿ ಸ್ಥಾನದ ಬದಲಾವಣೆ ಸಾಧ್ಯತೆ, ಉದ್ಯೋಗದ ವರ್ಗಾವಣೆ ಕನಸು ನನಸಾಗಲಿದೆ, ಬಹುದಿನದ ಪ್ರಮೋಷನ್ ಇಂದು ತೆರೆಕಾಣಲಿದೆ, ಅವಿವಾಹಿತರಿಗೆ ಮದುವೆ ಭಾಗ್ಯ, ಉದ್ಯೋಗದ ಸಂದರ್ಶನ ನೀಡಿದ್ದು ಆ ಅಪ್ರತಿ ನಿಮ್ಮ ಕೈ ಸೇರಲಿದೆ, ಇದು ಮೊದಲಿನ ಯಶಸ್ಸಿನ ಹೆಜ್ಜೆ, ಇಲಾಖೆಯ ವೃತ್ತಿನಿರತರಿಗೆ ಅನಿರೀಕ್ಷಿತ ರೀತಿಯಲ್ಲಿ ಸಂಪಾದನೆ ಹೆಚ್ಚಾಗುವುದು, ಕೃಷಿಕರಿಗೆ ಧನಲಾಭವಿದೆ, ಶುಭ ಮಂಗಳ ಕಾರ್ಯ ಜರುಗುವ ಸಂಭವ, ಕುಟುಂಬದಲ್ಲಿ ಸುಖ ಶಾಂತಿ ಸಮಾಧಾನವಿರುತ್ತದೆ, ಆರೋಗ್ಯ ಸುಧಾರಣೆ, ಮನೆಗೆ ಶೃಂಗಾರದ ಗೃಹ ಉಪಕರಣಗಳ ಖರೀದಿ ಹರುಷ ತರಲಿದೆ, ಮಹಿಳಾ ಉದ್ಯೋಗಿಗಳಿಗೆ ವೃತ್ತಿಯಲ್ಲಿ ಸುಧಾರಣೆ ಆದರೆ ಸಹೋದ್ಯೋಗಿ ಮಹಿಳೆಯಿಂದ ತೊಂದರೆ ಕಾಡಲಿದೆ, ಸ್ವತಂತ್ರ ಪ್ರವೃತ್ತಿದಾರರಿಗೆ ಲಾಭ ಇದೆ, ನಿಮ್ಮ ಸಂಗಾತಿಯಿಂದ ಅತಿ ಉದ್ವೇಗ, ಕಂದಾಯ ವರಮಾನ ಇಲಾಖೆಯ ನೌಕರರು ನಿವೇಶನ ಖರೀದಿಸುವಿರಿ, ಒಂದೇ ಕುಟುಂಬದ ಮಹಿಳೆಯರಲ್ಲಿ ಮನಸ್ತಾಪ ಕಂಡುಬಂದಿತು, ಹೋಟೆಲ್ ಉದ್ಯಮದಾರಿಗೆ ಒಳ್ಳೆಯ ಲಾಭ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸ್ಸು ರಾಶಿ:ಸಿಹಿ ಮತ್ತು ಕಹಿ ಎರಡು ಅನುಭವಗಳು ಅನುಭವಿಸುವಿರಿ, ಮಾತಾಪಿತೃ ಪತ್ನಿ ಅನುಭವಗಳಿಂದ ನೀವು ಪ್ರಯೋಜನ ಪಡೆಯುತ್ತೀರಿ, ನಿಶ್ಚಲವಾದ ಸಂಪತ್ತಿನ ಚೇತರಿಕೆಯ ಲಕ್ಷಣಗಳಿವೆ, ಪ್ರೇಮದ ಸಂಗಾತಿಯ ಸಂತೋಷವನ್ನು ಪಡೆಯುತ್ತೀರಿ, ವಾಹನ ಚಲಿಸುವಾಗ ಜಾಗ್ರತೆ ಇರಲಿ, ರಾಜಕಾರಣಿಗಳಿಗೆ ನಿಮ್ಮ ಸ್ಥಾನಮಾನ ಹೆಚ್ಚಾಗುತ್ತದೆ, ನಿಮ್ಮ ಶಕ್ತಿ ಪ್ರದರ್ಶನವಾಗುತ್ತದೆ, ಉನ್ನತ ಸ್ಥಾನ ಸಿಗಲಿದೆ, ಆದರೆ ನಿಮ್ಮ ಮಾತಿನಲ್ಲಿ ಸೌಜನ್ಯ ಮಮಕಾರ ಇರಲಿ, ವಿರೋಧಿಗಳು ಮಿತ್ರರಾಗುವರು, ಸರಕಾರಿ ಸೌಮ್ಯದ ಸಂಸ್ಥೆಯಲ್ಲಿ ಹೂಡಿಕೆ ಮಾಡಿದ್ದಲ್ಲಿ ಲಾಭ, ಆಕಸ್ಮಿಕವಾಗಿ ಆರೋಗ್ಯದ ತೊಂದರೆಗಳು ಸಂಭವಿಸಬಹುದು, ಆಸ್ತಿ ವಿಚಾರಕ್ಕಾಗಿ ಕುಟುಂಬದಲ್ಲಿ ಸಂಘರ್ಷ ಸಂಭವ, ಹಣಕಾಸಿನ ಸಮಸ್ಯೆಯಿಂದ ಸಂಬಂಧಿಕರಿಂದ ಉದ್ವೇಗ ಒಳಗಾಗುವಿರಿ, ವಿದೇಶದಲ್ಲಿ ನೆಲೆಸಿದವರಿಗೆ ಉದ್ಯೋಗ ಬದಲಾವಣೆ ನಿರೀಕ್ಷೆಯಲ್ಲಿದ್ದವರಿಗೆ ಹೊಸ ಅದ್ಭುತ ಉದ್ಯೋಗಗಳು ಹುಟ್ಟಿಕೊಳ್ಳುತ್ತವೆ, ಸಂದರ್ಶನಕ್ಕಾಗಿ ಪೂರ್ವ ತಯಾರಿ ಮಾಡಿಕೊಳ್ಳಿ, ಗ್ಯಾಸ್ಟ್ರಿಕ್ ಮತ್ತು ಹೃದಯ ಕಾಯಿಲೆಗಳು ಲಘುವಾಗಿ ತೆಗೆದುಕೊಳ್ಳಬೇಡಿ ಇಲ್ಲದಿದ್ದರೆ ನಿರ್ಲಕ್ಷವೂ ಜೀವಕ್ಕೆ ಅಪಾಯ, ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿ ಅನಿರೀಕ್ಷಿತ ಬುದ್ಧಿವಂತಿಕೆಯಿಂದ ನಿಮಗೆ ತೊಂದರೆ ಉಂಟುಮಾಡಬಹುದು, ಆತ್ಮೀಯ ಸ್ನೇಹಿತ ಅಥವಾ ನಂಬಿದವರಿಂದ ತಮಗೆ ತಿಳಿಸದೆ ತಮ್ಮಿಂದ ಮುಖ್ಯವಾದ ದಾಖಲೆಗಳ ಮೇಲೆ ಸಹಿ ಮಾಡಿಸಿಕೊಳ್ಳಬಹುದು, ಪ್ರೇಮಿಗಳು ಸಂತೋಷದ ಕೊರತೆ ಅನುಭವಿಸುವಿರಿ, ದಾನ ಸದ್ಗುಣ ಮತ್ತು ಲೋಕೋಪರದತ್ತ ಆಸಕ್ತಿ ಹೆಚ್ಚಾಗುತ್ತದೆ, ನರದೌರ್ಬಲ್ಯತೆ ಕ್ಷೀಣಿಸುವುದು, ನೇತ್ರಾ ದೋಷ ಕಾಡಲಿದೆ, ಪಿತ್ರ ಪಿಂಡ ಕಾರಕ ದೋಷದಿಂದ ಮನೆಯಲ್ಲಿ ಅಶಾಂತಿ, ಮದುವೆ ವಿಳಂಬತೆ, ಆರ್ಥಿಕ ನಷ್ಟ, ದಾರಿದ್ರ್ಯ, ಜಿಗುಪ್ಸೆ ಇನ್ನೂ ಅನೇಕ ಸಮಸ್ಯೆಗಳು ಎದುರಿಸಬೇಕಾದೀತು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ:ಸಣ್ಣ ಕೈಗಾರಿಕೆ ಪ್ರಾರಂಭದ ಚಿಂತನೆ.ರಿಯಲ್ ಎಸ್ಟೇಟ್ ಉದ್ಯಮದಾರರು, ಕೈಗಾರಿಕಾ ಮಾಲೀಕರುಹೆಚ್ಚಿನ ಪ್ರಮಾಣದ ಆರ್ಥಿಕ ಲಾಭ ಪಡೆಯುತ್ತೀರಿ. ಹೊಸ ರೂಪರೇಷಗಳು ರಚಿಸಲಾಗುತ್ತದೆ. ಪ್ರೇಮಿಗಳ ಮದುವೆ ಕಾರ್ಯಕ್ಕೆ ಬೆಂಬಲ ಸಿಗುತ್ತದೆ. ಹೊಸ ಉದ್ಯಮದ ಆದಾಯದ ಮೂಲಗಳನ್ನು ರಚಿಸಲಾಗುವುದು ಮತ್ತು ದೀರ್ಘಾವಧಿಯ ಕಾರ್ಯತಂತ್ರ ಪೂರ್ಣಗೊಳಿಸುವಿರಿ. ಕೆಳದರ್ಜೆಯ ಉದ್ಯೋಗಿಗಳಿಗೆ ಅಧಿಕಾರಿಗಳಿಂದ ಬೆಂಬಲ ಸಿಗುತ್ತದೆ, ಅಧಿಕಾರಿಗಳು ನಿಮ್ಮ ಕಾರ್ಯಗಳಿಗೆ ಸಂಪೂರ್ಣ ಬೆಂಬಲ ನೀಡುತ್ತಾರೆ. ನಿಮ್ಮ ಸ್ಥಾನ ಮತ್ತು ಘನತೆ ಹೆಚ್ಚಾಗುತ್ತದೆ. ನ್ಯಾಯಾಲಯದ ತೀರ್ಪು ನಿಮ್ಮ ಪರವಾಗಿ ಗೋಚರಿಸುತ್ತವೆ. ನಿಮ್ಮ ಸಂಗಾತಿಯ ಪ್ರೀತಿಯ ಜೀವನದಲ್ಲಿ ಪ್ರಣಯದ ಸರಸ ಸಲ್ಲಾಪಗಳು ಹೆಚ್ಚಾಗುತ್ತದೆ. ವ್ಯಾಪಾರ ವಹಿವಾಟಲ್ಲಿ ಆರ್ಥಿಕವಾಗಿ ಆಗಾಗ ಗೊಂದಲಗಳಿದ್ದರೂ ಧನಾಗಮನಕ್ಕೆ ಹೆಚ್ಚಿನ ತೊಂದರೆ ಇರದು. ಉದ್ಯೋಗ ಬದಲಾವಣೆಯ ಯೋಚನೆಲ್ಲಿದ್ದೀರಿ. ದೇಶ ಹಾಗೂ ವಿದೇಶದಲ್ಲಿ ನೆಲೆಸಿರುವ ಉದ್ಯೋಗಾಂಕ್ಷಿಗಳಿಗೆ ಉದ್ಯೋಗ ಭಾಗ್ಯ ಮತ್ತು ಹಣಕಾಸಿನಲ್ಲಿ ಚೇತರಿಕೆ. ದಂಪತಿಗಳಿಗೆ ಹಣದ ಸಮಸ್ಯೆ ಕಾಡಲಿದೆ. ನವದಂಪತಿಗಳಿಗೆ ಸಂತಾನ ಸಮಸ್ಯೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ:ನೀವು