/home/u584543641/domains/suddidina.com/public_html/wp-content/themes/zox-news/amp-single.php on line 77

Warning: Trying to access array offset on value of type bool in /home/u584543641/domains/suddidina.com/public_html/wp-content/themes/zox-news/amp-single.php on line 77
" width="36" height="36">

ದಿನದ ಸುದ್ದಿ

ದಾವಣಗೆರೆ‌ | ಇಂದು ಜಿ.ಪಂ ಅಧ್ಯಕ್ಷರ ಚುನಾವಣೆ : ವೇಳಾಪಟ್ಟಿ ಹೀಗಿದೆ

Published

on

ಸುದ್ದಿದಿನ,ದಾವಣಗೆರೆ: ಜಿಲ್ಲಾ ಪಂಚಾಯಿತಿಯ ಅಧ್ಯಕ್ಷರ ಚುನಾವಣೆಯು ಜೂ.11 ರಂದು ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದ್ದು, ಜೂನ್ 11 ರಂದು ಬೆಳಿಗ್ಗೆ 9.30 ರಿಂದ 10 ರವರೆಗೆ ಅಭ್ಯರ್ಥಿಗಳಿಂದ ನಾಮಪತ್ರಗಳನ್ನು ಸ್ವೀಕರಿಸಲಾಗುವುದು.

ಮಧ್ಯಾಹ್ನ 12.30 ರಿಂದ ಚುನಾವಣೆ ಪ್ರಕ್ರಿಯೆ ಪ್ರಾರಂಭವಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪದ್ಮಾ ಬಸಂತಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version