ದಿನದ ಸುದ್ದಿ

ಹವಾಮಾನ ವರದಿ

Published

on

ಸುದ್ದಿದಿನ ಡೆಸ್ಕ್ : ರಾಜ್ಯಾದ್ಯಂತ ಅಲಲ್ಲಿ ಮಳೆಯಾಗಿದೆ. ಹಾಸನದಲ್ಲಿ 6, ಸುಬ್ರಹ್ಮಣ್ಯ, ಆಲೂರು, ಸರಗೂರಿನಲ್ಲಿ ತಲಾ 3, ಮಂಗಳೂರು, ಬೇಲೂರಿನಲ್ಲಿ ತಲಾ 1 ಸೆಂಟೀ ಮೀಟರ್ ಮಳೆಯಾಗಿದೆ.

ರಾಯಚೂರಿನಲ್ಲಿ ಗರಿಷ್ಠ 38.2 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಮುನ್ಸೂಚನೆಯಂತೆ ಮುಂದಿನ 24ಗಂಟೆಗಳಲ್ಲಿ ಕರಾವಳಿ, ದಕ್ಷಿಣ ಒಳನಾಡಿನ ಕೆಲವು ಕಡೆ, ಉತ್ತರ ಒಳನಾಡಿನ ಅಲಲ್ಲಿ ಗುಡುಗು ಸಹಿತ ಮಳೆ ನಿರೀಕ್ಷಿತ. ಬೆಂಗಳೂರು ಹಾಗೂ ಸುತ್ತಮುತ್ತ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಗರಿಷ್ಠ 31, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗುವ ಸಾಧ್ಯತೆಯಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version