ಕ್ರೀಡೆ

ವೆಸ್ಟ್ ಇಂಡೀಸ್ ಆಲ್ ರೌಂಡರ್ ಕೀರನ್ ಪೊಲಾರ್ಡ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ

Published

on

ಸುದ್ದಿದಿನ ಡೆಸ್ಕ್ : ವೆಸ್ಟ್ ಇಂಡೀಸ್ ಆಲ್ ರೌಂಡರ್ ಕೀರನ್ ಪೊಲಾರ್ಡ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ.

ವೆಸ್ಟ್ ಇಂಡೀಸ್ ತಂಡದ ಸೀಮಿತ ಓವರ್ ಗಳ ನಾಯಕರಾಗಿದ್ದ ಪೊಲಾರ್ಡ್, 123 ಏಕದಿನ ಮತ್ತು 102 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದಾರೆ.

ಹಲವು ವರ್ಷಗಳಿಂದ ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಮುಂಬಯಿ ಇಂಡಿಯನ್ಸ್ ತಂಡದ ಅವಿಭಾಜ್ಯ ಅಂಗವಾಗಿರುವ ಅವರು, ಸದ್ಯ ಐಪಿಎಲ್ ನಲ್ಲಿ ಪಾಲ್ಗೊಂಡಿದ್ದಾರೆ. 2012ರ ಐಸಿಸಿ ವಿಶ್ವ ಟಿ20ಟೂರ್ನಿಯಲ್ಲಿ ಪ್ರಶಸ್ತಿ ಗೆದ್ದ ವೆಸ್ಟ್ ಇಂಡೀಸ್ ತಂಡದ ಭಾಗವಾಗಿದ್ದ ಪೊಲಾರ್ಡ್, ಗಾಯದ ಕಾರಣ ಎರಡನೇ ಬಾರಿಗೆ 2016ರ ಟಿ20 ವಿಶ್ವ ಕಪ್ ಗೆದ್ದ ವಿಂಡೀಸ್ ತಂಡದಿಂದ ಹೊರಗುಳಿದಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version