ಮಾಡುವಂತ ವ್ಯಾಪಾರದಲ್ಲಿ ಏರುಪೇರು ಸಂಭವ, ಆಕಸ್ಮಿಕ ಕಹಿ ಸುದ್ದಿ ಕೇಳಿ ಪ್ರಯಾಣ ಬೆಳೆಸುವಿರಿ, ಒಳ್ಳೆ ನೆಂಟಸ್ತಿಕೆ ಕುಂಬದ ಕಡೆಯಿಂದ ಕಂಕಣ ಬಲ ಕೂಡಿ ಬರಲಿದೆ, ನಿಮ್ಮ ಛಲ ಮತ್ತು ಪ್ರಯತ್ನ ಬಲದಿಂದ ಸ್ಪರ್ಧಾತ್ಮಕ ಪರೀಕ್ಷೆ ಜಯ ಕಾಣಲಿದೆ, ವೃತ್ತಿರಂಗದಲ್ಲಿ ಎಚ್ಚರಿಕೆಯಿಂದ ಹಣ ಸ್ವೀಕರಿಸಿ, ದಾಂಪತ್ಯದಲ್ಲಿ ತೃಪ್ತಿ ಇದ್ದರು ಸಮಾಧಾನವಿಲ್ಲ, ಹಿತಶತ್ರುಗಳಿಂದ ನಾನಾ ರೀತಿಯ ಕಷ್ಟಗಳು ನೀಡುವರು, ಬಿಡುವಿನ ಸಮಯದಲ್ಲಿ ಪಾರ್ಟ ಟೈಮ್ ಕೆಲಸ ಮಾಡುವಿರಿ, ನಿಮ್ಮ ಜನ್ಮ ನಕ್ಷತ್ರ ರಾಶಿ ಪ್ರಕಾರ ಆದಾಯ ತರುವ ನಿರ್ದಿಷ್ಟ ಕೆಲಸಕಾರ್ಯಗಳಲ್ಲಿ ನೀವು ತೊಡಗಿಸಿಕೊಂಡರೆ ಲಾಭವಿದೆ, ನಿಮ್ಮ ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳಿಂದ ಸಕರಾತ್ಮಕ ಸ್ಪಂದನೆ ಮಾಡುವರು, ಪಾರ್ಟ್ನರ್ ಶಿಪ್ ವ್ಯವಹಾರದಲ್ಲಿ ಯಾರನ್ನೂ ನಂಬದಂತಹ ಪರಿಸ್ಥಿತಿ ಎದುರಾಗಲಿದೆ, ನಿಮ್ಮ ಉದ್ವೇಗದ ಮನ ಸ್ಥಿತಿಯಿಂದ ಸಂಗಾತಿ ದೂರವಾಗುವ ಸಂಭವ, ನೂತನ ರಾಜಕಾರಣಿಗಳಿಗೆ ಆಗಾಗ ನಿಮ್ಮ ವರ್ಚಸ್ಸು ಹೆಚ್ಚಾಗಲಿದೆ, ಆಗಾಗ ಹಣಕಾಸಿನಲ್ಲಿ ಅಡಚಣೆ ಸಂಭವ, ನೀವು ಅಪರಿಚಿತರೊಡನೆ ಸ್ನೇಹ ಬೇಡ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ:ಮನರಂಜನೆ ಮತ್ತು ಮೋಜಿನ ಹವ್ಯಾಸಗಳಿಂದ ಧನಹಾನಿ, ಕೂಡಿಟ್ಟ ಹಣ ದುಃಖದ ಸಮಯದಲ್ಲಿ ಲಾಭ ಆಗಲಿದೆ, ನಿಮ್ಮ ಪ್ರೀತಿಯ ಜೀವನದಲ್ಲಿ ಕಹಿಘಟನೆಗಳನ್ನು ಕ್ಷಮಿಸಿ ಒಂದಾಗಿ, ಅರ್ಥಮಾಡಿಕೊಳ್ಳದೆ ದಾಖಲೆಗಳ ಮೇಲೆ ಸಹಿ ಮಾಡಬೇಡಿ, ಪಾಲುದಾರಿಕೆ ವ್ಯವಹಾರಗಳಲ್ಲಿ ಸಾಕಷ್ಟು ಭಿನ್ನ ಅಭಿಪ್ರಾಯಗಳು ಉಂಟಾಗಬಹುದು, ಮುನಿಸಿಕೊಂಡಿರುವ ಪತ್ನಿ ಮತ್ತೆ ನಿಮ್ಮ ಜೊತೆ ಪ್ರೇಮದಲ್ಲಿ ಬೀಳುವಂತೆ ಮಾಡಬಹುದು, ನಿಮ್ಮ ಕೌಶಲ್ಯ ತೋರಿಸಲು ಅವಕಾಶಗಳು ದೊರೆಯಲಿದೆ, ಇದರಿಂದ ಸರ್ಕಾರ ದ್ರವ ವ್ಯಾಪಾರಿಗಳಿಗೆ ಮೀನುಗಾರರಿಗೆ ವಿಶೇಷ ಆರ್ಥಿಕ ಚೇತರಿಕೆ, ಸೋದರರಿಂದ ಸ್ವಲ್ಪ ಕಿರಿಕಿರಿ, ಜಿಲ್ಲಾಧಿಕಾರಿ ಹತ್ತಿರ ಮಾತನಾಡುವಾಗ ಮಾತಿನಲ್ಲಿ ಎಚ್ಚರಿಕೆ ಇರಲಿ, ಕಾನೂನಿಗೆ ತಲೆಬಾಗಿ ತೀರ್ಪು ಸ್ವೀಕರಿಸಿ, ಸೋಮಾರಿತನ ಜಿಗುಪ್ಸೆ ನಿಮ್ಮ ಉನ್ನತಿಗೆ ಮಾರಕ, ದಾಯಾದಿಗಳ ಆಸ್ತಿ ಖರೀದಿಗೆ ನಿರ್ಧಾರ, ಹಲವು ವರ್ಷಗಳಿಂದ ಕಾಡುತ್ತಿದ್ದ ಅನಾರೋಗ್ಯ ಇಂದು ಅಂತ್ಯ, ನರದೌರ್ಬಲ್ಯ ಸಮಸ್ಯೆ ಎದುರಿಸುವಿರಿ, ಕೆಲವೊಮ್ಮೆ ಎಷ್ಟೇ ಕಷ್ಟಪಟ್ಟರೂ ಬೆಲೆ ಇಲ್ಲ ಅನಿಸಿಕೆ ಆಗುವುದು, ಹೆಂಡತಿಯೊಂದಿಗೆ ಸಣ್ಣ ವಿಚಾರಕ್ಕೆ ವಿರಸ, ಕಚೇರಿಯಲ್ಲಿ ಸಹೋದ್ಯೋಗಿಗಳ ಜೊತೆ ಭಿನ್ನಾಭಿಪ್ರಾಯ, ಹೋಟೆಲ್ ಉದ್ಯಮದಲ್ಲಿ ನಷ್ಟ, ಭೂಮಿ ಖರೀದಿಯಲ್ಲಿ ಮೋಸ ಸಂಭವ, ಕಲಾವಿದರಿಗೆ ವಿಶೇಷ ಜನಮನ್ನಣೆ ಸಿಗಲಿದೆ ಬೇಡಿಕೆ ಹೆಚ್ಚಾಗಲಿದೆ, ಮಹಿಳಾ ಉದ್ಯೋಗಿಗಳಿಗೆ ಕಚೇರಿಯಲ್ಲಿ ಕಿರಿಕಿರಿ ಸಂಭವ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ದಿನದ ಸುದ್ದಿ
ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!
ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.
http://Visit : www.suddidina.com
ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.
ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.
ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.
ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.
ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.
ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.
ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.
ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.
ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.
ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.
ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.
ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

ನಿತ್ಯ ಭವಿಷ್ಯ
ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?
ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.
http://Visit : www.suddidina.com
ಮೇಷ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.
ವೃಷಭ ರಾಶಿ
ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.
ಮಿಥುನ ರಾಶಿ
ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.
ಕಟಕ ರಾಶಿ
ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.
ಸಿಂಹ ರಾಶಿ
ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.
ಕನ್ಯಾ ರಾಶಿ
ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.
ತುಲಾ ರಾಶಿ
ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.
ವೃಶ್ಚಿಕ ರಾಶಿ
ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಧನು ರಾಶಿ
ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.
ಮಕರ ರಾಶಿ
ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.
ಕುಂಭ ರಾಶಿ
ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.
ಮೀನ ರಾಶಿ
ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

ನಿತ್ಯ ಭವಿಷ್ಯ
Today Rashi Bhavishya September 1 2026: ಇಂದಿನ ರಾಶಿಭವಿಷ್ಯ; ಈ 5 ರಾಶಿಗೆ ಶುಭಫಲ
ಸುದ್ದಿದಿನ,ರಾಶಿಭವಿಷ್ಯ: ಸೆಪ್ಟೆಂಬರ್ 1, 2026ರ ದಿನವು ಹಲವು ರಾಶಿಗಳಿಗೆ ಹೊಸ ಅವಕಾಶಗಳು, ಆರ್ಥಿಕ ಪ್ರಗತಿ ಮತ್ತು ವೃತ್ತಿಯಲ್ಲಿ ಮುನ್ನಡೆಯ ಸೂಚನೆ ನೀಡುತ್ತಿದೆ. ಜ್ಯೋತಿಷ್ಯಾಧಾರಿತ ದಿನಭವಿಷ್ಯದ ಪ್ರಕಾರ ಮೇಷ, ವೃಷಭ, ಮಿಥುನ, ತುಲಾ ಮತ್ತು ಮಕರ ರಾಶಿಯವರಿಗೆ ವಿಶೇಷವಾಗಿ ಅನುಕೂಲಕರ ಬೆಳವಣಿಗೆಗಳ ಸಾಧ್ಯತೆ ಇದೆ.
ಆದರೆ ಪ್ರತಿಯೊಂದು ರಾಶಿಗೂ ದಿನ ಒಂದೇ ರೀತಿಯಾಗಿರುವುದಿಲ್ಲ. ಕೆಲವರಿಗೆ ಹಣಕಾಸಿನಲ್ಲಿ ಲಾಭದ ಸೂಚನೆ ಇದ್ದರೆ, ಇನ್ನು ಕೆಲವರು ಆರೋಗ್ಯ, ಖರ್ಚು, ಕುಟುಂಬ ಸಂಬಂಧ ಅಥವಾ ಕೆಲಸದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಬೇಕಾಗುತ್ತದೆ.

http://Visit : www.suddidina.com
ಮೇಷ ರಾಶಿ
ಆರ್ಥಿಕ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ವಿದೇಶಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಪ್ರಗತಿ ಕಾಣಬಹುದು. ಆದರೆ ಆರೋಗ್ಯ ಮತ್ತು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.
