ದಿನದ ಸುದ್ದಿ
ಹವಾಮಾನ ವರದಿ
ಸುದ್ದಿದಿನ ಡೆಸ್ಕ್ : ರಾಜ್ಯದ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣ ಹವೆ ಇದೆ. ರಾಜ್ಯದಲ್ಲಿ ಅತಿ ಹೆಚ್ಚಿನ ಉಷ್ಣಾಂಶ 43 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಮುನ್ಸೂಚನೆಯಂತೆ ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಒಂದೆರಡೆ ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243