ರಾಜಕೀಯ

ಚಾಮರಾಜನಗರ : ಮಲ್ಲೂಪುರ ಗ್ರಾಮದಲ್ಲಿ ಮತಯಾಚನೆ ಮಾಡಿದ ಯತೀಂದ್ರ ಸಿದ್ದರಾಮಯ್ಯ

Published

on

ಸುದ್ದಿದಿನ,ಚಾಮರಾಜನಗರ : ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ವರುಣ ವಿಧಾನ ಸಭಾ ಕ್ಷೇತ್ರದ ‘ಮಲ್ಲೂಪುರ’ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇಂದು ಜನಪ್ರಿಯ ಸಂಸದರಾದ ಆರ್. ಧ್ರುವನಾರಾಯಣ್ ರವರು ಹಾಗೂ ಶಾಸಕರಾದ ಯತೀಂದ್ರ ಸಿದ್ದರಾಮಯ್ಯ ರವರು ರವರು ಜೊತೆಗೂಡಿ ಮತ ಯಾಚನೆ ಮಾಡಿದರು.

ಈ ಸಂದರ್ಭದಲ್ಲಿ,ಮಾಜಿ ಸಂಸದರಾದ ಕಾಗಲವಾಡಿ ಶಿವಣ್ಣ ರವರು, ವಿಧಾನ ಪರಿಷತ್ ಸದಸ್ಯರಾದ ಧರ್ಮಸೇನಾ ರವರು, ಕೆಪಿಸಿಸಿ ಕಾರ್ಯದರ್ಶಿ ಬಸವರಾಜು ರವರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಂಗಸ್ವಾಮಿ ರವರು , ತಾಲ್ಲೂಕು ಪಂಚಾಯತಿ ಸದಸ್ಯರು, ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು, ಕಾಂಗ್ರೆಸ್ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು, ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version