ವೃಷಭ ರಾಶಿ
ಹಣಕಾಸಿನ ವಿಚಾರದಲ್ಲಿ ಉತ್ತಮ ದಿನ. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ಶಿಕ್ಷಣ ಹಾಗೂ ವ್ಯವಹಾರದಲ್ಲಿ ಯಶಸ್ಸಿನ ಸಾಧ್ಯತೆ ಇದೆ. ಖರ್ಚು ಹೆಚ್ಚಾಗದಂತೆ ನಿಯಂತ್ರಿಸುವುದು ಮುಖ್ಯ.
ಮಿಥುನ ರಾಶಿ
ನಿರೀಕ್ಷಿತ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಹಳೆಯ ಕೆಲಸದ ಸಮಸ್ಯೆಗಳು ಬಗೆಹರಿಯಬಹುದು. ಕೋರ್ಟ್ ಅಥವಾ ಕಾನೂನು ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ಸಾಧ್ಯ. ಆದರೆ ಯಾರಿಗೂ ದೊಡ್ಡ ಮೊತ್ತದ ಹಣ ಸಾಲ ನೀಡಬೇಡಿ.
ಕಟಕ ರಾಶಿ
ಕುಟುಂಬದ ವಿಚಾರಗಳಲ್ಲಿ ಹೆಚ್ಚಿನ ಗಮನ ನೀಡಬೇಕಾದ ದಿನ. ಯಾವುದೇ ಕೆಲಸವನ್ನು ಯೋಜನೆಯೊಂದಿಗೆ ಆರಂಭಿಸಿದರೆ ಉತ್ತಮ ಫಲಿತಾಂಶ ಸಿಗಬಹುದು. ಮಾನಸಿಕ ಒತ್ತಡ ಕಡಿಮೆಯಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಸಿಂಹ ರಾಶಿ
ಕೆಲಸದಲ್ಲಿ ಶ್ರಮ ಹೆಚ್ಚಿಸಬೇಕಾದ ದಿನ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಬಹುದು. ಕುಟುಂಬದಲ್ಲಿದ್ದ ಕೆಲವು ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಅಧಿಕಾರಿಗಳು ಅಥವಾ ಹಿರಿಯರೊಂದಿಗೆ ಮಾತನಾಡುವಾಗ ತಾಳ್ಮೆ ಅಗತ್ಯ.
ಕನ್ಯಾ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪ್ರಯತ್ನಗಳು ಫಲ ನೀಡುವ ಸಾಧ್ಯತೆ ಇದೆ. ಕೆಲಸದಲ್ಲಿನ ಅಡೆತಡೆಗಳು ದೂರವಾಗಬಹುದು. ವೃತ್ತಿಗೆ ಸಂಬಂಧಿಸಿದ ಶುಭ ಸುದ್ದಿ ಸಿಗುವ ನಿರೀಕ್ಷೆಯಿದೆ. ದೊಡ್ಡ ಹೂಡಿಕೆ ಮತ್ತು ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.
ತುಲಾ ರಾಶಿ
ಹಠಾತ್ ಆರ್ಥಿಕ ಲಾಭದ ಅವಕಾಶಗಳು ಬರಬಹುದು. ಆದಾಯ ಹೆಚ್ಚಿಸುವ ಪ್ರಯತ್ನಗಳಿಗೆ ಉತ್ತಮ ಸಮಯ. ಕುಟುಂಬದವರೊಂದಿಗೆ ಮನಸ್ಸಿನ ಮಾತುಗಳನ್ನು ಸ್ಪಷ್ಟವಾಗಿ ಹಂಚಿಕೊಳ್ಳಿ. ಕೋಪ ಹಾಗೂ ಮಾತಿನ ಮೇಲೆ ನಿಯಂತ್ರಣ ಇರಲಿ.
ವೃಶ್ಚಿಕ ರಾಶಿ
ಶುಭ ಸುದ್ದಿಯ ನಿರೀಕ್ಷೆಯಿದೆ. ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ ಇದ್ದು, ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬಹುದು. ವ್ಯವಹಾರದಲ್ಲಿ ಹಣಕಾಸಿನ ಲಾಭದ ಅವಕಾಶವಿದೆ. ಆದರೆ ಅನಗತ್ಯ ಪ್ರಯಾಣ ಮತ್ತು ವಾದಗಳಿಂದ ದೂರವಿರಿ.
