ರಾಜಕೀಯ

ಸದ್ಯದಲ್ಲೇ ಹೊರ ಬರಲಿದೆ ಕನ್ನಡದಲ್ಲಿ ಯೋಗಿ ಆದಿತ್ಯ ನಾಥ್ ಜೀವನಾಧಾರಿತ ಪುಸ್ತಕ

Published

on

ಸುದ್ದಿದಿನ,ಬೆಂಗಳೂರು : ಇಂದು ಬಿಜೆಪಿ ಮುಖಂಡ ಹಾಗು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ  ಟಿಕೆಟ್ ಅಕಾಂಕ್ಷಿ‌, ಶಿಕ್ಷಣ ತಜ್ಞ ಡಾ. ಹೆಚ್.ಎಂ. ಚಂದ್ರಶೇಖರ್ ಅವರು ಪಕ್ಷದ ಹಿರಿಯ ನಾಯಕ, ಮಾಜಿ ಡಿಸಿಎಂ ಆರ್ .ಅಶೋಕ್ ಅವರನ್ನು ಭೇಟಿ ಮಾಡಿ ಬೆಂಬಲ ಕೋರಿದರು.

ಉತ್ತರ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಸೇರಿದಂತೆ   ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು.ಹಾಗೂ ಚಂದ್ರಶೇಖರ್ ಅವರು ಕನ್ನಡಕ್ಕೆ ಅನುವಾದಿಸಿರುವ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಜೀವನಾಧಾರಿತ ಪುಸ್ತಕ ” ಮೋದಿ ಮೆಚ್ಚಿದ ಯೋಗಿ” ಪುಸ್ತಕ ಬಿಡುಗಡೆ ಸಂಬಂಧ ಮಾತುಕತೆ ನಡೆಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version