/home/u584543641/domains/suddidina.com/public_html/wp-content/themes/zox-news/amp-single.php on line 77

Warning: Trying to access array offset on value of type bool in /home/u584543641/domains/suddidina.com/public_html/wp-content/themes/zox-news/amp-single.php on line 77
" width="36" height="36">

ದಿನದ ಸುದ್ದಿ

ಕಾರಿಗೆ ಬೆಂಕಿ ಹಂಚಿ ಕೇಂದ್ರ ಸರ್ಕಾರದ ವಿರುದ್ದ ಯೂತ್ ಕಾಂಗ್ರೆಸ್ ಆಕ್ರೋಶ

Published

on

ಸುದ್ದಿದಿನ,ಬೆಂಗಳೂರು: ಸೋನಿಯಾ ಗಾಂಧಿಗೆ ಇಡಿ ಸಮನ್ಸ್ ವಿರೋಧಿಸಿ ಕಾಂಗ್ರೆಸ್ ಇಂದು ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದೆ ಅದರಂತೆ ಯೂತ್ ಕಾಂಗ್ರೆಸ್‌ನಿಂದ ಇಡಿ ಅಫೀಸ್ ಎದುರು ಪ್ರತಿಭಟನೆ ಮಾಡಿದ್ದು, ಕಾರಿಗೆ ಬೆಂಕಿ ಹಂಚಿ ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಲಾಯಿತು.

ಶಾಂತಿನಗರದ ಇಡಿ ಆಫೀಸ್ ಕಚೇರಿ ಎದುರು ಕಾಂಗ್ರೆಸ್ ಕಾರ್ಯಕರ್ತರ ಕಾರಿಗೆ ಬೆಂಕಿ ಹಚ್ಚಿಕೊಂಡು ಆಕ್ರೋಶ ಹೊರಹಾಕಲಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version