ಧನು ರಾಶಿ
ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನಕಾರಿಯಾಗಬಹುದು. ದೂರದ ಸ್ಥಳದಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಬಹುದು. ಆದರೆ ಖರ್ಚು ಹೆಚ್ಚಾಗದಂತೆ ನೋಡಿಕೊಳ್ಳಿ ಹಾಗೂ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.
ಮಕರ ರಾಶಿ
ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸೂಚನೆ ಇದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ದೊರೆಯಬಹುದು. ಪಾಲುದಾರಿಕೆ ವ್ಯವಹಾರದಿಂದ ಲಾಭವಾಗುವ ಸಾಧ್ಯತೆ ಇದೆ. ವೃತ್ತಿ ಮತ್ತು ಉದ್ಯಮದಲ್ಲಿ ಪ್ರಮುಖ ನಿರ್ಧಾರಗಳನ್ನು ವಿಳಂಬ ಮಾಡದೆ ಸೂಕ್ತವಾಗಿ ತೆಗೆದುಕೊಳ್ಳಿ.
ಕುಂಭ ರಾಶಿ
ಉನ್ನತ ಅಧಿಕಾರಿಗಳ ಸಹಕಾರದಿಂದ ವೃತ್ತಿಯಲ್ಲಿ ಮುನ್ನಡೆ ಸಾಧಿಸಬಹುದು. ನಾಯಕತ್ವದ ಸಾಮರ್ಥ್ಯ ಹೆಚ್ಚಲಿದೆ. ಸಂಬಂಧಿಕರ ಭೇಟಿ ಸಾಧ್ಯ. ಕುಟುಂಬದಲ್ಲಿ ಅನಗತ್ಯ ಸಂಘರ್ಷಕ್ಕೆ ಅವಕಾಶ ಕೊಡಬೇಡಿ. ವ್ಯವಹಾರದಲ್ಲಿ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.
ಮೀನ ರಾಶಿ
ಗುರುಗತಿಯ ಅನುಕೂಲದಿಂದ ಕೆಲವು ವಿಚಾರಗಳಲ್ಲಿ ಪ್ರಗತಿ ಸಾಧ್ಯ. ವಿದೇಶಕ್ಕೆ ಸಂಬಂಧಿಸಿದ ಅವಕಾಶ ಅಥವಾ ಶುಭ ಸುದ್ದಿ ಸಿಗಬಹುದು. ಆದರೆ ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಅನಗತ್ಯ ಖರ್ಚು ಮತ್ತು ದೊಡ್ಡ ಹೂಡಿಕೆಗಳನ್ನು ತಪ್ಪಿಸುವುದು ಉತ್ತಮ.
ಸೂಚನೆ: ಮೇಲಿನ ರಾಶಿಭವಿಷ್ಯ ಜ್ಯೋತಿಷ್ಯಾಧಾರಿತ ಸಾಮಾನ್ಯ ಮಾಹಿತಿಯಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಫಲಿತಾಂಶ ಭಿನ್ನವಾಗಬಹುದು.

-
ದಿನದ ಸುದ್ದಿ7 days agoಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ
-
ದಿನದ ಸುದ್ದಿ6 days agoರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
-
ದಿನದ ಸುದ್ದಿ6 days agoಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
-
ದಿನದ ಸುದ್ದಿ6 days agoಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
-
ದಿನದ ಸುದ್ದಿ7 days ago5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
-
ದಿನದ ಸುದ್ದಿ7 days agoಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!
-
ದಿನದ ಸುದ್ದಿ7 days agoಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ
-
ದಿನದ ಸುದ್ದಿ7 days agoವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್